ಶಿವಣ್ಣ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಭಜರಂಗಿ-2 ಸಿನಿಮಾ ರಿಲೀಸ್ ಡೇಟ್ ಅನೌನ್ಸ್ – ಅಧಿಕೃತ ಘೋಷಣೆ

1 min read

ಶಿವಣ್ಣ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಭಜರಂಗಿ-2 ಸಿನಿಮಾ ರಿಲೀಸ್ ಡೇಟ್ ಅನೌನ್ಸ್ – ಅಧಿಕೃತ ಘೋಷಣೆ

ಶಿವಣ್ಣ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್

ಭಜರಂಗಿ-2 ಸಿನಿಮಾ ರಿಲಿಸ್ ಡೇಟ್ ಅನೌನ್ಸ್

ಗಣೇಶನ ಹಬ್ಬಕ್ಕೆ ‘ಭಜರಂಗಿ 2’ ರಿಲೀಸ್ ಅಧಿಕೃತ ಘೋಷಣೆ

ಸೆಂಚ್ಯುರಿ ಸ್ಟಾರ್ ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.. ಹ್ಯಾಟ್ರಿಕ್ ಹೀರೋಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ ‘ಭಜರಂಗಿ-2’ ನ ಹೊಸ ರಿಲೀಸ್ ಡೇಟ್ ಅನೌನ್ಸ್ ಆಗಿದೆ..    ಹೌದು ಇನ್ನೂ 2 ನೇ ಬಾರಿಗೆ ಲಾಕ್ ಡೌನ್ ಬಳಿಕ ಮತ್ತೆ ಸಿನಿಮಾಗಳ ರಿಲೀಸ್ ದಿನಾಂಕಗಳನ್ನ ಬದಲಾವನೆ ಮಾಡಲಾಗ್ತಿದೆ.. ಆದ್ರೆ ಅಧಿಕೃತವಾಗಿ ಸಿನಿಮಾ  ಬಿಡುಗಡೆ ದಿನಾಂಕ ಘೋಷಣೆ ಮಾಡಿದ ಮೊದಲ ಸಿನಿಮಾ ತಂಡ ಇದಾಗಿದೆ.

ಅಂದ್ಹಾಗೆ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾ ‘ಸೆಪ್ಟಂಬರ್ 10’ರಂದು ಬಿಡುಗಡೆಯಾಗಲಿದೆ ಎಂದು ಅಧಿಕೃತವಾಗಿ ಸಿನಿಮಾ ತಂಡ ಘೋಷಣೆ ಮಾಡಿದ್ದಾರೆ. ವಿಶೇಷ ಅಂದ್ರೆ ಸೆಪ್ಟೆಂಬರ್ 10ಕ್ಕೆ ಗಣೇಶ ಹಬ್ಬವಿದ್ದು, ಅದೇ ದಿನವೇ ಭಜರಂಗಿ-2 ಸಿನಿಮಾ ಬಿಡುಗಡೆಯಾಗುತ್ತಿದೆ..  ಭಜರಂಗಿ-2 ನಿರ್ದೇಶಕ ಹರ್ಷ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾ. ಜಯಣ್ಣ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ. ಹರ್ಷ ಮತ್ತು ಶಿವಣ್ಣ ಕಾಂಬಿನೇಷನ್ ನಲ್ಲಿ ಭಜರಂಗಿ ಮತ್ತು ವಜ್ರಕಾಯ ಸಿನಿಮಾ ಬಳಿಕ ಮೂಡಿಬರುತ್ತಿರುವ ಚಿತ್ರವಿದು. ಚಿತ್ರದಲ್ಲಿ ಶಿವಣ್ಣಗೆ ನಾಯಕಿಯಾಗಿ ಭಾವನ ಮೆನನ್ ಕಾಣಿಸಿಕೊಂಡಿದ್ದಾರೆ.

ಇದರ ಹೊರತಾಗಿ ಶಿವಣ್ಣ ವೇದ ಸಿನಿಮಾದಲ್ಲಿ ನಟಿಸಲಿದ್ದಾರೆ.. ಈ ಸಿನಿಮಾದಲ್ಲಿ ಮತ್ತೊಮ್ಮೆ ಹರ್ಷ ಅವರು ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲಿದ್ದಾರೆ..  ಇನ್ನೂ ಇತ್ತೀಚೆಗೆ ಶಿವಣ್ಣ ಬರ್ತ್ ಡೇ ಪ್ರಯುಕ್ತ ಅವರ 123 ನೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ರಿಲೀಸ್ ಆಗಿದ್ದು, ರಿಷಬ್ ಶೆಟ್ಟಿ ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗಿದೆ..

ಅಶ್ಲೀಲ ವಿಡಿಯೋ ಕೇಸ್ :  “ಹೊಳೆಯೋದೆಲ್ಲಾ ಚಿನ್ನವಲ್ಲ” – ಕುಂದ್ರಾ ವಿರುದ್ಧ ಕಂಗನಾ ವ್ಯಂಗ್ಯ..!

ಅನಂತ್ ನಾಗ್‌ ಗೆ ಪದ್ಮ ಪ್ರಶಸ್ತಿ ಅಭಿಯಾನಕ್ಕೆ ರಾಕೀ ಭಾಯ್  ಬೆಂಬಲ..!  

“ಜೆಂಟಲ್ ಮೆನ್” ಆಗಿ ಹಿರಿತೆರೆಯಿಂದ ಕಿರುತೆರೆಗೆ ಬರುತ್ತಿದ್ದಾರೆ ಡೈನಾಮಿಕ್ ಪ್ರಿನ್ಸ್..!

‘ರಾಕಿ ಭಾಯ್’ ಮುಂದಿನ ಸಿನಿಮಾ ಯಾವುದು , ನಿರ್ದೇಶಕ ಯಾರು ಗೊತ್ತಾ..?

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd