ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅಶ್ಲೀಲ ವಿಡಿಯೋ ಕೇಸ್ – ಪತಿಯ ಕಾನೂನು ಬಾಹಿರ ಚಟುವಟಿಗಳಲ್ಲಿ ಶಿಲ್ಪಾ ಶೆಟ್ಟಿ ಪಾಲಿದ್ಯಾ..?

Namratha Rao by Namratha Rao
July 21, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಅಶ್ಲೀಲ ವಿಡಿಯೋ ಕೇಸ್ – ಪತಿಯ ಕಾನೂನು ಬಾಹಿರ ಚಟುವಟಿಗಳಲ್ಲಿ ಶಿಲ್ಪಾ ಶೆಟ್ಟಿ ಪಾಲಿದ್ಯಾ..?

ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ , ಉದ್ಯಮಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ  ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದು, ವಿಚಾರಣೆ ನಡೆಸಿರುವ ನ್ಯಾಯಾಲುಯವು ಜುಲೈ 23 ರವರೆಗೂ ಅವರನ್ನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.. ಈ ನಡುವೆ ರಾಜ್ ಕುಂದ್ರ ಶಿಲ್ಪಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗ್ತ ಇದ್ದಾರೆ.. ರಾಜ್ ಕುಂದ್ರ ಪೋರ್ನ್ ವಿಡಿಯೋಗಳ ಕುರಿತಾಗಿ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗ್ತಿವೆ.. ಕೆಲವೊಬ್ರು ರಾಜ್ ಕುಂದ್ರಾ ಪರ ನಿಂತಿದ್ದಾರೆ..

Related posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026
ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

May 20, 2026

ಜುಲೈ 19 ರಂದು ರಾಜ್ ಕುಂದ್ರಾ ಬಂಧನವಾಗಿತ್ತು..  ಜೊತೆಗೆ ಕುಂದ್ರಾ  ಆಪ್ತ  ಸ್ನೇಹಿತ ರೈನ್ ಥರ್ಪ್ ನನ್ನ ಸಹ ಅರೆಸ್ಟ್  ಮಾಡಲಾಗಿದೆ.. ಈ ಪ್ರಕರಣದಲ್ಲಿ ಮತ್ತಷ್ಟು ಜನರ ಹೆಸರುಗಳು ಕೇಳಿ ಬರ್ತಿದೆ. ಅಲ್ಲದೇ ರಾಜ್ ಕುಂದ್ರಾ ವಿರುದ್ಧ ಪ್ರಮುಖ ಸಾಕ್ಷ್ಯಗಳಿವೆ ಎಂದು ಮುಂಬೈ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.  ಆದ್ರೆ ಇದೀಗ ಪ್ರಶ್ನೆ ಈ ಪ್ರಕರಣದಲ್ಲಿ ಪತಿಯ ಜೊತೆಗೆ ಶಿಲ್ಪಾ ಶೆಟ್ಟಿಯದ್ದು ಪಾಲಿದ್ಯಾ…? ಅನ್ನೋದು..   ಹೌದು ಪತಿ ಜೈಲು ಸೇರಿದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರಾ… ಅವರಿಗೂ ಕೂಡ ಕಂಟಕವಿದ್ಯಾ ಅನ್ನೋ ಚರ್ಚೆಗಳು ಜೋರಾಗಿವೆ..  ಆದ್ರೆ ಈ ಕುರಿತು ಪೊಲೀಸರು ಸ್ಪಷ್ಟನೆಯನ್ನೂ ನೀಡಿ ಗೊಂದಲಗಳಿಗೆ ತೆರ  ಎಳೆದಿದ್ದಾರೆ.

ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಅವರ ಪಾತ್ರ ಇರುವ ಬಗ್ಗೆ ನಮಗೆ ಯಾವುದೇ ಸಾಕ್ಷ್ಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನೂ ತನಿಖೆ ಮುಂದುವರಿಯುತ್ತಿದೆ. ಈ ಪ್ರಕರಣದಲ್ಲಿ ಯಾರಾದರೂ ಸಂತ್ರಸ್ಥರಿದ್ದರೆ ದಯವಿಟ್ಟು ಮುಂಬೈ ಪೊಲೀಸರನ್ನು ಸಂಪರ್ಕಿಸಿ. ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು  ಸೂಚಿಸಿದ್ದಾರೆ.

BIGGBOSS 8 : ವೈಲೆಂಟ್ ಆಗಿ  ಪ್ರಶಾಂತ್ ಮೇಲೆ ಕೈ ಎತ್ತಿದ ವೈಷ್ಣವಿ..?

ಇತ್ತೀಚೆಗೆ  ಮಾಡೆಲ್ ಗೆಹೆನಾ ವಸಿಷ್ಠ ಈ ಬಗ್ಗೆ ಪ್ರತಿಕ್ರಿಯಿಸಿ ರಾಜ್ ಕುಂದ್ರಾ ಬೆಂಬಲಕ್ಕೆ ನಿಂತತಿದ್ದರು.. ‘ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ಮಾಡಿಲ್ಲ, ಅದು ಬೋಲ್ಡ್ ಸಿನಿಮಾ. ನಾನು ಅವರ ಜೊತೆ ಮೂರು ಸಿನಿಮಾ ಮಾಡಿದ್ದೇನೆ. ಶೋಷಣೆಯೂ ಮಾಡಿಲ್ಲ. ಸರಿಯಾದ ವೇತನವೂ ಕೊಟ್ಟಿದ್ದಾರೆ. ಇದು ನಟಿಯರ ಸಮ್ಮತಿಯಿಂದಲೇ ಆಗಿರುವುದ, ದಯಮಾಡಿ ಎರಿಯೋಟಿಕ್ ಸಿನಿಮಾಗಳನ್ನ ಪೋರ್ನ್ ಸಿನಿಮಾಗಳ ಜೊತೆಗೆ ಸೇರಿಸಬೇಡಿ ‘ ಎಂದಿದ್ದರು.

ದರ್ಶನ್ , ಇಂದ್ರಜಿತ್ ಬಹಿಷ್ಕಾರಕ್ಕೆ ವಾಣಿಜ್ಯ ಮಂಡಳಿಗೆ ಒತ್ತಾಯ..!

Tags: BollywoodMumbai-policeporn videos caseraj kundrashilpa shetty
ShareTweetSendShare
Join us on:

Related Posts

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

ಯಾವ ಪುರುಷಾರ್ಥಕ್ಕೆ ಸಮಾವೇಶ ಎಂದ ವಿಜಯೇಂದ್ರ : ನಿಮ್ಮ ಯೋಗ್ಯತೆಗೆ ಆಗದ್ದನ್ನು ನಾವು ಮಾಡಿದ್ದೇವೆ ಎಂದ ಕೃಷ್ಣ ಬೈರೇಗೌಡ

by Shwetha
May 20, 2026
0

ತುಮಕೂರು ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಯಾವ ಪುರುಷಾರ್ಥಕ್ಕಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram