ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ದಂಧೆ – “ಶಿಲ್ಪಾ ಶೆಟ್ಟಿಗೆ ಕ್ಲೀನ್ ಚಿಟ್ ಕೊಡುವುದಕ್ಕೆ ಆಗಲ್ಲ”..!

Namratha Rao by Namratha Rao
July 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ದಂಧೆ – “ಶಿಲ್ಪಾ ಶೆಟ್ಟಿಗೆ ಕ್ಲೀನ್ ಚಿಟ್ ಕೊಡುವುದಕ್ಕೆ ಆಗಲ್ಲ”..!

ಮುಂಬೈ: ಬಾಲಿವುಡ್ ನ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ , ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋಗಳ ನರ‍್ಮಾಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, 14 ದಿನಗಳ ವರೆಗೂ ಮತ್ತೆ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.. ಈ ನಡುವೆ ಪ್ರಕರಣದ ಆರಂಭದಿಂದಲೂ ಪತ್ನಿ ಶಿಲ್ಪಾ ಶೆಟ್ಟಿಗೆ ಈ ಕೇಸ್ ನಲ್ಲಿ ಲಿಂಕ್ ಇದ್ಯಾ, ಅವರದ್ದೂ ಪಾಲಿದ್ಯಾ ಅನ್ನೋ ಚರ್ಚೆಗಳು ನಡೆಯುತ್ತಲೇ ಇದೆ.. ಆದ್ರೆ ಪೊಲೀಸರು ಆರಂಭದಲ್ಲಿ ಶಿಲ್ಪಾ ಶೆಟ್ಟಿ ಪಾಲ್ಗೊಂಡಿರುವ ಬಗ್ಗೆ ಯಾವುದೇ ಸಾಕ್ಷö್ಯ ಸಿಕ್ಕಿಲ್ಲ ಎಂದಿದ್ರು.. ಆದ್ರೆ ಹೀಗಂತ ಶಿಲ್ಪಾ ಶೆಟ್ಟಿಗೆ ಇನ್ನೂ ರಿಲೀಫ್ ಸಿಕ್ಕಿಲ್ಲ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಹೌದು.. ಪ್ರಾಥಮಿಕ ತನಿಖೆ ವೇಳೆ ಶಿಲ್ಪಾ ಶೆಟ್ಟಿ ಪಾತ್ರ ಇರುವ ಬಗ್ಗೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಮುಂಬೈ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದರು. ಈ ಮೂಲಕ ತಾತ್ಕಾಲಿಕವಾಗಿ ರಿಲೀಫ್ ಸಿಕ್ಕಿತ್ತು. ಆದ್ರೀಗ, ಶಿಲ್ಪಾ ಶೆಟ್ಟಿ ವಿಚಾರದಲ್ಲಿ ಈಗಲೇ ಕ್ಲೀನ್‌ಚಿಟ್ ನೀಡಲು ಸಾಧ್ಯವಿಲ್ಲ ಎಂದು ಮುಂಬೈ ಅಪರಾಧ ವಿಭಾಗದ ಪೊಲೀಸರು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. ಹಾಗಾಗಿ, ಶಿಲ್ಪಾ ಶೆಟ್ಟಿ ವಿಚಾರದಲ್ಲಿ ಆತಂಕ ಮುಂದುವರಿದಿದೆ.


ಅಶ್ಲೀಲ ವಿಡಿಯೋ ನರ‍್ಮಾಣ ಕೇಸ್ಗೆ ಸಂಬಂಧಪಟ್ಟಂತೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ಮುಂದುವರಿದಿದೆ. ಈಗಲೇ ಶಿಲ್ಪಾ ಶೆಟ್ಟಿಗೆ ಕ್ಲೀನ್ಚಿಟ್ ಕೊಡಲು ಸಾಧ್ಯವಿಲ್ಲ. ವಿಧಿವಿಜ್ಞಾನ ಲೆಕ್ಕ ಪರಿಶೋಧಕರನ್ನು ನೇಮಿಸಲಾಗಿದೆ. ಅವರ ಬ್ಯಾಂಕ್ ಖಾತೆ-ವಹಿವಾಟುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಮಿಡಿ ಕಿಲಾಡಿ ಖ್ಯಾತಿಯ ಗೋವಿಂದೇ ಗೌಡಗೆ ಅಪಘಾತ – ಪ್ರಾಣಾಪಾಯದಿಂದ ಪಾರು..!

ರಾಜ್ ಕುಂದ್ರಾ ಸಹಭಾಗಿತ್ವದ ವಯಾನ್ ಇಂಡಸ್ಟ್ರೀಸ್ನ ಇತರ ನರ‍್ದೇಶಕರನ್ನು ಅಗತ್ಯವಿದ್ದಾಗ ವಿಚಾರಣೆಗಾಗಿ ಕರೆಯಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ಶಿಲ್ಪಾ ಶೆಟ್ಟಿ ಸಹ ನರ‍್ದೇಶಕರಾಗಿದ್ದಾರೆ ಎನ್ನಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರದೀಪ್ ಬಕ್ಷಿ ಅವರನ್ನು ಕೇವಲ ಮುಖವಾಗಿ ಮಾತ್ರ ಬಳಸಲಾಗಿದೆಯೆಂದು ಪೊಲೀಸರು ಶಂಕಿಸಿದ್ದಾರೆ. ಹಾಟ್ಶಾಟ್ಗಳ ಎಲ್ಲಾ ಹಂತದಲ್ಲೂ ಕುಂದ್ರಾ ಸ್ವತಃ ನೋಡಿಕೊಳ್ಳುತ್ತಿದ್ದರು. ಆತನ ಬಂಧನದ ನಂತರ, ಸಂತ್ರಸ್ತರು ಪೊಲೀಸರನ್ನು ಸಂರ‍್ಕಿಸಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ವಿಷಯವೂ ವರದಿಯಾಗಿದೆ. ಈಗಾಗಲೇ ಸಾಕ್ಷಿಯಾಗಿ ನಟ ಶರ‍್ಲಿನ್ ಚೋಪ್ರಾ ಅವರನ್ನು ಹೇಳಿಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕುಂದ್ರಾಗೆ 14 ದಿನಗಳ ಬಂಧನ – ಅಶ್ಲೀಲ ದಂಧೆಯಲ್ಲಿ ಕನ್ನಡ ನಟಿ..? ಪ್ರಕರಣದ ಬಗ್ಗೆ  ಗೆಹನಾ  ಬಿಚ್ಚಿಟ್ಟ ಸತ್ಯವೇನು..?

Tags: blue film caseBollywoodmumbaipoliceraj kundrashilpa shetty
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram