VIDEO : ಗನ್ ತೋರಿಸಿ ಲಾರಿ ಚಾಲಕನನ್ನು ಬೆದರಿಸಿದ ಶಿವಸೇನೆ ಕಾರ್ಯಕರ್ತರು..!
ಮುಂಬೈ: ಪುಣೆ-ಮುಂಬೈ ಎಕ್ಸ್ ಪ್ರೆಸ್ ಹೈವೆಯಲ್ಲಿ ಶಿವಸೇನೆ ಲೋಗೊದ ಸ್ಟಿಕ್ಕರ್ ಅಂಟಿಸಿಕೊಂಡಿದ್ದ ಕಾರಿನಲ್ಲಿದ್ದ ಇಬ್ಬರು ಗನ್ ತೋರಿಸಿ ಲಾರಿ ಚಾಲಕರನ್ನು ಬೆದರಿಸುತ್ತಿರುವ ವಿಡಿಯೋ ಒಂದು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಔರಂಗಾಬಾದ್ ಎಂಪಿ ಇಮ್ತಿಯಾಜ್ ಜಲೀಲ್ ಎಂಬಾತರು ಈ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ದೇ ವಿಡಿಯೋವನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಚೇರಿ, ಗೃಹ ಸಚಿವ ಅನಿಲ್ ದೇಶಮುಖ್, ಹಾಗೂ ಅಲ್ಲಿನ ಡಿಜಿಪಿ ಅವರಿಗೆ ಟ್ಯಾಗ್ ಮಾಡಿದ್ದಾರೆ. ಜೊತೆಗೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಇನ್ನೂ ಈ ಸಂಬಂಧ ಈಗಾಗಲೇ ರಾಯಘಡ ಜಿಲ್ಲೆಯ ಕೋಪೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ಧಾರೆ.
https://twitter.com/imtiaz_jaleel/status/1355169436748161024
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel