ಚಿತ್ರರಂಗ ಬೀದಿಗೆ ಇಳಿಯೋದ್ರಿಂದ ರೈತರ ಸಮಸ್ಯೆ ಪರಿಹಾರ ಆಗಲ್ಲ : ಶಿವಣ್ಣ
ಬೆಂಗಳೂರು : ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ.. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ದೇಶದಾದ್ಯಂತ ರೈತರ ಪ್ರತಿಭಟನೆಗಳು ನಡೆಯುತ್ತಿವೆ. ಇದಕ್ಕೆ ಪರಿ ವಿರೋಧ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ. ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಅನ್ನ ತಿನ್ನುವ ಪ್ರತಿಯೊಬ್ಬರೂ, ನಟ ನಟಿಯರು ಬೀದಿಗಿಳಿದು, ಪ್ರತಿಭಟನೆ ನಡೆಸಿ ರೈತರಿಗೆ ಬೆಂಬಲ ಸೂಚಿಸಬೇಕು ಎಂದು ಟ್ವೀಟ್ ಮಾಡಿದ್ದರು.
ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ ಶಿವಣ್ಣ, ಯಾರೂ ರೈತರ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ.. ಆದ್ರೆ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ.
ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಅದು ಸರ್ಕಾರದಿಂದ ಮಾಡೋಕಷ್ಟೇ ಸಾಧ್ಯ ಎಂದು ಹೇಳಿದರು.
ಇದೇ ವೇಳೆ ರೈತರಿಗೆ ಬೆಂಬಲ ಸೂಚಿಸಿದ ಶಿವರಾಜ್ ಕುಮಾರ್, ರೈತರು ಬೀದಿಯಲ್ಲಿ ಕೂತು ಊಟ ಮಾಡ್ತಿರೋದು ನೋಡಿದ್ರೆ ಹೊಟ್ಟೆ ಉರಿಯುತ್ತೆ.
ನಮ್ಮ ಸಮಸ್ಯೆಗಳನ್ನೇ ನಾವು ಪರಿಹಾರ ಪಡಿಸಿಕೊಳ್ಳೋಕೆ ಆಗ್ತಿಲ್ಲ. ನಮ್ಮ ಕೈಯಲ್ಲಿ ಏನೂ ಇಲ್ಲ. ನಮ್ಮ ಸಪೋರ್ಟ್ ಖಂಡಿತಾ ರೈತರಿಗೆ ಇದ್ದೇ ಇರುತ್ತೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ರೆ ರೈತರಿಗೆ ಎಲ್ಲವನ್ನೂ ಬರೆದುಕೊಡುತ್ತಿದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel