ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭರತನಾಟ್ಯ ಕಲಾವಿದೆ , ನಟಿ ಶೋಭನಾಗೆ ಒಮಿಕ್ರಾನ್ ಪಾಸಿಟಿವ್ ದೃಢ

Namratha Rao by Namratha Rao
January 10, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಭರತನಾಟ್ಯ ಕಲಾವಿದೆ , ನಟಿ ಶೋಭನಾಗೆ ಒಮಿಕ್ರಾನ್ ಪಾಸಿಟಿವ್ ದೃಢ

ಮುಂಬೈ : ಭರತನಾಟ್ಯ ಕಲಾವಿದೆ , ನಟಿ ಶೋಭನಾ ಅವರಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢವಾಗಿದೆ. 51 ವರ್ಷದ  ಶೋಭನಾ ಅವರು ಭರತನಾಟ್ಯಂ ನೃತ್ಯಗಾರ್ತಿಯಾಗಿದ್ದು , ನಟನೆಯ ಮೂಲಕವೂ ಗುರುತಿಸಿಕೊಂಡಿದ್ದಾರೆ.. ಇವರು  ಮಲಯಾಳಂ , ತೆಲುಗು , ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ..shobhana omicron - saakshatv

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ತಮಗೆ ಒಮಿಕ್ರಾನ್ ಸೋಂಕು ದೃಢವಾಗಿರುವ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ , ‘ ನನಗೆ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ಸೋಂಕಿನಿಂದಾಗಿ ಕೀಲು ನೋವು, ಶೀತ, ಗಂಟಲು ಕೆರೆತ, ಗಂಟಲು ನೋವು ರೋಗಲಕ್ಷಣ ಕಾಣಿಸಿಕೊಂಡಿದೆ. ಈ ಲಕ್ಷಣದ ತೀವ್ರತೆ ದಿನೇ ದಿನೆ ಕಡಿಮೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

Tags: bharathanatyam dancerCOVID POSITIVEKollywoodmollywoodOmicronshobhanaTollywood
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram