ಬೆಳಗಾವಿ: ಕಳೆದ ಒಂದು ವಾರದಿಂದ ಬೆಳಗಾವಿ ಹಾಗೂ ಕರ್ನಾಟಕದ ಗಡಿತಂಟೆ ಕೆದಕುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ಭರ್ಜರಿ ಟಾಂಗ್ ಟಾಂಗ್ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಉದ್ಧವ್ ಠಾಕ್ರೆಗೆ ಇತಿಹಾಸವೇ ಗೊತ್ತಿಲ್ಲ. ಶಿವಸೇನೆಯ ಆರಾಧಕರಾದ ಛತ್ರಪತಿ ಶಿವಾಜಿ ಮಹಾರಾಜರು ಕರ್ನಾಟಕದ ಮೂಲದವರು ಎಂಬುದನ್ನು ಮೊದಲು ಅರಿತುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಶಿವಾಜಿ ಮಹಾರಾಜರ ಮೂಲಪುರುಷ ಬೆಳ್ಳಿಯಪ್ಪ. ಗದಗ ಜಿಲ್ಲೆಯ ಸೊರಟೂರಿನವರು. ಕರ್ನಾಟಕದಲ್ಲಿ ಬರ ಬಂದಾಗ ಮಹಾರಾಷ್ಟ್ರಕ್ಕೆ ಬೆಳ್ಳಿಯಪ್ಪ ಗುಳೆ ಹೋದರು. ಮಹಾರಾಷ್ಟ್ರಕ್ಕೆ ಹೋಗಿ ನೆಲೆಸಿದರು. ಅವರ ನಾಲ್ಕನೇ ತಲೆಮಾರಿಗೆ ಶಿವಾಜಿ ಬರುತ್ತಾರೆ ಎಂದರು.
ಉದ್ಧವ್ ನೇತೃತ್ವದಲ್ಲಿರುವುದು ಸಮ್ಮಿಶ್ರ ಸರ್ಕಾರ. ಕಾಂಗ್ರೆಸ್ ಪಕ್ಷದವರು ಯಾವಾಗ ಕಿತ್ತು ಹಾಕುತ್ತಾರೋ ಎಂಬ ಭಯ ಉದ್ಧವ್ ಠಾಕ್ರೆ ಅವರನ್ನು ಕಾಡುತ್ತಿದೆ. ಹೀಗಾಗಿ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಬೇರೆಡೆಗೆ ಸೆಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಮರಾಠಿಗರು-ಕನ್ನಡಿಗರು ಸಹೋದರರಂತೆ ಇದ್ದೇವೆ. ಇಲ್ಲಿ ಭಾಷಾ ಸಮಸ್ಯೆ ಇಲ್ಲ. ಉದ್ಧವ್ ಠಾಕ್ರೆ ಅಧಿಕಾರಕ್ಕಾಗಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುವುದನ್ನು ನಿಲ್ಲಿಸಲಿ ಎಂದು ಸಲಹೆ ನೀಡಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಮಹದಾಯಿ ನದಿ ವಿವಾದ ವಿಚಾರದಲ್ಲಿ ಪಕ್ಷದ ಮಾತು ಕೇಳಲ್ಲ ಎಂಬ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿಕೆಗೆ ತಿರುಗೇಟು ನೀಡಿದ ಕಾರಜೋಳ, `ಯಾರೂ ಯಾರ ಮಾತನ್ನೂ ಕೇಳಬೇಕಾಗಿಲ್ಲ. ನಾವೂ ಯಾರ ಮಾತನ್ನೂ ಕೇಳಬೇಕಾಗಿಲ್ಲ. ನೆಲ, ಜಲ ಪ್ರಶ್ನೆ ಬಂದಾಗ ನಾವು ನಮ್ಮ ನೆಲ ಜಲ ಪರವಾಗಿ ಇರುತ್ತೇವೆ ಎಂದು ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel