ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನೆಲ್ಯಾಡಿ ಜನತೆಯ ಮಾನವೀಯ ಕಳಕಳಿಗೊಂದು ಸಲಾಂ…

Shwetha by Shwetha
October 27, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
SaakshaTV Nelyadi shankar
Share on FacebookShare on TwitterShare on WhatsappShare on Telegram

ನೆಲ್ಯಾಡಿ ಜನತೆಯ ಮಾನವೀಯ ಕಳಕಳಿಗೊಂದು ಸಲಾಂ…Nelyadi cid Shankar

ನೆಲ್ಯಾಡಿ, ಅಕ್ಟೋಬರ್27: ಶರಣರ ಬದುಕನ್ನು ಅವರ ಮರಣದಲ್ಲಿ ನೋಡು ಎಂಬ  ಮಾತೊಂದಿದೆ. ಅಂದರೆ ಒಬ್ಬ ವ್ಯಕ್ತಿ ಮರಣ ಹೊಂದಿದಾಗ ಆ ವ್ಯಕ್ತಿಯ ಕೊನೆಯ ಗಳಿಗೆಯಲ್ಲಿ ಬಂದು ಸೇರುವ ಜನರನ್ನು ನೋಡಿ ವ್ಯಕ್ತಿ ಸಂಪಾದಿಸಿದ ಮಹತ್ವವನ್ನು ಅರಿಯಬಹುದು ಎಂದು ಇದರರ್ಥ. Nelyadi cid Shankar
ಈ  ಮಾತಿನ ನಿಜಾರ್ಥವನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಜನತೆ ಒಬ್ಬ ಅಪರಿಚಿತ ವ್ಯಕ್ತಿಗೆ ಗೌರವ ತೋರಿಸಿ ನಿಜ ಮಾಡಿ ತೋರಿಸಿದರು.

Related posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

October 16, 2026
saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

October 16, 2026

Nelyadi cid Shankar

ಅದೇಕೋ ಈ ವರ್ಷದ ವಿಜಯ ದಶಮಿ ನೆಲ್ಯಾಡಿ ಜನರಿಗೆ ವಿಭಿನ್ನವಾಗಿತ್ತು. ಅಲ್ಲಿನ ಜನತೆಗೆ 25 ವರ್ಷಗಳ ಹಿಂದೆ ಅಪರಿಚಿತನಾಗಿ ನೆಲ್ಯಾಡಿ ಪರಿಸರಕ್ಕೆ ಬಂದು ಚಿರಪರಿಚಿತನಾಗಿದ್ದ, ಸಿಐಡಿ ಎಂದೇ ಅಡ್ಡನಾಮದಿಂದ ಕರೆಯಲ್ಪಡುತ್ತಿದ್ದ ಶಂಕರ್ ನ ನಿಧನದ ವಾರ್ತೆಯನ್ನು ಅರಗಿಸಿಕೊಳ್ಳಲಾಗಲಿಲ್ಲ.
ಸಿಐಡಿ ಶಂಕರ್ ಅವರ ಮೃತದೇಹವನ್ನು ಪುತ್ತೂರಿನಿಂದ ಆಂಬುಲೆನ್ಸ್ ಮೂಲಕ ನೆಲ್ಯಾಡಿ ಗಾಂಧಿ ಮೈದಾನಕ್ಕೆ ತಂದು, ನೆಲ್ಯಾಡಿ ಜನತೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ಇಂದು ಸಂಜೆಯಿಂದ ಅ.28ರವರೆಗೆ ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ನಂತರ ಅಲ್ಲಿಂದ ಬೈಕ್ ಜಾಥ ಮೂಲಕ ಮೃತದೇಹವನ್ನು ಕೌಕ್ರಾಡಿಯ ಸ್ಮಶಾನಕ್ಕೆ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಯಿತು.
ತಾನು ಹುಟ್ಟಿ ಬೆಳೆದ ಊರು ಜಾತಿ ಧರ್ಮ ಯಾವುದೆಂದು ಅರಿವಿಲ್ಲದ ವ್ಯಕ್ತಿಗೆ ನೆಲ್ಯಾಡಿಯ ಸರ್ವ ಧರ್ಮದವರು ಮತ್ತು ಎಲ್ಲಾ ರಾಜಕೀಯ ಪಕ್ಷದವರು ಒಂದಾಗಿ ನಿಂತು ಅಂತ್ಯಕ್ರಿಯೆ ನಡೆಸಿದ್ದು ನೆಲ್ಯಾಡಿ ಜನರ ಮಾನವೀಯತೆಗೆ ಹಿಡಿದ ಕೈಗನ್ನಡಿಯಂತಿತ್ತು. ಒಬ್ಬ ಅನಾಮದೇಯ ವ್ಯಕ್ತಿ ಇಷ್ಟೊಂದು ಜನರ ಪ್ರೀತಿ ಸಂಪಾದಿಸಿದ್ದಾನೆ ಎಂದರೆ ಅದು ಯಾವ ಜನ್ಮದ ಋಣಾನುಬಂಧವೋ…

Nelyadi cid Shankar

ಊರು ಕೇರಿ, ಜಾತಿ ಧರ್ಮ ಅಷ್ಟೇ ಅಲ್ಲ, ತನ್ನ ಮೂಲ ಹೆಸರು ಗೊತ್ತಿಲ್ಲದ ಆ ವ್ಯಕ್ತಿಗೆ ನೆಲ್ಯಾಡಿ ಜನತೆ ಇಟ್ಟ ಹೆಸರು ಸಿಐಡಿ ಶಂಕರ್. ಕಳೆದ ಸುಮಾರು ಇಪ್ಪತ್ತೈದು ವರ್ಷಗಳಿಂದ ನೆಲ್ಯಾಡಿಯಲ್ಲೆ ನೆಲೆಸಿ, ನೆಲ್ಯಾಡಿಯ ಬೀದಿಯಲ್ಲಿ ಅಲೆಯುತಿದ್ದ ನಿರುಪದ್ರವಿ ಶಂಕರ್, ತುತ್ತು ಅನ್ನ ತಿನ್ನೋಕೆ ಬೊಗಸೆ ನೀರು ಕುಡಿಯೋಕೆ ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂಬಂತೆ, ಹೋಟೆಲ್ ನವರು ಕೊಡುತಿದ್ದ ಆಹಾರ, ಪಂಚಾಯತ್ ನಿಂದ ಬರುವ ನೀರು ಕುಡಿದು, ಅಂಗಡಿಗಳ ವರಾಂಡಗಳಲ್ಲಿ ಮಲಗಿ ಹಾಯಾಗಿರುತ್ತಿದ್ದರು.

ನೆಲ್ಯಾಡಿಗೆ ಮೊದ ಮೊದಲು ಪರಿಚಯವಾದಾಗ ಇವರು ಸಿಐಡಿ ಆಗಿರಬೇಕು,ಯಾವುದೋ ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸ್ ಮಾರುವೇಷದಲ್ಲಿ ಬಂದಿರಬೇಕು ಎಂದು ನೆಲ್ಯಾಡಿ ಜನತೆ ಅವರಲ್ಲಿ ಮಾತನಾಡಲು ಭಯಪಟ್ಟದ್ದು ಇದೆ . ಆದರೆ ವರ್ಷಗಳು ಕಳೆದಂತೆ ಯಾರೊಂದಿಗೂ ಮಾತನಾಡದೆ ತನ್ನಷ್ಟಕ್ಕೆ ತಾನಿರುತಿದ್ದ ಆ ಅನಾಮಿಕ ವ್ಯಕ್ತಿ ತನ್ನ ನಿರುಪ್ರದವಿ ಗುಣದಿಂದ ನೆಲ್ಯಾಡಿ ಜನತೆಗೆ ಅಚ್ಚುಮೆಚ್ಚಿನವರಾದರು.

ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಅಸುನೀಗಿದ ಶಂಕರ್ ರವರ ಮೃತದೇಹವನ್ನು ನೆಲ್ಯಾಡಿಯ ಎಲ್ಲಾ ಸಮುದಾಯದವರು ಒಂದಾಗಿ ನಿಂತು ಸ್ವೀಕರಿಸಿದರು ಮಾತ್ರವಲ್ಲ ಶಂಕರ್ ರವರಿಗೆ ಅಂತಿಮ ವಿದಾಯ ಕೋರಲು ಸಾಲುಗಟ್ಟಿ ನಿಂತದ್ದು, ಶಂಕರ್ ರವರ ಜನಪ್ರಿಯತೆಗೆ ಸಾಕ್ಷಿ.

Nelyadi cid Shankar
ಸ್ವಂತ ಕುಟುಂಬದವರು ಸ್ನೇಹಿತರು ಸೇರಿದಂತೆ ಎಲ್ಲರೂ ಇದ್ದೂ ಅನೇಕರು ಕೊನೆ ಗಳಿಗೆಯಲ್ಲಿ ಅನಾಥ ಶವವಾಗುವ ಈ ಕಾಲದಲ್ಲಿ ಅನಾಥನಾಗಿದ್ದರೂ ನೆಲ್ಯಾಡಿಯ ಜನತೆ ಒಟ್ಟಾಗಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಈ ಮೂಲಕ ಶಂಕರ್ ಗೆ ಗೌರವ ಸೂಚಿಸಿದರು.

ಶಂಕರ್ ನಿಧನರಾದ ಸುದ್ದಿ ತಿಳಿದು ನೆಲ್ಯಾಡಿಯ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತರು, ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಂತಿಮ ವಿಧಿ ವಿಧಾನದ ಕಾರ್ಯಗಳನ್ನು ಪೂರೈಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

 

Tags: #saakshatvNelyadiNelyadi cid Shankar
ShareTweetSendShare
Join us on:

Related Posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by admin
October 16, 2026
0

​ ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ...

saakshatv-r-ashoka-congress-government-disability-pension-salary-hike-demand

ವಿಕಲಚೇತನರ ಹಣಕ್ಕೆ ಕೈ ಹಾಕಿದ ಕಾಂಗ್ರೆಸ್‌ ಸರ್ಕಾರ, ವೇತನ ಹೆಚ್ಚಳ ಮಾಡಬೇಕು, ಪಿಂಚಣಿ ನೀಡಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 16, 2026
0

ರಾಮನಗರ, ಗ್ಯಾರಂಟಿಗಳಿಗಾಗಿ ಎಲ್ಲ ಸೌಲಭ್ಯಗಳನ್ನು ಕಡಿತ ಮಾಡಿರುವ ಕಾಂಗ್ರೆಸ್‌ ಸರ್ಕಾರ, ಈಗ ಅಂಗವಿಕಲರ ಪಿಂಚಣಿ ಹಣಕ್ಕೂ ಕೈ ಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು....

saakshatv-instamart-qim-sale-2026-beauty-products-festival-discounts

ಇನ್‌ಸ್ಟಾಮಾರ್ಟ್ QIM ಸೇಲ್ 2026: ಹಬ್ಬದ ಸೀಸನ್‌ಗೆ ಬ್ಯೂಟಿ ಪ್ರಾಡಕ್ಟ್‌ಗಳ ಮೇಲೆ ಬಂಪರ್‌ ರಿಯಾಯಿತಿ

by admin
October 16, 2026
0

ಬೆಂಗಳೂರು: ದಸರಾ ಸಂಭ್ರಮ, ದೀಪಾವಳಿ ಪಾರ್ಟಿ, ಹಬ್ಬದ ಭೋಜನ ಹಾಗೂ ಸಂಭ್ರಮಕ್ಕೆ ತಯಾರಾಗಲು ಇನ್‌ಸ್ಟಾಮಾರ್ಟ್ ತನ್ನ 'ಕ್ವಿಕ್ ಇಂಡಿಯಾ ಮೂವ್ಮೆಂಟ್' (ಕ್ಯೂಐಎಂ) ಸೇಲ್ 2026 ಅನ್ನು ಆರಂಭಿಸಿದೆ....

ಜಿಯೋ ಐಪಿಒ ಬಗ್ಗೆ ವಿಶ್ಲೇಷಕರು ಪಾಸಿಟಿವ್; ಲಿಸ್ಟಿಂಗ್‌ನಲ್ಲಿ ಶೇ 15-20ರಷ್ಟು ಲಾಭದ ನಿರೀಕ್ಷೆ

by admin
October 16, 2026
0

ಮುಂಬೈ,: ಜಿಯೋ ಪ್ಲಾಟ್‌ಫಾರ್ಮ್ಸ್‌ನ ಪ್ರೈಸ್ ಬ್ಯಾಂಡ್ (ಬೆಲೆ ಶ್ರೇಣಿ) ಪ್ರಕಟವಾದ ನಂತರ ವಿಶ್ಲೇಷಕರ ಅಭಿಪ್ರಾಯಗಳು ಬಹುತೇಕ ಉತ್ಸಾಹದಿಂದ ಕೂಡಿದೆ. ಹಲವು ವರದಿಗಳು ಐಪಿಒಗೆ ಧನಾತ್ಮಕ ಮೌಲ್ಯಮಾಪನ ನೀಡಿವೆ....

saakshatv-bengaluru-vancouver-airports-sister-airport-agreement-direct-flights

ಕೆನಡಾದ ವ್ಯಾಂಕೋವರ್ – ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ, ನೇರ ವಿಮಾನ ಸೇವೆಗೆ ಭದ್ರ ಬುನಾದಿ!

by admin
October 16, 2026
0

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಬಿಎಲ್‌ಆರ್‌) ಮತ್ತು ಕೆನಡಾದ ವ್ಯಾಂಕೋವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ವೈವಿಆರ್‌) ನಡುವೆ ಐತಿಹಾಸಿಕ 'ಸಿಸ್ಟರ್ ಏರ್‌ಪೋರ್ಟ್' ಒಪ್ಪಂದಕ್ಕೆ ಸಹಿ ಹಾಕಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram