ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Veda Krishnamurthy: ನಿಶ್ವಿತಾರ್ಥ ಮಾಡಿಕೊಂಡ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ..

ಭಾರತೀಯ ಮಹಿಳಾ ಕ್ರಿಕೆಟ್ ತಂಡದ  ಆಟಗಾರ್ತಿ ವೇದಾ ಕೃಷ್ಣಮೂರ್ತಿ,  ಕರ್ನಾಟಕದ ರಣಜಿ ಆಟಗಾರ ಬ್ಯಾಟರ್ ಅರ್ಜುನ್ ಹೊಯ್ಸಳ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Naveen Kumar B C by Naveen Kumar B C
September 12, 2022
in Newsbeat, Sports, ಕ್ರಿಕೆಟ್, ಕ್ರೀಡೆ
Veda Krishnamurthy

Veda Krishnamurthy

Share on FacebookShare on TwitterShare on WhatsappShare on Telegram

Veda Krishnamurthy: ನಿಶ್ವಿತಾರ್ಥ ಮಾಡಿಕೊಂಡ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ..

ಭಾರತೀಯ ಮಹಿಳಾ ಕ್ರಿಕೆಟ್ ತಂಡದ  ಆಟಗಾರ್ತಿ ವೇದಾ ಕೃಷ್ಣಮೂರ್ತಿ, ಕರ್ನಾಟಕದ ರಣಜಿ ಆಟಗಾರ ಬ್ಯಾಟರ್ ಅರ್ಜುನ್ ಹೊಯ್ಸಳ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಭಾನುವಾರ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ತಮ್ಮ  ಪ್ರೀತಿಯನ್ನ ಬಹಿರಂಗಪಡಿಸಿದ್ದು, ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದವಾಗಿದ್ದಾರೆ.

Related posts

java-yezdi-enter-gaming-world-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 5, 2026
vantara-governing-board-subhash-k-malkhede-appointed

ವಂತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

September 5, 2026

ಕ್ರಿಕೆಟಿಗ  ಅರ್ಜುನ್   ಹೊಯ್ಸಳ ಅವರು ತಮ್ಮ Instagram ಖಾತೆಯಲ್ಲಿ ಕೃಷ್ಣಮೂರ್ತಿ ಅವರನ್ನು ಟ್ಯಾಗ್ ಮಾಡಿ she said yes  ಎಂದು ಪ್ರೇಮ ನಿವೇದನೆ ಮಾಡಿಕೊಂಡಿರುವ ಪೋಟೋಗಳನ್ನ ಅಪ್ಲೋಡ್ ಮಾಡಿದ್ದಾರೆ.  ಈ ಪೋಸ್ಟ್   ಈಗಾಗಲೇ 50,000 ಕ್ಕೂ ಹೆಚ್ಚು ಲೈಕ್‌ಗಳನ್ನ ಪಡೆದುಕೊಂಡಿದೆ.

ವೇದಾ ಕೃಷ್ಣಮೂರ್ತಿ ಟೀಮ್ ಇಂಡಿಯಾಗಾಗಿ  ಒಟ್ಟು 48 ODI  ಮತ್ತು 76 T20I ಪಂದ್ಯಗಳನ್ನ ಆಡಿದ್ದಾರೆ.  ಇಂಗ್ಲೆಂಡ್‌ನಲ್ಲಿ ನಡೆದ 2017 ರ ಮಹಿಳಾ ODI ವಿಶ್ವಕಪ್ ಮತ್ತು 2020 ರ ಮಹಿಳಾ T20 ವಿಶ್ವಕಪ್‌ನ ಫೈನಲ್ ತಲುಪಿದ ಭಾರತದ ತಂಡದ ಭಾಗವಾಗಿದ್ದ ವೇದ, ಸದ್ಯ  ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ.

ಅರ್ಜುನ್ ಹೊಯ್ಸಳ ಎಡಗೈ ಓಪನರ್ ಆಗಿದ್ದು 2016 ರಲ್ಲಿ ಕರ್ನಾಟಕದ ಪರ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದರು ಮತ್ತು ಕರ್ನಾಟಕ ಪ್ರೀಮಿಯರ್ ಲೀಗ್ ಸೇರಿದಂತೆ ಇತರ T20 ಪಂದ್ಯಾವಳಿಗಳನ್ನು ಆಡುತ್ತಿದ್ದಾರೆ. 32 ವರ್ಷದ ಅರ್ಜುನ್ ಇದುವರೆಗೆ ಒಂದೇ ಒಂದು ಪ್ರಥಮ ದರ್ಜೆ ಪಂದ್ಯವನ್ನ ಆಡಿದ್ದಾರೆ.

Tags: Arjun HoysalaIndian-cricketerVeda Krishnamurthy
ShareTweetSendShare
Join us on:

Related Posts

java-yezdi-enter-gaming-world-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 5, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

vantara-governing-board-subhash-k-malkhede-appointed

ವಂತಾರಾ ಆಡಳಿತ ಮಂಡಳಿಗೆ ಕರ್ನಾಟಕದ ನಿವೃತ್ತ ಐಎಫ್‌ಎಸ್‌ ಅಧಿಕಾರಿ ಸುಭಾಷ್ ಕೆ. ಮಲ್ಕೇಡೆ ನೇಮಕ

by admin
September 5, 2026
0

  ಜಾಮ್‌ನಗರ (ಭಾರತ), ಸೆಪ್ಟೆಂಬರ್ 04, 2026: ರಿಲಯನ್ಸ್‌ ಇಂಡಸ್ಟ್ರೀಸ್‌ ಆರಂಭಿಸಿರುವ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾಗಿರುವ ವಂತಾರಾ ಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಘೋಷಿಸಲಾಗಿದ್ದು,...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram