ನವದೆಹಲಿ : ಡಿಸೇಲ್ ಬೆಲೆ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಗೆ 13 ಪೈಸೆ ಏರಿಕೆಯಾಗಿದೆ. ದೇಶಾದ್ಯಂತ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಬೆಲೆ 13 ಪೈಸೆ ಏರಿಕೆಯಾಗಿದ್ದು, 77.02 ರೂ.ಗೆ ತಲುಪಿದೆ. ನವದೆಹಲಿಯಲ್ಲಿ ಡೀಸೆಲ್ ಬೆಲೆ 13 ಪೈಸೆ ಏರಿಕೆಯಾಗುವ ಮೂಲಕ 81.18 ರೂ.ಗೆ ತಲುಪಿದೆ. ಇನ್ನು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...







