ಶಿವಮೊಗ್ಗ ದುರಂತ : ನಟ ಕಿಚ್ಚ ಸುದೀಪ್ ಸಂತಾಪ

1 min read

ಶಿವಮೊಗ್ಗ ದುರಂತ : ನಟ ಕಿಚ್ಚ ಸುದೀಪ್ ಸಂತಾಪ

ಬೆಂಗಳೂರು : ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಜಿಲಿಟಿನ್ ಸ್ಫೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಈ ಕುರಿತು ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಆತ್ಮಕ್ಕೆಶಾಂತಿ ಸಿಗಲಿ, ಪ್ರತಿ ಪ್ರಾಣವು ಅಮೂಲ್ಯ, ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.

Shivamogga

ನಿನ್ನೆ ರಾತ್ರಿ ಸರಿಸುಮಾರು 10.30ಕ್ಕೆ ಹುಣಸೋಡು ಗ್ರಾಮದಲ್ಲಿ ಜೆಲೆಟಿನ್ ಕಡ್ಡಿಗಳು ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd