ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shivamogga | ರಾಜ್ಯದಲ್ಲಿ ಯಾಕಾಗಿ ಕೋಮು ನೆಲಗಟ್ಟಿನಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿದೆ..?

Mahesh M Dhandu by Mahesh M Dhandu
February 21, 2022
in Newsbeat, Politics, ರಾಜಕೀಯ
Karnataka BJP | Fight Against the Agnipath Plan Congress crafted tool kit saaksha tv

Karnataka BJP | Fight Against the Agnipath Plan Congress crafted tool kit saaksha tv

Share on FacebookShare on TwitterShare on WhatsappShare on Telegram

Shivamogga | ರಾಜ್ಯದಲ್ಲಿ ಯಾಕಾಗಿ ಕೋಮು ನೆಲಗಟ್ಟಿನಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿದೆ..? shivamogga-congress blames bjp karnataka

ಬೆಂಗಳೂರು : ರಾಜ್ಯದಲ್ಲಿ ಯಾಕಾಗಿ ಕೋಮು ನೆಲಗಟ್ಟಿನಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಶಿವಮೊಗ್ಗದಲ್ಲಿ ಸೃಷ್ಟಿಯಾದ ಗಲಭೆಗೆ ಯಾರು ಕಾರಣ? ರಾಜ್ಯದಲ್ಲಿ ಯಾಕಾಗಿ ಕೋಮು ನೆಲಗಟ್ಟಿನಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿದೆ.. ಎಂದು ಪ್ರಶ್ನಿಸಿದೆ..

ಶಿವಮೊಗ್ಗದಲ್ಲಿ ಸೃಷ್ಟಿಯಾದ ಗಲಭೆಗೆ ಯಾರು ಕಾರಣ? ರಾಜ್ಯದಲ್ಲಿ ಯಾಕಾಗಿ ಕೋಮು ನೆಲಗಟ್ಟಿನಲ್ಲಿ ಗೊಂದಲಗಳು ಸೃಷ್ಟಿಯಾಗುತ್ತಿದೆ?@JnanendraAraga ಅವರೇ, ನಿಮ್ಮ ತವರು ಜಿಲ್ಲೆಯಲ್ಲೇ ಕಾನೂನು ಸುವ್ಯವಸ್ಥೆ ಕಾಪಾಡಲಾಗದ್ದು ನಿಮ್ಮ ವೈಫಲ್ಯವಲ್ಲವೇ? ಅಥವಾ ಕೋಮು ಕಿಡಿಯನ್ನು ಅಲ್ಲಿಂದಲೇ ಆರಂಭಿಸುವ ಹುನ್ನಾರವೇ?

— Karnataka Congress (@INCKarnataka) February 21, 2022

ಅರಗ ಜ್ಞಾನೇಂದ್ರ ಅವರೇ, ನಿಮ್ಮ ತವರು ಜಿಲ್ಲೆಯಲ್ಲೇ ಕಾನೂನು ಸುವ್ಯವಸ್ಥೆ ಕಾಪಾಡಲಾಗದ್ದು ನಿಮ್ಮ ವೈಫಲ್ಯವಲ್ಲವೇ..? ಅಥವಾ ಕೋಮು ಕಿಡಿಯನ್ನು ಅಲ್ಲಿಂದಲೇ ಆರಂಭಿಸುವ ಹುನ್ನಾರವೇ ಎಂದಿದೆ.

ಚುನಾವಣೆಗೆ ಕೆಲವೇ ತಿಂಗಳುಗಳಿವೆ, ಈ ಹೊತ್ತಿನಲ್ಲಿ ಕೋಮುಗಲಭೆ ಸೃಷ್ಟಿಸಿ ಲಾಭ ಪಡೆಯಲು ಬಿಜೆಪಿ ನೆಲ ಹದಗೊಳಿಸುತ್ತಿದೆ, ಆ ಪ್ರಕ್ರಿಯೆಯನ್ನು ಶಿವಮೊಗ್ಗದಿಂದಲೇ ಆರಂಭಿಸುವ ಹವಣಿಕೆಯಲ್ಲಿದೆ ಬಿಜೆಪಿ.

ಈಶ್ವರಪ್ಪನವರ ದೇಶದ್ರೋಹ, ಸರ್ಕಾರದ ವೈಫಲ್ಯ, 40% ಕಮಿಷನ್, ಭ್ರಷ್ಟಾಚಾರ ಎಲ್ಲವನ್ನೂ ಜನರ ಮನಸ್ಸಿನಿಂದ ಮರೆಸುವ ಹುನ್ನಾರ ಬಿಜೆಪಿಯದ್ದು ಎಂದು ಆರೋಪಿಸಿದೆ.

shivamogga-congress blames bjp karnataka

Tags: BJPCongresskarnatakashivamogga
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram