ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

shashikumar: BJP ಗೆ ಸೇರ್ಪಡೆಗೊಂಡ ನಟ  ಶಶಿಕುಮಾರ್ … 

ಪ್ರಧಾನಿ ನರೇಂದ್ರ  ಮೋದಿಯವರ ಕೆಲಸಗಳನ್ನ ಮೆಚ್ಚಿ ಬಿಜೆಪಿ ಗೆ ಬಂದಿರುವುದಾಗಿ  ನಟ  ಶಶಿಕುಮಾರ್ ಹೇಳಿದ್ದಾರೆ.   SC ST  ಸಮುದಾಯಕ್ಕೆ ಮೀಸಲಾತಿ  ಕೊಟ್ಟ ಮುಖ್ಯಮಂತ್ರಿ ಕಾರ್ಯವೈಖರಿಯನ್ನ ಮೆಚ್ಚಿಕೊಂಡಿರುವುದಾಗಿ ನಟ  ಶಶಿಕುಮಾರ್ ಹೇಳಿದ್ದಾರೆ. 

Naveen Kumar B C by Naveen Kumar B C
November 4, 2022
in Newsbeat, Politics, ರಾಜಕೀಯ
shashikumar Joined BJP

shashikumar Joined BJP

Share on FacebookShare on TwitterShare on WhatsappShare on Telegram

BJP ಗೆ ಸೇರ್ಪಡೆಗೊಂಡ ನಟ  ಶಶಿಕುಮಾರ್ …

ಸಿನಿಮಾ ನಟ  ಶಶಿಕುಮಾರ್  ಕಾಂಗ್ರೆಸ್  ತೊರೆದು ಬಿಜೆಪಿ  ಸೇರ್ಪಡೆಗೊಂಡಿದ್ದಾರೆ.   ಬೆಂಗಳೂರಿನ ರಾಜ್ಯ ಬಿಜೆಪಿ ಕಛೇರಿಯಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.  ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದ್ದಾರೆ.

Related posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

February 12, 2026
Placing water in this place on the night of the new moon calms the minds of the ancestors and drives away the evil spirits of the ancestors.

February 12, 2026

ಪ್ರಧಾನಿ ನರೇಂದ್ರ  ಮೋದಿಯವರ ಕೆಲಸಗಳನ್ನ ಮೆಚ್ಚಿ ಬಿಜೆಪಿ ಗೆ ಬಂದಿರುವುದಾಗಿ  ನಟ  ಶಶಿಕುಮಾರ್ ಹೇಳಿದ್ದಾರೆ.   SC ST  ಸಮುದಾಯಕ್ಕೆ ಮೀಸಲಾತಿ  ಕೊಟ್ಟ ಮುಖ್ಯಮಂತ್ರಿ ಕಾರ್ಯವೈಖರಿಯನ್ನ ಮೆಚ್ಚಿಕೊಂಡಿರುವುದಾಗಿ ನಟ  ಶಶಿಕುಮಾರ್ ಹೇಳಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಶಶಿ ಕುಮಾರ್ ಚಳ್ಳಕೆರೆ ಕ್ಷೇತ್ರದ  ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.  ಈ ಕುರಿತು  ಅವರು ಪ್ರತಿಕ್ರಿಯೆ ನೀಡಿರುವ ಶಶಿಕುಮಾರ್  ‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.

ಇಂದು ನಡೆದ ಕಾರ್ಯಕ್ರಮದಲ್ಲಿ ಶಶಿ ಕುಮಾರ್ ಮಾತ್ರವಲ್ಲದೇ ತುಮಕೂರಿನ ಮಾಜಿ ಸಂಸದರಾಗಿದ್ದ  ಮದ್ದಹನಮೇಗೌಡರು, ಮಾಜಿ ಐಎಎಸ್ ಅಧಿಕಾರಿ  ಬಿ ಎಚ್ ಅನಿಲ್ ಕುಮಾರ್ ಹಾಗೂ ಇನ್ನಿತರರು ತಮ್ಮ ನೂರಾರು ಬೆಂಬಲಿಗರೊಂದಿಗೆ  ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Shashikumar: Actor Shashikumar joined BJP…

Tags: shashikumar
ShareTweetSendShare
Join us on:

Related Posts

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Placing water in this place on the night of the new moon calms the minds of the ancestors and drives away the evil spirits of the ancestors.

by admin
February 12, 2026
0

ಪೂರ್ವಜರ ಹೃದಯಗಳು ಶಾಂತವಾಗಲಿ ಮತ್ತು ಪೂರ್ವಜರ ದೋಷವು ನಿವಾರಣೆಯಾಗಲಿ. ಓದುಗರಲ್ಲಿ ವಿನಂತಿ ನಮ್ಮ ಹೆಸರು ,ಬರಹಗಳನ್ನು ಮತ್ತು ವಿಡಿಯೋಗಳನ್ನು ಬಳಿಸಿಕೊಂಡು ಕೆಲವು ನಕಲಿ ಜ್ಯೋತಿಷಿಯರು ಫೇಸ್ ಬುಕ್,...

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram