ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದ್ರಾವಿಡ್ ರಣತಂತ್ರ.. ಸೂರ್ಯಕುಮಾರ್ ಗೆ ಬಂಫರ್.. ಸೌತ್ ಆಫ್ರಿಕಾಗೆ ಶರ್ದೂಲ್

Mahesh M Dhandu by Mahesh M Dhandu
November 23, 2021
in Newsbeat, Sports, ಕ್ರೀಡೆ
Shardul Thakur saaksha tv
Share on FacebookShare on TwitterShare on WhatsappShare on Telegram

ದ್ರಾವಿಡ್ ರಣತಂತ್ರ.. ಸೂರ್ಯಕುಮಾರ್ ಗೆ ಬಂಫರ್.. ಸೌತ್ ಆಫ್ರಿಕಾಗೆ ಶರ್ದೂಲ್

ಟೀಂ ಇಂಡಿಯಾ ವೇಗಿ ಶಾರ್ದೂಲ್ ಠಾಕೂರ್ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೋಗ್ತಾರಾ? ಮುಂಬೈ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಟೆಸ್ಟ್ ಪದಾರ್ಪಣೆಗೆ ವೇದಿಕೆ ರೆಡಿಯಾಗಿದ್ಯಾ..? ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆಯೇ? ಎಂದ್ರೆ ರಾಷ್ಟ್ರೀಯ ಮಾಧ್ಯಮಗಳು ಹೌದು… ಎನ್ನುತ್ತಿವೆ.

Related posts

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

February 17, 2026
To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

February 17, 2026

ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ ಕಿವೀಸ್ ವಿರುದ್ಧದ ಟಿ 20 ಸರಣಿಯನ್ನು ಕ್ಲೀನ್ ಸ್ವೀಪ್ ಗೊಳಿಸಿದೆ. ಇದೇ ಜೋಶ್ ನಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿಗೂ ಸಜ್ಜಾಗುತ್ತಿದೆ. ಆದ್ರೆ ಯಾವ ಮ್ಯಾಚ್ (ಅಧಿಕೃತ, ಅನಧಿಕೃತ ಸರಣಿ) ಆಡುತ್ತಿದ್ದಾರೆ ಅನ್ನೋ ಅಂಶದೊಂದಿಗೆ ಸಂಬಂಧವಿಲ್ಲದೇ ಪ್ರತಿಯೊಬ್ಬ ಆಟಗಾರನನ್ನು ಎಲ್ಲಾ ಮಾದರಿ ಕ್ರಿಕೆಟ್ ಗೆ ಸನ್ನದ್ಧವಾಗಿರುವಂತೆ ವಿವಿಧ ಮ್ಯಾಚ್ ಗಳನ್ನು ಆಡಿಸಲು ದ್ರಾವಿಡ್ ಪ್ರಣಾಳಿಕೆ ರೆಡಿ ಮಾಡಿದ್ದಾರೆ.

Shardul Thakur saaksha tv

ಇದರ ಭಾಗವಾಗಿ ಶಾರ್ದೂಲ್ ಅವರನ್ನು ದಕ್ಷಿಣ ಆಫ್ರಿಕಾಕ್ಕೆ ಕಳುಹಿಸುವ ನಿರೀಕ್ಷೆಯಿದೆ. ಡಿಸೆಂಬರ್ 6ರಿಂದ ಆರಂಭವಾಗಲಿರುವ ಮೂರನೇ ಟೆಸ್ಟ್‍ಗೆ ರೆಡಿಯಾಗಿರುವಂತೆ ಶಾರ್ದೂಲ್‍ಗೆ ಬಿಸಿಸಿಐ ಕರೆ ನೀಡಿದೆಯಂತೆ. ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಶಾರ್ದೂಲ್ ಅವರನ್ನು ಮುಂದಿನ ಸರಣಿಗಳಿಗೆ ಸನ್ನದ್ಧಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನು ಸೂರ್ಯಕುಮಾರ್ ಬಗ್ಗೆ ಹೇಳುವುದಾದರೆ… ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಮೊದಲು ಘೋಷಿಸಲಾದ ಭಾರತ ತಂಡದಲ್ಲಿ ಅವರ ಹೆಸರು ಇರಲಿಲ್ಲ. ಆದರೆ, ಇತ್ತೀಚಿನ ಮಾಹಿತಿ ಪ್ರಕಾರ.. ಮೊದಲ ಟೆಸ್ಟ್‍ನಲ್ಲಿ ಅವರನ್ನು ಆಡಿಸುವ ಸಾಧ್ಯತೆ ಇದೆಯಂತೆ. ವಿಶ್ವಸನೀಯ ಮೂಲಗಳ ಪ್ರಕಾರ ಕಾನ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಯಾದವ್ ಪಾದಾರ್ಪಣೆ ಮಾಡುವ ಸಾಧ್ಯತೆಗಳಿವೆ.

Tags: #Saaksha TVCricketshardul thakurusurya kumar yadav
ShareTweetSendShare
Join us on:

Related Posts

Do you know the significance of Shri Yantrodharaka Hanuman on the new moon day of today, Tuesday?!!

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!!

by admin
February 17, 2026
0

ಇಂದಿನ ಮಂಗಳವಾರದ ಅಮಾವಾಸ್ಯೆ ದಿವಸ ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ ಏನು ಗೊತ್ತಾ..!! ಶ್ರೀ ಚಂದ್ರಿಕಾರಾಯರು 3 ಕೋಟಿ ಜಪಗಳನ್ನು ಮಾಡಿ ಪ್ರತಿ ಪ್ರಾಣದೇವರ ಪ್ರತಿಷ್ಠೆ ಮಾಡುತ್ತಿದ್ದರು....

To get rid of debt, try this trick in Maitri's foolishness to get rid of pawned jewelry.

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ..

by admin
February 17, 2026
0

ಸಾಲದಿಂದ ಮುಕ್ತಿ ಹೊಂದಲು ಗಿರವಿ ಇಟ್ಟ ಆಭರಣ ಬಿಡಿಸಿಕೊಳ್ಳಲು ಮೈತ್ರಿಯಿ ಮೂರ್ಹತದಲ್ಲಿ ಈ ಉಪಾಯ ಮಾಡಿ.. ನಮಸ್ಕಾರ ಸ್ನೇಹಿತರೆ ವಿಶೇಷವಾದ ದಿನಗಳಲ್ಲಿ ವಿಶೇಷವಾದ ಶಕ್ತಿ ಇರುತ್ತದೆ ಹಾಗಾಗಿಯೇ...

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

ಬೆಂಗಳೂರು ಬೇಕರಿಯ ಉದ್ಧಟತನ… ಗ್ರಾಹಕರನ್ನು ಹೀಯಾಳಿಸಿ ವಿವಾದ

by Shwetha
February 17, 2026
0

ಬೆಂಗಳೂರು ಕೋರಮಂಗಲ ಪ್ರದೇಶದಲ್ಲಿರುವ ‘ಬಾಸ್ಕ್ ಬೇಕರಿ’ (Bask Bakery) ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಬೇಕರಿಯ ದರ ಹಾಗೂ ರುಚಿಯ ಕುರಿತು ಟೀಕೆ ಮಾಡಿದ್ದ ಗ್ರಾಹಕರಿಗೆ...

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ… ಕಾನೂನು ಕ್ರಮಕ್ಕೆ ಮುಂದಾದ KMF

by Shwetha
February 17, 2026
0

ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಹಬ್ಬಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಸಂಘ (KMF) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ...

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

ಛತ್ರಪತಿ ಶಿವಾಜಿ ಮಹಾರಾಜರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಪುಣೆಯಲ್ಲಿ ಭುಗಿಲೆದ್ದ ಹಿಂಸಾಚಾರ ಪೊಲೀಸರಿಗೂ ಬಿತ್ತು ಏಟು!

by Shwetha
February 17, 2026
0

ಪುಣೆ: ಛತ್ರಪತಿ ಶಿವಾಜಿ ಮಹಾರಾಜರನ್ನು ಟಿಪ್ಪು ಸುಲ್ತಾನ್ ಅವರಿಗೆ ಹೋಲಿಸಿ ಕಾಂಗ್ರೆಸ್ ನಾಯಕನೊಬ್ಬ ನೀಡಿದ ಹೇಳಿಕೆ ಮಹಾರಾಷ್ಟ್ರದ ಪುಣೆಯಲ್ಲಿ ದಳ್ಳುರಿ ಹಬ್ಬಿಸಿದೆ. ಈ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram