ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Shobha Karandlaje | ಸಮಾಜದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ

Mahesh M Dhandu by Mahesh M Dhandu
July 31, 2022
in Karavali Karnataka, Newsbeat, ಕರಾವಳಿ ಕರ್ನಾಟಕ
Shobha Karandlaje visited the house of deceased Praveen Nettaru saaksha tv

Shobha Karandlaje visited the house of deceased Praveen Nettaru saaksha tv

Share on FacebookShare on TwitterShare on WhatsappShare on Telegram

Shobha Karandlaje | ಸಮಾಜದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ

ಮಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇಂದು ಮೃತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದರು.

Related posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

August 26, 2026
saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

August 26, 2026

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು,  ಪ್ರವೀಣ್ ಸಾವು ನಮಗೆ ದುಃಖ ತಂದಿದೆ, ಸಮಾಜದಲ್ಲಿ ಅಮಾಯಕರು ಬಲಿಯಾಗ್ತಿದ್ದಾರೆ.

ಪ್ರವೀಣ್ ಚಲನವಲನ ಗೊತ್ತಿದ್ದ ಸ್ಥಳೀಯರು ಟಾರ್ಗೆಟ್ ಮಾಡಿ ಹತ್ಯೆ ಮಾಡಿದ್ದಾರೆ. ನಾನು ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿ ಪತ್ರ ಕೊಟ್ಟಿದ್ದೇನೆ.

ಕೇರಳ ಮಾದರಿಯಲ್ಲಿ ಕುತ್ತಿಗೆ ಕಡಿದು ತಲೆಗೆ ಒಡೆದು ಕೊಲ್ಲಲಾಗಿದೆ. ಇದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಲೆ ಮಾಡುವ ರೀತಿ. ಅವರು ಸಿರಿಯಾಗೆ ಹೋಗಿ ತರಬೇತಿ ಪಡೆದು ಹತ್ಯೆ ಮಾಡ್ತಿದ್ದಾರೆ ಎಂದು ತಿಳಿಸಿದರು.

ಇನ್ನು ಗೃಹ ಸಚಿವ ಅಮಿತ್ ಶಾ ಮೌಖಿಕವಾಗಿ ತಿಳಿಸಿದ ಕಾರಣ ಎನ್ ಎಐ ಪುತ್ತೂರಿಗೆ ಬಂದಿದೆ. ಕೇರಳದ ತಲಶ್ಸೇರಿಯಲ್ಲೂ ಈಗಾಗಲೇ ಒಬ್ಬನನ್ನ ಬಂಧಿಸಲಾಗಿದೆ.

Shobha Karandlaje visited the house of deceased Praveen Nettaru  saaksha tv
Shobha Karandlaje visited the house of deceased Praveen Nettaru saaksha tv

ನನ್ನ ಮನೆಯ ಏಳೆಂಟು ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ಬಂಧಿತ ಆರೋಪಿಯ ಮನೆ ನನ್ನ ಮನೆಯ ಎರಡು ಕಿ.ಮೀ ದೂರದಲ್ಲಿದೆ.

ಪಿಎಫ್ ಐ ಬ್ಯಾನ್ ಮಾಡಲು ಅದಕ್ಕೆ ಬೇಕಾದ ಮಾಹಿತಿ ಬೇಕು. ಸದ್ಯ ಕೇಂದ್ರ ಸರ್ಕಾರ ಅದರ ಮಾಹಿತಿ ಸಂಗ್ರಹ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬಗ್ಗೆ ಮಾತನಾಡಿದ ಸಚಿವೆ, ಇಂಥಹ ಘಟನೆಗಳಾದಾಗ ಆಕ್ರೋಶ ಸಹಜ, ಅದು ನಮಗೂ ಇದೆ. ಆದರೆ ಆಕ್ರೋಶದ ಹಿಂದೆ ನಮ್ಮ ಹುಡುಗನನ್ನ ಕಳೆದುಕೊಂಡ ನೋವಿದೆ.

ಹೀಗಾಗಿ ‌ಕಾನೂನು ಮೂಲಕ ಇದರ ವಿರುದ್ಧ ಹೋರಾಟ ಆಗಬೇಕಿದೆ. ಮಸೂದ್ ಹತ್ಯೆ ಷಡ್ಯಂತ್ರದ ಕೊಲೆ ಅಲ್ಲ, ಅದು ಬೇರೆ ಕೊಲೆ. ರಾಜಿ ಪಂಚಾಯಿತಿಗೆ ಕರೆದು ಕೊಲೆ ಮಾಡಲಾಗಿದೆ, ಅದು ದೇಶದ್ರೋಹದ ಜೊತೆ ಜೋಡಿಸಿಕೊಂಡಿಲ್ಲ . ಆದರೆ ಇದರ ಬಗ್ಗೆಯೂ ತನಿಖೆ ಆಗಲಿ ಎಂದು ಹೇಳಿದರು.

Tags: #Saaksha TVMangalorepoliceshobha karndlaje
ShareTweetSendShare
Join us on:

Related Posts

saakshatv.com/bio-resource-centre-to-be-established-in-bindhalli-melukote

ಮೇಲುಕೋಟೆ ಕ್ಷೇತ್ರವನ್ನು ‘ಸಾವಯವ ತಾಲೂಕು’ ಗೊಳಿಸುವತ್ತ ಮತ್ತೊಂದು ಹೆಜ್ಜೆ

by admin
August 26, 2026
0

ಬಿಂಡಳ್ಳಿಯಲ್ಲಿ ಶೀಘ್ರವೇ 'ಬಯೋ ರಿಸೋರ್ಸ್ ಸೆಂಟರ್' ಸ್ಥಾಪನೆ! ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರಿಂದ ಮಹತ್ವದ ಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್‌ ಸಹಯೋಗ ಮಂಡ್ಯ: ಮೇಲುಕೋಟೆ ಕ್ಷೇತ್ರವನ್ನು ಸಂಪೂರ್ಣ...

saakshatv.com/special-atma-scheme-workshop-for-120-krishi-sakhis-in-pandavapura-mandya

120 ಕೃಷಿ ಸಖಿಯರಿಗೆ ‘ಆತ್ಮ’ ಯೋಜನೆಯಡಿ ವಿಶೇಷ ಕಾರ್ಯಾಗಾರ ಯಶಸ್ವಿ

by admin
August 26, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನ: ಪಾಂಡವಪುರದಲ್ಲಿ ಕೃಷಿ ಪರಿಣತರಿಂದ ತರಬೇತಿ ಮಂಡ್ಯ: ಪಾಂಡವಪುರ ತಾಲ್ಲೂಕಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ (ಕೃಷಿ...

saakshatv.com/darshan-puttannaiah-inaugurates-tara-english-language-lab-mandya

ಜಕ್ಕನಹಳ್ಳಿಯಲ್ಲಿ ‘ತಾರಾ ಇಂಗ್ಲಿಷ್ ಭಾಷಾ ಪ್ರಯೋಗಾಲಯ’ ಉದ್ಘಾಟನೆ

by admin
August 26, 2026
0

AI ತಂತ್ರಜ್ಞಾನದೊಂದಿಗೆ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಹೊಸ ಸ್ಪರ್ಶ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್‌, ಲರ್ನಿಂಗ್‌ ಮ್ಯಾಟರ್ಸ್‌ ಮತ್ತು ರೋಟರಿ ಕ್ಲಬ್ ಆಫ್...

saakshatv.com/jio-world-convention-centre-launches-conference-ambassador-program-mumbai

ಮುಂಬೈಗೆ ಜಾಗತಿಕ ಸಮ್ಮೇಳನಗಳನ್ನು ತರಲು ‘ಕಾನ್ಫರೆನ್ಸ್ ಅಂಬಾಸಿಡರ್’ ಕಾರ್ಯಕ್ರಮ

by admin
August 25, 2026
0

ಮುಂಬೈ, : ಮುಂಬೈಯನ್ನು ಜಾಗತಿಕ ಮಟ್ಟದ ಸಮ್ಮೇಳನಗಳು ಹಾಗೂ ಬಿಸಿನೆಸ್‌ ಈವೆಂಟ್‌ಗಳ ಪ್ರಮುಖ ತಾಣವನ್ನಾಗಿ ರೂಪಿಸುವ ಉದ್ದೇಶದಿಂದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ (JWCC) ‘ಕಾನ್ಫರೆನ್ಸ್ ಅಂಬಾಸಿಡರ್...

saakshatv.com/dun-and-bradstreet-city-vitality-index-report-emerging-cities-growth

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: ‘ಡನ್ & ಬ್ರಾಡ್‌ಸ್ಟ್ರೀಟ್’ ವರದಿಯಲ್ಲಿ ಅಚ್ಚರಿಯ ಮಾಹಿತಿ!

by admin
August 25, 2026
0

ಬೆಂಗಳೂರು: ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರವನ್ನು ಬದಲಿಸಿಕೊಳ್ಳುವ ಸಮಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram