ADVERTISEMENT
Sunday, October 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಳೆ ಹನಿಯೇ ಹಾಡಿನಲ್ಲಿ ಮುತ್ತಿನ ಮಳೆಗೆರೆದ ಮಾನ್ವಿತಾ  – ಧೀರೆನ್…..

Naveen Kumar B C by Naveen Kumar B C
February 14, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮಳೆ ಹನಿಯೇ ಹಾಡಿನಲ್ಲಿ ಮುತ್ತಿನ ಮಳೆಗೆರೆದ ಮಾನ್ವಿತಾ  – ಧೀರೆನ್…..

ಡಾ. ರಾಜ್‌ಕುಮಾರ್ ಮೊಮ್ಮಗ, ಪೂರ್ಣಿಮಾ ಮತ್ತು  ರಾಮ್‌ಕುಮಾರ್ ಪುತ್ರ ಧೀರೇನ್ ಮೊದಲ ಬಾರಿಗೆ ಹೀರೋ ಆಗಿ ನಟಿಸುತ್ತಿರುವ  ಶಿವ 143. ಸಿನಿಮಾದ ಹಾಡು  ಪ್ರೇಮಿಗಳ ದಿನದ  ಪ್ರಯುಕ್ತ ರಿಲೀಸ್  ಆಗಿದೆ.

 ಸಿನಿಮಾ ಸೆಟ್ಟೇರಿದ ದಿನದಿಂದಲೂ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಧೀರೇನ್‌ ರಾಮ್‌ಕುಮಾರ್‌ಗೆ ನಾಯಕಿಯಾಗಿ  ಮಾನ್ವಿತಾ ಕಾಮತ್ ಕಾಣಿಸಿಕೊಂಡಿದ್ದಾರೆ.   ಚಿತ್ರದ ಪ್ರಚಾರದ ಸಲುವಾಗಿ ವ್ಯಾಲೆಂಟೆನ್ಸ್  ಪ್ರಯುಕ್ತ. ರಿಲೀಸ್ ಮಾಡಲಾಗಿದೆ. ಪ್ರೇಮಿಗಳ ದಿನದಂದು ಈ ರಿಲೀಸ್ ಆಗಿರುವ  ಹಾಡಿನಲ್ಲಿ ಸಖತ್ ರೊಮ್ಯಾಂಟಿಕ್ ಆಗಿ ಧೀರೇನ್ ಮತ್ತು ಮಾನ್ವಿತಾ ಕಾಣಿಸಿಕೊಂಡಿದ್ದಾರೆ.

Related posts

prof-srikanthaiah-felicitation-karnataka-best-principal-award-bengaluru

ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ

October 4, 2026
ಹೊಸಕೆರೆಹಳ್ಳಿ ಶೋಭಾ ಅಪಾರ್ಟ್ಮೆಂಟ್ ಗೂ ಡಿಕೆಶಿ ಕುಟುಂಬಕ್ಕೂ ಲಿಂಕ್ ಏನು? ಸಿದ್ದಗಂಗಾ ಮಠಕ್ಕೆ ಸಿಗದ ಎನ್ ಒ ಸಿ ಡಿಕೆಶಿ ಪರಿವಾರಕ್ಕೆ ಸುಲಭವಾಗಿ ಸಿಕ್ಕಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

ಹೊಸಕೆರೆಹಳ್ಳಿ ಶೋಭಾ ಅಪಾರ್ಟ್ಮೆಂಟ್ ಗೂ ಡಿಕೆಶಿ ಕುಟುಂಬಕ್ಕೂ ಲಿಂಕ್ ಏನು? ಸಿದ್ದಗಂಗಾ ಮಠಕ್ಕೆ ಸಿಗದ ಎನ್ ಒ ಸಿ ಡಿಕೆಶಿ ಪರಿವಾರಕ್ಕೆ ಸುಲಭವಾಗಿ ಸಿಕ್ಕಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

October 4, 2026

ಮಳೆ ಹನಿಯೇ  ಎಂದು ಶುರುವಾಗುವ ಹಾಡಿನ ಸಾಹಿತ್ಯವನ್ನ ಕ್ರಾಂತಿ ಕುಮಾರ್ ಎಂಬುವವರು ಬರೆದಿದ್ದು ಅರ್ಜುನ್ ಜನ್ಯ ಟ್ಯೂನ್ ಕಂಪೋಸ್ ಮಾಡಿದ್ದಾರೆ.  ನಿಹಾಲ್​ ಮತ್ತು ಪೃಥ್ವಿ ಭಟ್​ ಹಾಡಿಗೆ ಧ್ವನಿಯಾಗಿದ್ದಾರೆ.

ಶಿವ 143 ಚಿತ್ರಕ್ಕೆ ಅನಿಲ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಧೀರೇನ್​ ರಾಮ್​ಕುಮಾರ್​ ಅವರಿಗೆ  ಚೊಚ್ಚಲ ಸಿನಿಮಾ. ಮೊದಲ ಸಿನಿಮಾದಲ್ಲೆ ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೀರೋಗೆ ಅವರಿಗೆ ಮಾನ್ವಿತಾ ಕಾಮತ್​ ಸಾಥ್​ ನೀಡಿದ್ದಾರೆ.

Tags: manvitha kamathshiva 143
ShareTweetSendShare
Join us on:

Related Posts

prof-srikanthaiah-felicitation-karnataka-best-principal-award-bengaluru

ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ

by admin
October 4, 2026
0

ಶಿಕ್ಷಣ ಕ್ಷೇತ್ರದ ಸೇವೆಗೆ ಗೌರವದ ಗರಿ: ಪ್ರಾಚಾರ್ಯ ರತ್ನ ಪ್ರೊ. ಶ್ರೀಕಂಠಯ್ಯ ಅವರಿಗೆ ಸನ್ಮಾನ ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಗಣನೀಯ ಸೇವೆ ಸಲ್ಲಿಸಿ, ವಿದ್ಯಾರ್ಥಿಗಳ...

ಹೊಸಕೆರೆಹಳ್ಳಿ ಶೋಭಾ ಅಪಾರ್ಟ್ಮೆಂಟ್ ಗೂ ಡಿಕೆಶಿ ಕುಟುಂಬಕ್ಕೂ ಲಿಂಕ್ ಏನು? ಸಿದ್ದಗಂಗಾ ಮಠಕ್ಕೆ ಸಿಗದ ಎನ್ ಒ ಸಿ ಡಿಕೆಶಿ ಪರಿವಾರಕ್ಕೆ ಸುಲಭವಾಗಿ ಸಿಕ್ಕಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

ಹೊಸಕೆರೆಹಳ್ಳಿ ಶೋಭಾ ಅಪಾರ್ಟ್ಮೆಂಟ್ ಗೂ ಡಿಕೆಶಿ ಕುಟುಂಬಕ್ಕೂ ಲಿಂಕ್ ಏನು? ಸಿದ್ದಗಂಗಾ ಮಠಕ್ಕೆ ಸಿಗದ ಎನ್ ಒ ಸಿ ಡಿಕೆಶಿ ಪರಿವಾರಕ್ಕೆ ಸುಲಭವಾಗಿ ಸಿಕ್ಕಿದ್ದು ಹೇಗೆ? ಕುಮಾರಸ್ವಾಮಿ ಪ್ರಶ್ನೆ

by Shwetha
October 4, 2026
0

ಬೆಂಗಳೂರು: ನೈಸ್ ಯೋಜನೆ ಮತ್ತು ಭೂ ಅಕ್ರಮದ ವಿಚಾರವಾಗಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಮರ ಈಗ...

KPSC RTO ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮ ಆರೋಪ: 70 ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆ ಪಟ್ಟಿಗೆ ತಡೆ

KPSC RTO ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮ ಆರೋಪ: 70 ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆ ಪಟ್ಟಿಗೆ ತಡೆ

by Shwetha
October 4, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮಗಳ ತನಿಖೆ ನಡೆಯುತ್ತಿರುವ ಬೆನ್ನಲ್ಲೇ, ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಗೆ ತಡೆ ನೀಡಲಾಗಿದೆ....

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

ಯುಪಿ ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಭಾರೀ ಟಿಕೆಟ್ ಬದಲಾವಣೆ ಸಾಧ್ಯತೆ: 100 ಶಾಸಕರಿಗೆ ಕೊಕ್?

by Shwetha
October 4, 2026
0

ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ತನ್ನ ಹಾಲಿ ಶಾಸಕರ ಕಾರ್ಯಕ್ಷಮತೆ ಮತ್ತು ಕ್ಷೇತ್ರಮಟ್ಟದ ಜನಬೆಂಬಲದ ಕುರಿತು ಆಂತರಿಕ ಮೌಲ್ಯಮಾಪನ ನಡೆಸುತ್ತಿದೆ. ಈ...

ತೆರಿಗೆದಾರರಿಗೆ ಬಿಗ್ ರಿಲೀಫ್ ಐಟಿಆರ್ ಮತ್ತು ಟ್ಯಾಕ್ಸ್ ಆಡಿಟ್ ಗಡುವು ವಿಸ್ತರಣೆ: ದಂಡದಿಂದ ಬಚಾವಾಗಲು ಅಕ್ಟೋಬರ್ 21 ಕ್ಕೆ ಮೊದಲೇ ಈ ಕೆಲಸ ಮುಗಿಸಿ

ತೆರಿಗೆದಾರರಿಗೆ ಬಿಗ್ ರಿಲೀಫ್ ಐಟಿಆರ್ ಮತ್ತು ಟ್ಯಾಕ್ಸ್ ಆಡಿಟ್ ಗಡುವು ವಿಸ್ತರಣೆ: ದಂಡದಿಂದ ಬಚಾವಾಗಲು ಅಕ್ಟೋಬರ್ 21 ಕ್ಕೆ ಮೊದಲೇ ಈ ಕೆಲಸ ಮುಗಿಸಿ

by Shwetha
October 4, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಆಡಿಟ್ ವ್ಯಾಪ್ತಿಗೆ ಬರುವ ಉದ್ಯಮಿಗಳಿಗೆ ಕೇಂದ್ರ ನೇರ ತೆರಿಗೆಗಳ ಮಂಡಳಿ (CBDT) ದೊಡ್ಡ ಮಟ್ಟದ ನಿರಾಳತೆ ನೀಡಿದೆ. 2026-27ರ ಅಸೆಸ್‌ಮೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram