ADVERTISEMENT
Tuesday, April 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸ್ಟಾರ್ ಅನ್ನೋದನ್ನ ಪಕ್ಕಕ್ಕೆ ಇಟ್ಟು ಬ್ಯಾಟ್ ಬೀಸು ವಿರಾಟ್..!!

Mahesh M Dhandu by Mahesh M Dhandu
April 17, 2022
in Newsbeat, Sports, ಕ್ರಿಕೆಟ್
virat-kohli-only-indian-top-100-highest-earning-athletes-list saaksha tv

virat-kohli-only-indian-top-100-highest-earning-athletes-list saaksha tv

Share on FacebookShare on TwitterShare on WhatsappShare on Telegram

ಸ್ಟಾರ್ ಅನ್ನೋದನ್ನ ಪಕ್ಕಕ್ಕೆ ಇಟ್ಟು ಬ್ಯಾಟ್ ಬೀಸು ವಿರಾಟ್..!!

ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಜಲ್ವಾ ನಡೆಯುತ್ತಿಲ್ಲ. ಆಡಿರುವ ಆರು ಪಂದ್ಯಗಳಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಬಂದಿಲ್ಲ.

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

April 14, 2026

ಅದರಲ್ಲೂ ಎರಡು ಪಂದ್ಯಗಳಲ್ಲಿ 40 ರ ಗಡಿದಾಟಿದ್ದು ಬಿಟ್ಟರೇ ಇನ್ನುಳಿದ ಪಂದ್ಯಗಳಲ್ಲಿ ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಂತೇ ಇಲ್ಲ.

ಎರಡು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ರನ್ ಔಟ್ ಆಗಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ಥರ್ಡ್ ಅಂಪೈರ್ ದೋಷದಿಂದ ಪೆವಿಲಿಯನ್ ಗೆ ಸೇರಿದರು.

ಹೀಗಾಗಿ ಅವರ ಬಗ್ಗೆ ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್ ವಿರಾಟ್ ಕೊಹ್ಲಿ ಒಂದು ಸಲಹೆಯನ್ನು ನೀಡಿದ್ದಾರೆ.

ಉತ್ತಮ ಪ್ರದರ್ಶನ ನೀಡಿದ್ದೇ ಇದ್ದರೇ ಕೊಹ್ಲಿ ಆದ್ರೂ ಟೈಂ ಬಂದಾಗ ಬೆಂಚ್ ಗೆ ಸೀಮಿತವಾಗಬೇಕಾಗುತ್ತದೆ. ಈಗ ಸ್ಟಾರ್ ಸ್ಥಾನ ಮಾನ ಕೆಲಸಕ್ಕೆ ಬರೋದಿಲ್ಲ.  ಏಕೆಂದರೆ ಆ ತಂಡದಲ್ಲಿ ಸಾಕಷ್ಟು ಯುವ ಆಟಗಾರರಿದ್ದಾರೆ. ವಿರಾಟ್ ಕೊಹ್ಲಿ ಮಿಂಚದಿದ್ದರೇ ತಂಡದಿಂದ ಅವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದ್ದಾರೆ.

shoaib-akhtar-advice-kohli saakshatv

ಕೊಹ್ಲಿ ತಲೆಯಲ್ಲಿ ನನಗೆ ತಿಳಿದಂತೆ 10 ಸಾವಿರ ಆಲೋಚನೆಗಳು ಸುತ್ತುತ್ತಿರಬಹುದು. ಅವರು ಒಳ್ಳೆಯ ವ್ಯಕ್ತಿ, ಅದಕ್ಕಿಂತ ಹೆಚ್ಚಾಗಿ ಅದ್ಭುತ ಆಟಗಾರ. ಆದ್ರೆ ಈ ನಡುವೆ ಅವರ ಫೋಕಸ್ ಸರಿಯಾಗಿಲ್ಲ.  

ಕೊಹ್ಲಿ ಈಗ ಫೋಕಸ್ ಕಳೆದುಕೊಂಡಿದ್ದಾರೆ. ಈಗಾಗಲೇ ಕೊಹ್ಲಿ ಸರಿಯಾಗಿ ಆಡುತ್ತಿಲ್ಲ ಎಂದು ಕ್ರಿಕೆಟ್ ಅಭಿಮಾನಿಗಳು ಬೊಟ್ಟು ಮಾಡುತ್ತಿದ್ದಾರೆ.

ಅವರು ಅಪಾಯದಲ್ಲಿರುವಂತೆ ತೋರುತ್ತಿದೆ. ಅದಕ್ಕೇ ಒಂದು ಮಾತು ಹೇಳುತ್ತಿದ್ದೇನೆ.. ಎಲ್ಲವನ್ನು ಬದಿಗಿಟ್ಟು ಸಾಮಾನ್ಯ ಆಟಗಾರನಾಗಿ ಕೊಹ್ಲಿ ಫೀಲ್ ಆಗಿ.

ಬ್ಯಾಟ್ ಹಿಡಿದು ಮೈದಾನಕ್ಕೆ ಬರಲಿ. ಕೊಹ್ಲಿ ಫಾರ್ಮ್ ಗೆ ಬಂದರೇ ಅವರನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ ಅಖ್ತರ್. shoaib-akhtar-advice-kohli

Tags: #Saaksha TVCricketIPLShoaib Akhtarvirat kohli
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

by Shwetha
April 14, 2026
0

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ....

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram