ADVERTISEMENT
Wednesday, November 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shivakumar Swamiji : ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀ ಗಳ ನಾಲ್ಕನೇ ಪುಣ್ಯ ಸ್ಮರಣೆ….

ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀ ಗಳ ನಾಲ್ಕನೇ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ  ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ.  ಸಿದ್ದಗಂಗಾ ಮಠ ಹೂವಿನ ಅಲಂಕಾರ, ದೀಪಾಲಂಕಾರದಿಂದ ಕಂಗೋಳಿಸುತ್ತಿದೆ.  ವಿಶೇಷವಾಗಿ ಶ್ರೀ ಗಳ ಗದ್ದುಗೆ ವಿವಿಧ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. 

Naveen Kumar B C by Naveen Kumar B C
January 21, 2023
in Newsbeat, State, ರಾಜ್ಯ
Sri Shivakumara swamiji
Share on FacebookShare on TwitterShare on WhatsappShare on Telegram

Shivakumar Swamiji :  ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀ ಗಳ ನಾಲ್ಕನೇ ಪುಣ್ಯ ಸ್ಮರಣೆ….

ಇಂದು ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ ಶ್ರೀ ಗಳ ನಾಲ್ಕನೇ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ  ಸಿದ್ದಗಂಗಾ ಮಠದಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ.  ಸಿದ್ದಗಂಗಾ ಮಠ ಹೂವಿನ ಅಲಂಕಾರ, ದೀಪಾಲಂಕಾರದಿಂದ ಕಂಗೋಳಿಸುತ್ತಿದೆ.  ವಿಶೇಷವಾಗಿ ಶ್ರೀ ಗಳ ಗದ್ದುಗೆ ವಿವಿಧ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ.

ಬೆಳಿಗ್ಗೆ 5 ಗಂಟೆಯಿಂದ ಶಿವಕುಮಾರ ಶ್ರೀ ಗಳ ಗದ್ದುಗೆ ಪೂಜೆ ಆರಂಭವಾಗಿದ್ದು, ಮಹಾರುದ್ರಾಭೀಷೇಕ, ರಾಜೋಪಚಾರ, ಬಿಲ್ವಾರ್ಚನೆ ಹಾಗೂ ಇತರೆ ವಿಶೇಷ ಪೂಜೆಗಳನ್ನ ನೆರವೇರಿಸಲಾಗುತ್ತಿದೆ.  ಬೆಳ್ಳಿರಥದಲ್ಲಿ ಪೂಜ್ಯರ ಭಾವಚಿತ್ರವಿಟ್ಟು ಸಕಲ ಕಲಾ ತಂಡಗಳಿಂದ ಮೆರವಣಿಗೆ ಮಾಡಲಾಗುತ್ತದೆ. ಮೆರವಣಿಗೆಯಲ್ಲಿ ಸಿದ್ದಗಂಗಾ ಪೀಠಾಧ್ಯಕ್ಷ ಸಿದ್ದಲಿಂಗ ಶ್ರೀ ಹಾಗೂ ವಿವಿಧ ಮಠಾಧಿಶರು ಭಾಗಿಯಾಗಲಿದ್ದಾರೆ.

ಸಿದ್ದಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ಭವ್ಯ ವೇದಿಕೆಯಲ್ಲಿ ಕಾರ್ಯಕ್ರಮ ಏರ್ಪಸಿಲಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಕಾರ್ಯಕ್ರಮ  ಉದ್ಘಾಟನೆ ಮಾಡಲಿದ್ದಾರೆ.  ಕಾರ್ಯಕ್ರಮ ದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹಲವು ಸಚಿವರು ಭಾಗಿಯಾಗಲಿದ್ದಾರೆ.

ಈ  ವೇಳೆ  ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸುವ ನಿರೀಕ್ಷೆ ಹಿನ್ನಲೆಯಲ್ಲಿ ಬರುವ ಭಕ್ತರಿಗೆ ಒಟ್ಟು ಐದು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.   ಬೆಳಿಗ್ಗೆ ಉಪಹಾರ ಹಾಗೂ ರಾತ್ರಿವರೆಗೂ ಊಟದ ವ್ಯವಸ್ಥೆ ಜೊತೆಗೆ  ಸಿಹಿ ಬೂಂದಿ,ಕಾರ ಬೂಂದಿ ಪಾಯಸ,ಚಿತ್ರಾನ್ನ,ಅನ್ನ ಸಾಂಬಾರ್ ಮಜ್ಜಿಗೆ ಸೇರಿದಂತೆ ಹಲವು ಖಾದ್ಯ ತಯಾರು ಮಾಡಲಾಗಿದೆ.  ಜೊತೆಗೆ ಮಠದಲ್ಲಿ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

Shivakumar Swamiji: Walking God Shri Shivakumar Swamiji on His Fourth Death Anniversary…

Related posts

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

November 4, 2026
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

November 4, 2026
Tags: Shivakumar Swamiji
ShareTweetSendShare
Join us on:

Related Posts

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

ವಿಪತ್ತು ಪರಿಹಾರ ಸಾಂಕೇತಿಕವಾಗಬಾರದು, ಅನ್ನದಾತರ ಬದುಕು ಕಟ್ಟಿಕೊಡಬೇಕು: ರಾಜಕೀಯ ಬದಿಗಿಟ್ಟು ಒಕ್ಕೂಟ ವ್ಯವಸ್ಥೆಯಡಿ ನೆರವು ನೀಡಲು ಮೋದಿಗೆ ಪರಮೇಶ್ವರ್ ಆಗ್ರಹ

by Shwetha
November 4, 2026
0

ಬೆಂಗಳೂರು: ಕರ್ನಾಟಕವು ಹಿಂದೆಂದೂ ಕಾಣದಂತಹ ಭೀಕರ ಬರಗಾಲದ ಸುಳಿಗೆ ಸಿಲುಕಿದ್ದು, ಸಂಕಷ್ಟದಲ್ಲಿರುವ ಲಕ್ಷಾಂತರ ಅನ್ನದಾತರ ನೆರವಿಗೆ ಧಾವಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಕದ ತಟ್ಟಿದೆ. ರಾಜ್ಯದ...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

by Shwetha
November 4, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಹರಿದಾಡಿದ್ದ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೊ ಪ್ರಕರಣ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ...

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

SIR, EVM ಮತ್ತು ಅಕ್ರಮ ವಲಸಿಗರ ವಿಚಾರವಾಗಿ ಸಂಸತ್ತಿನಲ್ಲಿ ಚರ್ಚೆಗೆ ಆಹ್ವಾನ

by Shwetha
November 4, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಕ್ತ...

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ 665 ಕೋಟಿ ರೂಪಾಯಿ ಬಾಚಿಕೊಂಡ ಶಾರುಖ್ ಖಾನ್: ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಕಿಂಗ್

by Shwetha
November 4, 2026
0

ಮುಂಬೈ: ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ತಮ್ಮನ್ನು ಏಕೆ ಬಾಕ್ಸ್ ಆಫೀಸ್ ಕಿಂಗ್ ಎಂದು ಕರೆಯುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಇನ್ನೆರಡು ತಿಂಗಳಲ್ಲಿ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕುವುದು ಖಚಿತ: ನಾನು ಅಸ್ಪೃಶ್ಯ ಎಂದು ಅವರು ಮುಟ್ಟಲ್ಲ, ಕಾನೂನು ಪ್ರಕಾರ ನಾವೇ ಅವರನ್ನು ಮುಟ್ಟುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಗುಡುಗು

by Shwetha
November 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಇದೀಗ ವೈಯಕ್ತಿಕ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram