ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾರ್ದಿಕ್ ಪಾಂಡ್ಯಗೆ ಶಾಕ್ : ದುಬಾರಿ ಬೆಲೆ ವಾಚ್ ಕೊಟ್ಟಿದ್ಯಾರು..?

Mahesh M Dhandu by Mahesh M Dhandu
November 16, 2021
in Newsbeat, Sports, ಕ್ರೀಡೆ
Hardhik pandya reaction about ms-dhoni saaksha tv

Hardhik pandya reaction about ms-dhoni saaksha tv

Share on FacebookShare on TwitterShare on WhatsappShare on Telegram

ಹಾರ್ದಿಕ್ ಪಾಂಡ್ಯಗೆ ಶಾಕ್ : ದುಬಾರಿ ಬೆಲೆ ವಾಚ್ ಕೊಟ್ಟಿದ್ಯಾರು..?

ಮುಂಬೈ : ವಿಶ್ವಕಪ್ ಮುಗಿಸಿಕೊಂಡು ತವರಿಗೆ ಕಾಲಿಟ್ಟ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಶಾಕ್ ಎದುರಾಗಿದೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ಪಾಂಡ್ಯ ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಅವರ ದುಬಾರಿ ವಾಚ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಹೌದು..! ವಿಶ್ವಕಪ್ ಮುಗಿಸಿಕೊಂಡು ಟೀಂ ಇಂಡಿಯಾದ ಆಟಗಾರರು ಭಾನುವಾರ ಭಾರತಕ್ಕೆ ವಾಪಸ್ ಆದರು.

ಅದರಂತೆ ಹಾರ್ದಿಕ್ ಪಾಂಡ್ಯ ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಈ ವೇಳೆ ಕಸ್ಟಮ್ ಅಧಿಕಾರಿಗಳು ತಪಾಸಣೆ ಮಾಡಿದ್ದು, ಪಾಂಡ್ಯರ 2 ವಾಜ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Hardik Pandya   saaksha tv

ಮಾಹಿತಿ ಪ್ರಕಾರ.. ಹಾರ್ದಿಕ್ ಆ ವಾಚ್ ಗಳನ್ನು ತಮ್ಮ ಲಗೇಜ್ ಬ್ಯಾಗ್ ನಲ್ಲಿ ಇಟ್ಟುಕೊಂಡಿದ್ದರಂತೆ.

ಅಲ್ಲದೇ ಈ ಬಗ್ಗೆ ಯಾವುದೇ ಮಾಹಿತಿ ನೀಡರಲಿಲ್ಲವಂತೆ. ಹಾಗೇ ವಾಚ್ ಗಳಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇರಲಿಲ್ಲ ಎಂದು ತಿಳಿದುಬಂದಿದೆ.

ವಾಚ್ ಗಳಿಗೆ ಸಂಬಂಧಪಟ್ಟ ದಾಖಲೆಗಳು ಇಲ್ಲದೇ ಇರುವ ಕಾರಣ ಅವುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವ ಒಂದು ವಾಚ್ ನ ಬೆಲೆ ಐದು ಕೋಟಿ ರುಪಾಯಿ ಎಂದು ಹೇಳಲಾಗುತ್ತಿದೆ.

ಆದ್ರೆ ಈ ಬಗ್ಗೆ ಸ್ವತಃ ಹಾರ್ದಿಕ್ ಸ್ಪಷ್ಟನೆ ನೀಡಿದ್ದು, ಆ ವಾಚ್ ಗಳ ಬೆಲೆ 1.5 ಕೋಟಿ ಎಂದಿದ್ದಾರೆ.

ಆದ್ರೆ ಇದೀಗ ಆ ವಾಚ್ ಗಳು ಹಾರ್ದಿಕ್ ಬಳಿಗೆ ಹೇಗೆ ಬಂದ್ವು..? ಹಾಗೇ ಅಷ್ಟು ದುಬಾರಿ ವಾಚ್ ಗಳನ್ನ ಹಾರ್ದಿಕ್ ಕೊಂಡುಕೊಂಡಿದ್ದಾರಾ.. ಅಥವಾ ಯಾರಾದ್ರೂ ಕೊಟ್ಟಿದ್ದಾರಾ ಅನ್ನೋ ಬಗ್ಗೆ ಪ್ರಶ್ನೆಗಳು ಎದ್ದಿವೆ.

Tags: #Saaksha TVCricketHardik Pandyamumbai
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram