ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಎರಿಯೋಟಿಕ್ ವಿಡಿಯೋಗಳನ್ನು ನೀಲಿ ಚಿತ್ರಗಳ ಜೊತೆ ಸೇರಿಸಬೇಡಿ : ಅರೆಸ್ಟ್ ಆಗಿರುವ  ರಾಜ್ ಕುಂದ್ರಾ ಬೆಂಬಲಕ್ಕೆ ಬಂದ ಮಾಡೆಲ್..!  

Namratha Rao by Namratha Rao
July 20, 2021
in Crime, Newsbeat, ಅಪರಾಧ
Share on FacebookShare on TwitterShare on WhatsappShare on Telegram

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

ಎರಿಯೋಟಿಕ್ ವಿಡಿಯೋಗಳನ್ನು ನೀಲಿ ಚಿತ್ರಗಳ ಜೊತೆ ಸೇರಿಸಬೇಡಿ : ಅರೆಸ್ಟ್ ಆಗಿರುವ  ರಾಜ್ ಕುಂದ್ರಾ ಬೆಂಬಲಕ್ಕೆ ಬಂದ ಮಾಡೆಲ್..!

ನವದೆಹಲಿ : ಬಾಲಿವುಡ್ ನ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ,  ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಇಂದು  ಭಾನುವಾರ ರಾತ್ರಿ ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ಚಿತ್ರೀಕರಣ ಮತ್ತು ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ರಾಜ್ ಕುಂದ್ರಾ ಅರೆಸ್ಟ್ ಮಾಡಲಾಗಿದೆ. ಅಲ್ಲದೇ ಪ್ರಕರಣದ ಮುಖ್ಯ ಆರೋಪಿ ರಾಜ್ ಕುಂದ್ರಾ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ. ಅಲ್ಲದೇ ಜುಲೈ 23ರರವರೆಗೆ ಪೊಲೀಸ್ ಕಸ್ಟಡಿ ಸೇರಿದ್ದಾರೆ… ಇದೀಗ ರಾಜ್ ಕುಂದ್ರಾ ಬೆಂಬಲಕ್ಕೆ ಬಂದಿರುವ ಮಾಡೆಲ್  ಗೆಹನಾ ವಸಿಷ್ಠ, ರಾಜ್ ಕುಂದ್ರಾ ಪೋರ್ನ್ ವಿಡಿಯೋಗಳನ್ನು ತಯಾರು ಮಾಡುತ್ತಿರಲಿಲ್ಲ ಎಂದು ಟ್ವಿಟ್ಟರ್ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ  ಗೆಹನಾ , ಪೋರ್ನ್ ವಿಡಿಯೋಗಳ ಜೊತೆ ಎರಿಯೋಟಿಕ ವಿಡಿಯೋಗಳನ್ನು ಸೇರಿಸಬೇಡಿ. ಆ ವಿಡಿಯೋಗಳೇ ಬೇರೆ ಈ ರೀತಿಯ ವಿಡಿಯೋಗಳೇ ಬೇರೆ. ಇದನ್ನು ಪೊಲೀಸರು ತಪ್ಪು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಮತ್ತೊಂದೆಡೆ ರಾಜ್ ಕುಂದ್ರಾ ಅವರು ಈ ಹಿಂದೆ ಮಾಡಿದ್ದ  ಟ್ವೀಟ್ ಈಗ ಭಾರೀ ವೈರಲ್ ಆಗ್ತಿದೆ. ನೀಲಿ ಚಿತ್ರದ ಬಗ್ಗೆ ರಾಜ್ ಕುಂದ್ರಾ ಅವರು 2012ರಲ್ಲಿ ಮಾಡಿದ್ದ ಸುಮಾರು 8 – 9 ವರ್ಷಗಳ ಹಳೆಯ ಟ್ವೀಟ್‌ ಗಳು ಈಗ ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಟ್ವೀಟ್ ನಲ್ಲಿ ‘ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್‌ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ’ ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಅದೇ ವರ್ಷ ಮಾಡಿದ್ದ ಮತ್ತೊಂದು ಟ್ವೀಟ್ ನಲ್ಲಿ ನಟರು ಕ್ರಿಕೆಟ್ ಆಡುತ್ತಿದ್ದಾರೆ. ಕ್ರಿಕೆಟಿಗರು ರಾಜಕಾರಣ ಮಾಡುತ್ತಿದ್ದಾರೆ. ರಾಜಕಾರಣಿಗಳು ಪೋರ್ನ್ ವಿಡಿಯೋಗಳನ್ನು ನೋಡುತ್ತಿದ್ದಾರೆ.

ಪೋರ್ನ್ ಸ್ಟಾರ್‌ ಗಳು ನಟರಾಗುತ್ತಿದ್ದಾರೆ ಎಂದಿದ್ದರು. ಇದೀಗ ರಾಜ್ ಬಂಧನದ ಬೆನ್ನಲ್ಲೇ ಹಳೆಯ ಟ್ವೀಟ್ ಗಳು ವೈರಲ್ ಆಗ್ತಿವೆ.. ಇನ್ನೂ ಈ ಪ್ರಕರಣದ ಬಗ್ಗೆ ಹಲವು ತಿಂಗಳುಗಳಿಂದ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದರು.. ಮಾಹಿತಿಗಳನ್ನೆಲ್ಲಾ ಕಲೆ ಹಾಕಿದ ನಂತರ ಈ ಪ್ರಕರಣದ ಮುಖ್ಯ ಆರೋಪಿ ರಾಜ್  ಕುಂದ್ರಾ ಎಂಬುದು ಗೊತ್ತಾಗಿದೆ.. ವರ್ಷದ ಫೆಬ್ರವರಿಯಲ್ಲಿ ಈ ಬಗ್ಗೆ ದೂರು ದಾಖಲಾಗಿತ್ತು, ತನಿಖೆ ವೇಳೆ ಪ್ರಕರಣದ ಮುಖ್ಯ ಆರೋಪಿ ರಾಜ್ ಕುಂದ್ರಾ ಎಂದು ತಿಳಿದುಬಂದಿದ್ದು ಅವರ ವಿರುದ್ಧ ಪ್ರಾಥಮಿಕ ಸಾಕ್ಷ್ಯಗಳನ್ನು ಒಟ್ಟುಗೂಡಿಸಿಕೊಂಡ ಬಳಿಕ ಅವರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಉದ್ಯಮಿ ಆಗಿದ್ದು, ಐಪಿಎಲ್ ತಂಡ ರಾಜಸ್ಥಾನ ರಾಯಲ್ಸ್‌ನ ಮಾಲೀಕರು ಸಹ ಆಗಿದ್ದಾರೆ.

2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ ರಾಣಾ ಭಾರತಕ್ಕೆ ಹಸ್ತಾಂತರ: ಅಮೆರಿಕಾ 

ಕೊರೊನಾ ತವರಲ್ಲಿ ಹೊಸ ರೈಲು – ಗಂಟೆಗೆ 600 ಕಿ.ಮೀ  ವೇಗದಲ್ಲಿ ಸಾಗುವ ಟ್ರೈನ್..!

ಮತ್ತೆ ಭಾರತಕ್ಕೆ ರೀ ಎಂಟ್ರಿ ಕೊಡಲಿದ್ಯಾ ಟಿಕ್ ​ಟಾಕ್..?

Tags: BollywooderioticmumbaiPorn Videosraj kundrashilpa shetty
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram