ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಸ್ತ್ರ ಚಿಕಿತ್ಸೆಗೆ ಒಳಗಾದ ಶಿವಣ್ಣ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ

ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

Author2 by Author2
December 24, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

March 17, 2026
ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

March 17, 2026

ನಟ ಶಿವಣ್ಣ (Shivarajkumar) ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್‌ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವಣ್ಣ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.
ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್‌ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್‌ಕುಮಾರ್ ಅವರ ಜೊತೆಗಿದ್ದು, ಅವರನ್ನು ಕಾಪಾಡಲಿದೆ ಎಂದು ಸಿದ್ದರಾಮಯ್ಯ ಸಿಎಂ ಹಾರೈಸಿದ್ದಾರೆ.

Tags: Cinemashivarajkumartreatment
ShareTweetSendShare
Join us on:

Related Posts

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

ಟಾಲಿವುಡ್ ಸ್ವೀಟಿ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್ : ಪ್ರಭಾಸ್ ಅಲ್ಲ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಕೈ ಹಿಡಿಯಲಿರುವ ಆ ಉದ್ಯಮಿ ಯಾರು?

by Shwetha
March 17, 2026
0

ಟಾಲಿವುಡ್ ಅಂಗಳದಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಅತಿದೊಡ್ಡ ಬ್ರೇಕಿಂಗ್ ನ್ಯೂಸ್ ಎಂದರೆ ಅದು ನಮ್ಮ ಸ್ವೀಟಿ ಅನುಷ್ಕಾ ಶೆಟ್ಟಿ ಅವರ ಮದುವೆ ವಿಚಾರ. ದಕ್ಷಿಣ ಭಾರತದ ಚಿತ್ರರಂಗದಲ್ಲಿ...

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

ಯಶಸ್ಸಿನ ಉತ್ತುಂಗದಲ್ಲಿರುವ ರಾಕಿ ಭಾಯ್ ನಿಜಕ್ಕೂ ಡಿಪ್ರೆಶನ್‌ನಲ್ಲಿದ್ದಾರಾ? ರಾಕಿ ಭಾಯ್ ಬಗ್ಗೆ ಟಾಲಿವುಡ್ ಜ್ಯೋತಿಷಿಯ ಶಾಕಿಂಗ್ ಭವಿಷ್ಯ!

by Shwetha
March 17, 2026
0

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಹಾಗೂ ಟಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಸುವ ಆಂಧ್ರದ ಜ್ಯೋತಿಷಿ ವೇಣುಸ್ವಾಮಿ ಇದೀಗ ಕರುನಾಡಿನ 'ರಾಕಿ ಭಾಯ್' ಯಶ್ ಬಗ್ಗೆ ಸ್ಫೋಟಕ...

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸಾಹಸ ಸಿಂಹನ ಕೋಟಿಗೊಬ್ಬ ಚಿತ್ರಕ್ಕೆ 25ರ ಐತಿಹಾಸಿಕ ಸಂಭ್ರಮ ದಾದಾ ನೆನಪಿನಲ್ಲಿ ಭಾವುಕವಾಯಿತು ಕನ್ನಡ ಚಿತ್ರರಂಗ

ಸಾಹಸ ಸಿಂಹನ ಕೋಟಿಗೊಬ್ಬ ಚಿತ್ರಕ್ಕೆ 25ರ ಐತಿಹಾಸಿಕ ಸಂಭ್ರಮ ದಾದಾ ನೆನಪಿನಲ್ಲಿ ಭಾವುಕವಾಯಿತು ಕನ್ನಡ ಚಿತ್ರರಂಗ

by Shwetha
March 9, 2026
0

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೈಲಿಗಲ್ಲಾಗಿ ಉಳಿದಿರುವ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಅಭಿನಯದ ಅಪ್ರತಿಮ ಚಲನಚಿತ್ರ ಕೋಟಿಗೊಬ್ಬ ಬಿಡುಗಡೆಯಾಗಿ ಬರೋಬ್ಬರಿ 25 ವಸಂತಗಳು ಪೂರೈಸಿವೆ. ಈ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram