ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Shankar – ನಿರ್ದೇಶಕ ಶಂಕರ್ ಗೆ ಗೌರವ ಡಾಕ್ಟರೇಟ್  ಪ್ರದಾನ..   

ವೇಲ್ಸ್ ವಿಸ್ಟಾಸ್ ಕ್ಯಾಂಪಸ್, ಪಲ್ಲವರಂ.  ಆಗಸ್ಟ್ 5 ರಂದು 12 ನೇ ವಾರ್ಷಿಕ ಪದವಿಯನ್ನ ಆಚರಿಸಿತು. ಈ ಸಂದರ್ಭದಲ್ಲಿ ವಿಶ್ವ ವಿದ್ಯಾಲಯ ನಿರ್ದೇಶಕ ಶಂಕರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.

Naveen Kumar B C by Naveen Kumar B C
August 6, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Shankar – ನಿರ್ದೇಶಕ ಶಂಕರ್ ಗೆ ಗೌರವ ಡಾಕ್ಟರೇಟ್  ಪ್ರದಾನ..

ಬಿಗ್ ಬಜೆಟ್ ಸಿನಿಮಾಗಳ ನಿರ್ದೇಶಕ ಅಂತಲೇ ಗರುತಿಸಿಕೊಳ್ಳುವ ಶಂಕರ್  ರೋಬೋ, ಐ,  ರೋಬೋ 2.o,  ಅನ್ನಿಯನ್ ಚಿತ್ರಗಳ ಮೂಲಕ  ಭಾರತೀಯ ಸಿನಿಮಾ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ಇಂಥಹ ಅದ್ಭುತ ನಿರ್ದೇಶಕನಿಗೆ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

June 1, 2026

ವೇಲ್ಸ್ ವಿಸ್ಟಾಸ್ ಕ್ಯಾಂಪಸ್, ಪಲ್ಲವರಂ.  ಆಗಸ್ಟ್ 5 ರಂದು 12 ನೇ ವಾರ್ಷಿಕ ಪದವಿಯನ್ನ ಆಚರಿಸಿತು. ಈ ಸಂದರ್ಭದಲ್ಲಿ ವಿಶ್ವ ವಿದ್ಯಾಲಯ ನಿರ್ದೇಶಕ ಶಂಕರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು. ಚಿತ್ರರಂಗಕ್ಕೆ ಅವರ ಸೇವೆಯನ್ನು ಗುರುತಿಸಿ ಡಾಕ್ಟರೇಟ್ ಪದವಿಯನ್ನು ನೀಡಲಾಯಿತು. ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಶಂಕರ್ ಜೊತೆಗೆ ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರಿಗೂ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನ ನೀಡಿ ಗೌರವಿಸಿದೆ.

ಇನ್ನೂ ಶಂಕರ್,  ಶೀಘ್ರದಲ್ಲೇ ‘ಇಂಡಿಯನ್-2 ಸಿನಿಮಾದ’ ಚಿತ್ರೀಕರಣವನ್ನ ಆರಂಭಿಸಲಿದ್ದಾರೆ. ಈ ಚಿತ್ರ ಅವರ ಹಿಂದಿನ ‘ಇಂಡಿಯನ್’ ಸಿನಿಮಾದ ಮುಂದುವರಿದ ಭಾಗ.  ಚಿತ್ರದಲ್ಲಿ ಕಮಲ್ ಹಾಸನ್ ನಾಯಕ ನಟನಾಗಿ ನಟಿಸುತ್ತಿದ್ದಾರೆ.  ಕಾಜಲ್ ಅಗರ್ವಾಲ್, ಪ್ರಿಯಾ ಭವಾನಿ ಶಂಕರ್, ರಾಕುಲ್ ಪ್ರೀತ್ ಸಿಂಗ್, ಸಿದ್ಧಾರ್ಥ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಶಂಕರ್ ಈಗಾಗಲೇ ತೆಲುಗಿನ ರಾಮ್ ಚರಣ್ ಜೊತೆ ಮತ್ತೊಂದು ಸಿನಿಮಾದ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದಾರೆ. ಚಿತ್ರಕ್ಕಿನ್ನೂ ಹೆಸರಿಟ್ಟಿಲ್ಲವಾದರೂ RC-15 ಎಂದು ಕರೆಯಲಾಗುತ್ತಿದೆ.  ಕಿಯಾರಾ ಅಡ್ವಾಣಿ ನಾಯಕಿಯಾಗಿ ನಟಿಸಿದ್ದು, ದಿಲ್ ರಾಜು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ.

Shankar – Honorary Doctorate presented to tamil Director Shanka

Tags: doctorateshankar
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

by Shwetha
June 1, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಮಹತ್ತರ ಬದಲಾವಣೆ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಅಧಿಕಾರ ಹಂಚಿಕೆಯ ಸೂತ್ರ ಅಧಿಕೃತವಾಗಿ ಜಾರಿಗೆ ಬಂದಿದ್ದು ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಬಂಗಲೆ ಖಾಲಿ ಮಾಡಿ; ತಾಕತ್ತಿದ್ದರೆ ನನ್ನನ್ನು ಬಲವಂತವಾಗಿ ಹೊರಹಾಕಲಿ ನೋಡೋಣ : ಬಿಹಾರ ಬಿಜೆಪಿ ಸರ್ಕಾರಕ್ಕೆ ಮಾಜಿ ಸಿಎಂ ರಾಬ್ಡಿ ದೇವಿ ಬಹಿರಂಗ ಸವಾಲು

by Shwetha
June 1, 2026
0

ಬಿಹಾರ ರಾಜಕಾರಣದಲ್ಲಿ ಈಗ ಬಂಗಲೆ ವಾರ್ ತಾರಕಕ್ಕೇರಿದೆ. ಕಳೆದ ಎರಡು ದಶಕಗಳಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ರಾಜಕೀಯ ಶಕ್ತಿ ಕೇಂದ್ರವಾಗಿದ್ದ 10 ಸರ್ಕ್ಯುಲರ್ ರಸ್ತೆಯ ಬಂಗಲೆಯನ್ನು...

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

ಬೆಂಗಳೂರಿನಲ್ಲಿ ಮಟನ್ ಬದಲು ದನದ ಮಾಂಸ ನೀಡುತ್ತಿದ್ದ ಹೋಟೆಲ್ ಮಾಲೀಕರು ಅಂದರ್ : 18 ತಿಂಗಳಿಂದ ಗ್ರಾಹಕರಿಗೆ ದ್ರೋಹ ಬಗೆದ ಕಾಯಲೋರಂ ರೆಸ್ಟೋರೆಂಟ್

by Shwetha
June 1, 2026
0

ಬೆಂಗಳೂರಿನ ಹೊರವಲಯದಲ್ಲಿ ಗ್ರಾಹಕರ ನಂಬಿಕೆಗೆ ದ್ರೋಹ ಎಸಗಿದ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಟನ್ ಊಟದ ಆರ್ಡರ್ ಪಡೆದು ದನದ ಮಾಂಸ ಬಡಿಸುತ್ತಿದ್ದ ಕಾಯಲೋರಂ ರೆಸ್ಟೋರೆಂಟ್ ನ...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

​ಜಾತಿ ಲೆಕ್ಕಾಚಾರ, ಸಂಪುಟದಲ್ಲಿ ಚದುರಂಗದಾಟ: ಡಿ.ಕೆ. ಶಿವಕುಮಾರ್ ಸಂಪುಟದ 14 ಸಂಭಾವ್ಯ ಸಚಿವರ ಯಾರು ಗೊತ್ತಾ?

by Shwetha
June 1, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಈಗ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಕಾಂಗ್ರೆಸ್ ವಲಯದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಚರ್ಚೆಗಳು ಈಗ ಒಂದು ತಾರ್ಕಿಕ ಅಂತ್ಯಕ್ಕೆ ಬಂದಂತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram