ADVERTISEMENT
Monday, August 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶಿವಣ್ಣ ಮುಂದಿನ ಸಿನಿಮಾಗೆ  ಆಕ್ಷನ್ ಕಟ್ ಹೇಳಲಿದ್ದಾರೆ ಈ ಯುವ ನಿರ್ದೇಶಕ..!

Namratha Rao by Namratha Rao
November 2, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

shivrajkumar

ಪ್ರಸ್ತುತ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಭಜರಂಗಿ -2 ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಬ್ಯುಸಿಯಾಗಿದ್ದಾರೆ. ಇದರ ಬೆನ್ನಲ್ಲೇ ಶಿವಣ್ಣ ಅವರು ಮತ್ತೊಂದು ಪ್ರೆಜೆಕ್ಟ್   ಒಪ್ಪಿಕೊಂಡಿದ್ದಾರೆ. ಶಿವಣ್ಣ ತಮ್ಮ ಮುಂದಿನ ಸಿನಿಮಾವನ್ನ  ಯುವ ನಿರ್ದೇಶಕನ ಜೊತೆಗೆ ಮಾಡುತ್ತಿದ್ದಾರೆ. ಅಂದ್ಹಾಗೆ ‘ಅವನೇ ಶ್ರೀಮನ್ನಾರಾಯಣ’ ನಿರ್ದೇಶಕನ ಜೊತೆ ಶಿವಣ್ಣನ ಹೊಸ ಸಿನಿಮಾ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿ ನಟನೆ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶಿಸಿದ್ದ ಸಚಿನ್ ರವಿ ಇದೀಗ ಶಿವಣ್ಣನಿಗೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ.shivrajkumar

Related posts

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

August 24, 2026
200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

August 24, 2026

ಬಾಡಿ ಶೇಮಿಂಗ್ ಮಾಡಿದ್ರೂ, ಟ್ರೋಲ್ ಗಳಿಗೆ ಹೆದರಲಿಲ್ಲ : ರಶ್ಮಿಕಾ

ಈ ಕುರಿತು ಸ್ವತಃ ಸಚಿನ್ ಅವರೇ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪೋಸ್ಟರ್ ಸಹ ಬಿಡುಗಡೆ ಮಾಡಿದ್ದಾರೆ. ”ಇವರ ಸಿನಿಮಾ ನೋಡಿ ಕನಸುಗಳನ್ನು ಕಟ್ಟುತ್ತಿದ್ದೆವು…ಈಗ ಇವರ ಜೊತೆಯಲ್ಲೆ ನಮ್ಮ ಕನಸು ನನಸಾಗುವ ಸಮಯ… ಮಹಾನ್ ಕಲಾವಿದ ಶಿವರಾಜ್ ಕುಮಾರ್ ಅವರ ಜೊತೆ ನನ್ನ ನಿರ್ದೇಶನದ ಮುಂದಿನ ಸಿನಿಮಾ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ನಿಮ್ಮ ಶುಭಹಾರೈಕೆ ನಮ್ಮ ಜೊತೆಗಿರಲಿ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.shivrajkumar

ಇನ್ನೂ ಭಜರಂಗಿ-2 ಸಿನಿಮಾ ಬಳಿಕ ಈಗಾಗಲೇ ಶಿವಣ್ಣ ‘ಆರ್‌ಡಿಎಕ್ಸ್’ ಮತ್ತು ‘ಬೈರತಿ ರಣಗಲ್ಲು’ ಎಂಬ ಪ್ರಾಜೆಕ್ಟ್‌ಗಳಿಗೆ ಕಾಲ್‌ಶೀಟ್ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾಗೂ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮಹಾಭಾರತದಲ್ಲಿ ಅಶ್ವತ್ಥಾಮ ಬಹಳ ಪ್ರಧಾನವಾಗಿದ್ದು, ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಅಶ್ವತ್ಥಾಮನನ್ನು ಹೋಲುವಂತಹ ಪಾತ್ರ ನಿರ್ವಹಿಸಲಿದ್ದಾರೆ. ಸಚಿನ್ ಮತ್ತು ಶಿವಣ್ಣ ಕಾಂಬಿನೇಷನ್‌ನಲ್ಲಿ ತಯಾರಾಗಲಿರುವ ಚಿತ್ರಕ್ಕೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಬಂಡವಾಳ ಹೂಡುತ್ತಿದ್ದಾರೆ.

shivrajkumar

ಮುನಿರತ್ನ ಪರ ಪ್ರಚಾರ : ಡಿ. ಬಾಸ್ ವಿರುದ್ಧ ಪ್ರಕರಣ ದಾಖಲು

ತಮಿಳುನಾಡಲ್ಲಿ `ಬಿಜೆಪಿ ಬಲ ಹೆಚ್ಚಿಸುತ್ತಾರಾ ತಲೈವಾ’..?

ತಾಳಿ ಕಟ್ಟುವ ಶುಭ ವೇಳೆ.. ಕಾದಿತ್ತು ವರನಿಗೆ ಬಿಗ್ ಶಾಕ್..

RRR ಸಿನಿಮಾಗೆ ಸಂಕಷ್ಟ : ರಿಲೀಸ್ ಆದ್ರೆ ಪರಿಣಾಮ ಎದುರಿಸಬೇಕಾಗುತ್ತೆ – ಬಿಜೆಪಿ ನಾಯಕ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bhajarangi 2Sandalwoodshivrajkumar
ShareTweetSendShare
Join us on:

Related Posts

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

ರಾಹುಲ್ ಗಾಂಧಿ ಪುಣೆ ಸಂವಾದ ಒಂದು ರಾಜಕೀಯ ಕಾಮಿಡಿ ಶೋ: ಬಸ್ಸುಗಳಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ನಾಟಕವಾಡುತ್ತಿದೆ ಕಾಂಗ್ರೆಸ್-ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ವ್ಯಂಗ್ಯ

by Shwetha
August 24, 2026
0

ಮುಂಬೈ: ಪುಣೆಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಇದೊಂದು ರಾಜಕೀಯ ಕಾಮಿಡಿ ಶೋ ಎಂದು...

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

200 ರೂಪಾಯಿ ಕೊಟ್ಟು ನೀರು ಕುಡಿಯುವವರಿಗೆ 50 ರೂಪಾಯಿ ಸಕ್ಕರೆ ಒಂದು ಲೆಕ್ಕವೇ? ರೈತರ ಲಾಭಕ್ಕಾಗಿ ಗ್ರಾಹಕರು ಸ್ವಲ್ಪ ಭರಿಸಲಿ!: ಬೆಲೆ ಏರಿಕೆ ಸಮರ್ಥಿಸಿಕೊಂಡ ಸಚಿವ ಲಕ್ಷ್ಮಣ ಸವದಿ

by Shwetha
August 24, 2026
0

ಬಾಗಲಕೋಟೆ: ರಾಜ್ಯದಲ್ಲಿ ಸಕ್ಕರೆ ಬೆಲೆ ಏರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬೆಲೆ ಏರಿಕೆಯನ್ನು ವಿಭಿನ್ನವಾಗಿ ಸಮರ್ಥಿಸಿಕೊಂಡಿದ್ದಾರೆ....

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

ಮನ್ ಕೀ ಬಾತ್ ಸಾಕು ಜನ್ ಕೀ ಬಾತ್ ಮಾಡಿ – ಮೋದಿ ಮತ್ತು ಅಮಿತ್ ಶಾರನ್ನು ಈ ದೇಶದ ಯುವಕರು ಅಟ್ಟಾಡಿಸಿ ಹೊಡೆಯುವ ಕಾಲ ದೂರವಿಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯವಾಣಿ

by Shwetha
August 24, 2026
0

ಬೆಂಗಳೂರು: ಅಧಿಕಾರದ ಮೇಲಿನ ಅತಿಯಾದ ವ್ಯಾಮೋಹದಿಂದ ದೇಶದ ವ್ಯವಸ್ಥೆಯನ್ನು ಹಾಳುಗೆಡವುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

ಕೋತ್ವಾಲನಿಗೆ ಹೆಂಡ ಕುಡಿಸುತ್ತಾ ಕುಳಿತಿದ್ದವರು ನೀವು: ಟೇಪ್ ಹಿಡಿದು ಜಮೀನು ಅಳೆಯುವವರಿಗೆ ರೈತರ ನೋವು ಅರ್ಥವಾಗಲ್ಲ!-ಡಿಕೆ ಬ್ರದರ್ಸ್ ಇತಿಹಾಸ ಕೆದಕಿ ಹೆಚ್ ಡಿ ಕುಮಾರಸ್ವಾಮಿ ಗುಡುಗು

by Shwetha
August 24, 2026
0

ರಾಮನಗರ: ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ಕಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಹಾಗೂ ಕೇಂದ್ರ...

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

ನಾಯಿ ಸಾಕಲು ರಿಜಿಸ್ಟ್ರೇಶನ್ ಬೇಕು, ನೂರು ವರ್ಷದ ಆರೆಸ್ಸೆಸ್ ಗೆ ಬೇಡವೇ? ಸಚಿವ ಶಿವರಾಜ ತಂಗಡಗಿ ಪ್ರಶ್ನೆ

by Shwetha
August 24, 2026
0

ಕೊಪ್ಪಳ: ವಂದೇ ಮಾತರಂ ಹಾಡದವರು ದೇಶ ಬಿಟ್ಟು ಹೋಗಿ ಎಂದು ಹೇಳಿಕೆ ನೀಡುತ್ತಿರುವ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರ ವಿರುದ್ಧ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ. ಕನಕಗಿರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram