ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಬಾಂಗ್ಲಾ ಮುಖ್ಯಸ್ಥರಾಗಿ ಶಾಂತಿ ಧೂತನ ನೇಮಕ!

ನೊಬೆಲ್ ಶಾಂತಿ ಪ್ರಶಸ್ತಿಪುರಸ್ಕೃತ ಮೊಹಮ್ಮದ್ ಯೂನುಸ್

Author2 by Author2
August 7, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಢಾಕಾ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದರೂ ಅಲ್ಲಿ ಶಾಂತಿ ನೆಲೆಸುತ್ತಿಲ್ಲ. ಈ ಮಧ್ಯೆ ಈಗ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ, ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ (Muhammad Yunus) ಅವರನ್ನು ಬಾಂಗ್ಲಾದೇಶ (Bangladesh) ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಸಂಸತ್ತನ್ನು ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ. ಸಂಸತ್ತು ವಿಸರ್ಜಿಸಿದ ನಂತರ ಶಹಾಬುದ್ದೀನ್ ಅವರು ರಕ್ಷಣಾ ಪಡೆಯ ಮೂರೂ ವಿಭಾಗಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಚಳವಳಿಯ (Student Protest) 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರದ ರಚಿಸುವ ಕುರಿತು ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಯೂನುಸ್‌ ಅವರಿಗೆ ಅಧಿಕಾರ ನೀಡಬೇಕೆಂದು ವಿದ್ಯಾರ್ಥಿಗಳ ಆಗ್ರಹಿಸಿದ್ದಾರೆ ಎಂದು ವಿದ್ಯಾರ್ಥಿ ನಾಯಕ ನಹೀದ್‌ ಇಸ್ಲಾಂ ಹೇಳಿದ್ದರು.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ವಿವಿಧ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರ ಮಧ್ಯಂತರ ಸರ್ಕಾರದ ಇನ್ನಿತರ ಸದಸ್ಯರನ್ನು ಅಂತಿಮಗೊಳಿಸಲಾಗುವುದು ಎಂದು ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ಜಾಯ್ನಲ್ ಅಬೆದಿನ್ ಹೇಳಿದ್ದಾರೆ. ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಯೂನುಸ್‌ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದರು. ವಿದ್ಯಾರ್ಥಿಗಳ ಮನವಿಯನ್ನು ಸೋಮವಾರ ಯೂನುಸ್‌ ಪುರಸ್ಕರಿಸಿದ್ದರು. ಈಗ ಮಧ್ಯಂತರ ಸರ್ಕಾರದ ಹೊಣೆ ಹೊರುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.

Tags: Shanti Dhutana appointed as head of Bangla!
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

ಜಾಗತಿಕ ಮಹಾಯುದ್ಧದ ಎಚ್ಚರಿಕೆ ಘಂಟೆ: ಇರಾನ್ ಬೆಂಬಲಕ್ಕೆ ನಿಂತು ಅಮೆರಿಕದ ಎದೆನಡುಗಿಸಿದ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್

by Shwetha
March 12, 2026
0

ಇರಾನ್‌ನ ನೂತನ ಪರಮೋಚ್ಚ ನಾಯಕ ಮುಜ್ತಬಾ ಖಮೇನಿ ಅವರಿಗೆ ಬೆಂಬಲ ಸೂಚಿಸುವ ಮೂಲಕ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜಾಗತಿಕ ರಾಜಕಾರಣದಲ್ಲಿ ಹೊಸ ಹಾಗೂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram