Shikhar Dhawan – ಪಂಜಾಬ್ ಗೆ ಶಿಖರ್ ಧವನ್ ಕ್ಯಾಪ್ಟನ್
ಐಪಿಎಲ್ 2023ಗು ಮುನ್ನಾ ಪಂಜಾಬ್ ಕಿಂಗ್ಸ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ತಮ್ಮ ತಂಡದ ಕ್ಯಾಪ್ಟನ್ ಆಗಿ ಟೀಂ ಇಂಡಿಯಾದ ಹಿರಿಯ ಆಟಗಾರ ಶಿಖರ್ ಧವನ್ ಅವರನ್ನು ಪಂಜಾಬ್ ಫ್ರಾಂಚೈಸಿ ನೇಮಕ ಮಾಡಿದೆ.
ಬುಧವಾರ ನಡೆದ ಬೋರ್ಡ್ ಮೀಟಿಂಗ್ ನಲ್ಲಿ ಕ್ಯಾಪ್ಟನ್ಸಿ ಬದಲಾವಣೆ ಬಗ್ಗೆ ಫ್ರಾಂಚೈಸಿ ನಿರ್ಧಾರ ತೆಗೆದುಕೊಂಡಿದೆ.

ಅಲ್ಲದೇ ಈ ವರ್ಷ ಐಪಿಎಲ್ ನಲ್ಲಿ ಮಯಾಂಕ್ ಅಗರ್ ವಾಲ್ ಕ್ಯಾಪ್ಟನ್ಸಿನಲ್ಲಿ ಪಂಜಾಬ್ ಕಿಂಗ್ಸ್ ತಂಡ ನಿರೀಕ್ಷಿಸಿದ ಮಟ್ಟದಲ್ಲಿ ಪ್ರದರ್ಶನ ನೀಡಲಿಲ್ಲ.
ಈ ಬಾರಿಯ ಟೂರ್ನಿಯಲ್ಲಿ 14 ಪಂದ್ಯಗಳನ್ನಾಡಿದ ಪಂಜಾಬ್ ತಂಡ ಏಳು ಪಂದ್ಯಗಳಲ್ಲಿ ಗೆಲುವು ಸಾಧಿಸಿತು.