ADVERTISEMENT
Saturday, February 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಶಾಕಿಂಗ್.. ಬೆಂಗಳೂರಿನಲ್ಲಿ ಅಂಡಾಣು ಮಾರಾಟ ದಂಧೆ? IVF ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆಯ ಕಣ್ಣು

Shwetha by Shwetha
February 28, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು ನಗರದಲ್ಲಿ ಅಂಡಾಣು ಮಾರಾಟ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಲು ಮುಂದಾಗಿದೆ. ಕೆಲವು IVF ಕೇಂದ್ರಗಳಲ್ಲಿ ಕಾನೂನುಬಾಹಿರವಾಗಿ ಅಂಡಾಣು ಸಂಗ್ರಹಣೆ ಮತ್ತು ವಾಣಿಜ್ಯ ಉದ್ದೇಶದ ಚಟುವಟಿಕೆಗಳು ನಡೆಯುತ್ತಿವೆಯೇ ಎಂಬ ಅನುಮಾನದ ಮೇಲೆ ಅಧಿಕಾರಿಗಳು ಪರಿಶೀಲನೆ ಆರಂಭಿಸಿರುವುದು ತಿಳಿದುಬಂದಿದೆ.

ಮಹಾರಾಷ್ಟ್ರದ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಜಾಲದ ಮಾಹಿತಿ ಹೊರಬಂದ ಬೆನ್ನಲ್ಲೇ, ಅದೇ ಮಾದರಿ ಜಾಲವು ಬೆಂಗಳೂರಿನ ಕೆಲ ಆಸ್ಪತ್ರೆಗಳಲ್ಲಿಯೂ ಸಕ್ರಿಯವಾಗಿರಬಹುದೆಂಬ ಶಂಕೆ ಉದ್ಭವಿಸಿದೆ. ವಿವಿಧ ರಾಜ್ಯಗಳ ಮಹಿಳೆಯರನ್ನು ಹಣದ ಆಮಿಷವೊಡ್ಡಿ ಕರೆತಂದು, ಅವರ ಅಂಡಾಣುಗಳನ್ನು ಕಾನೂನು ನಿಯಮ ಉಲ್ಲಂಘಿಸಿ ಸಂಗ್ರಹಿಸಲಾಗುತ್ತಿದೆ ಎನ್ನುವ ಗುಮಾನಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎಂದು ಮೂಲಗಳು ಸೂಚಿಸಿವೆ.

Related posts

ಪಾಕ್–ಅಫ್ಘಾನ್ ಗಡಿ ಸಂಘರ್ಷ: ಸಾವು-ನೋವು ಕುರಿತು ಪರಸ್ಪರ ವಿರುದ್ಧ ಹೇಳಿಕೆ

ಪಾಕ್–ಅಫ್ಘಾನ್ ಗಡಿ ಸಂಘರ್ಷ: ಸಾವು-ನೋವು ಕುರಿತು ಪರಸ್ಪರ ವಿರುದ್ಧ ಹೇಳಿಕೆ

February 28, 2026
ಸಿರಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ತ್ಯಜಿಸಿದರೆ ತಪ್ಪೇನಿದೆ ಊಹಾಪೋಹಗಳಿಗೆ ತೆರೆ ಎಳೆದ ಡಿಸಿಎಂ ಡಿ ಕೆ ಶಿವಕುಮಾರ್

ಸಿರಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ತ್ಯಜಿಸಿದರೆ ತಪ್ಪೇನಿದೆ ಊಹಾಪೋಹಗಳಿಗೆ ತೆರೆ ಎಳೆದ ಡಿಸಿಎಂ ಡಿ ಕೆ ಶಿವಕುಮಾರ್

February 28, 2026

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿರುವ IVF (In Vitro Fertilization) ಕೇಂದ್ರಗಳ ದಾಖಲೆಗಳು, ದಾನ ಪ್ರಕ್ರಿಯೆಗಳು, ಮತ್ತು ಅನುಮತಿಪತ್ರಗಳ ಪರಿಶೀಲನೆಗೆ ಆರೋಗ್ಯ ಇಲಾಖೆ ಆದೇಶಿಸಿದೆ. ಅಂಡಾಣು ದಾನದ ಪ್ರಕ್ರಿಯೆ ನ್ಯಾಷನಲ್ ಆಸಿಸ್ಟೆಡ್ ರಿಪ್ರೊಡಕ್ಷನ್ ಟೆಕ್ನಾಲಜಿ ಆ್ಯಂಡ್ ಸರೊಗಸಿ ಬೋರ್ಡ್ ರೂಪಿಸಿರುವ ಮಾರ್ಗಸೂಚಿಗಳ ಪ್ರಕಾರ ನಡೆಯಬೇಕಿದ್ದು, ವಯೋಮಿತಿ, ದಾನದ ಅವಧಿ, ವೈದ್ಯಕೀಯ ಪರೀಕ್ಷೆ ಮೊದಲಾದ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಗೊಳ್ಳಬೇಕು.

ಅಂಡಾಣು ದಾನದ ಹೆಸರಿನಲ್ಲಿ ಮಹಿಳೆಯರ ಶೋಷಣೆ ನಡೆಯುತ್ತಿರುವುದು ಸಾಬೀತಾದರೆ, ಸಂಬಂಧಪಟ್ಟ ವೈದ್ಯರು ಮತ್ತು ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಜೊತೆಗೆ, ಮಹಿಳೆಯರ ಆರೋಗ್ಯ ಮತ್ತು ಹಕ್ಕುಗಳ ರಕ್ಷಣೆಗೆ ವಿಶೇಷ ತಂಡಗಳನ್ನು ರಚಿಸಿ ಪರಿಶೀಲನೆ ನಡೆಸುವ ಸಾಧ್ಯತೆಯೂ ಇದೆ.

ಈ ಪ್ರಕರಣ ಬಹಿರಂಗವಾದರೆ, ರಾಜ್ಯದ ಸಂತಾನೋತ್ಪತ್ತಿ ಚಿಕಿತ್ಸಾ ಕ್ಷೇತ್ರದ ಮೇಲೂ ಗಂಭೀರ ಪ್ರಶ್ನೆಗಳು ಉದ್ಭವಿಸುವ ಸಾಧ್ಯತೆ ಇದೆ. ಜನರಲ್ಲಿ ಆತಂಕ ಮೂಡಿಸಿರುವ ಈ ಆರೋಪಗಳ ಕುರಿತು ಸಮಗ್ರ ತನಿಖೆಯ ಬಳಿಕವೇ ನಿಜಾಂಶ ಬಹಿರಂಗವಾಗಲಿದೆ.

ShareTweetSendShare
Join us on:

Related Posts

ಪಾಕ್–ಅಫ್ಘಾನ್ ಗಡಿ ಸಂಘರ್ಷ: ಸಾವು-ನೋವು ಕುರಿತು ಪರಸ್ಪರ ವಿರುದ್ಧ ಹೇಳಿಕೆ

ಪಾಕ್–ಅಫ್ಘಾನ್ ಗಡಿ ಸಂಘರ್ಷ: ಸಾವು-ನೋವು ಕುರಿತು ಪರಸ್ಪರ ವಿರುದ್ಧ ಹೇಳಿಕೆ

by Shwetha
February 28, 2026
0

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಪ್ರದೇಶದಲ್ಲಿ ನಡೆದಿರುವ ಸಂಘರ್ಷದ ಹಿನ್ನೆಲೆ ಎರಡೂ ದೇಶಗಳು ಪರಸ್ಪರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿವೆ. 133 ತಾಲಿಬಾನ್ ಸೈನಿಕರನ್ನು ಹೊಡೆದುರುಳಿಸಿದ್ದೇವೆ ಎಂದು...

ಸಿರಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ತ್ಯಜಿಸಿದರೆ ತಪ್ಪೇನಿದೆ ಊಹಾಪೋಹಗಳಿಗೆ ತೆರೆ ಎಳೆದ ಡಿಸಿಎಂ ಡಿ ಕೆ ಶಿವಕುಮಾರ್

ಸಿರಿವಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ತ್ಯಜಿಸಿದರೆ ತಪ್ಪೇನಿದೆ ಊಹಾಪೋಹಗಳಿಗೆ ತೆರೆ ಎಳೆದ ಡಿಸಿಎಂ ಡಿ ಕೆ ಶಿವಕುಮಾರ್

by Shwetha
February 28, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಬಗ್ಗೆ ಎದ್ದಿರುವ ಹಲವಾರು ಊಹಾಪೋಹಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆರ್ಥಿಕವಾಗಿ ಸಬಲರಾಗಿರುವವರು ಮತ್ತು ಸಿರಿವಂತರು...

ರಾಜ್ಯದ ಈ 3 ಜಿಲ್ಲೆಗಳಲ್ಲಿ  ಸಾಧಾರಣ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಈ 3 ಜಿಲ್ಲೆಗಳಲ್ಲಿ ಸಾಧಾರಣ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

by Shwetha
February 28, 2026
0

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಕೂಡ ಕಂಡುಬಂದಿದೆ. ಇಂದೂ ಸಹ ಕೆಲ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು...

2028ಕ್ಕೆ BJP–JDS ಮೈತ್ರಿ ಅಧಿಕಾರಕ್ಕೆ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಭವಿಷ್ಯವಾಣಿ

2028ಕ್ಕೆ BJP–JDS ಮೈತ್ರಿ ಅಧಿಕಾರಕ್ಕೆ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಭವಿಷ್ಯವಾಣಿ

by Shwetha
February 28, 2026
0

2028ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ನಡೆದ ಜೆಡಿಎಸ್ ಬೆಳ್ಳಿ ಹಬ್ಬ...

ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಣ್ಣೀರಿಟ್ಟ ಕೇಜ್ರಿವಾಲ್ : ಸಾಕ್ಷ್ಯ ಎಲ್ಲಿದೆ? ತನಿಖೆ ಸರಿಯಿಲ್ಲ: ಸಿಬಿಐಗೆ ಕೋರ್ಟ್ ಛೀಮಾರಿ

ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಣ್ಣೀರಿಟ್ಟ ಕೇಜ್ರಿವಾಲ್ : ಸಾಕ್ಷ್ಯ ಎಲ್ಲಿದೆ? ತನಿಖೆ ಸರಿಯಿಲ್ಲ: ಸಿಬಿಐಗೆ ಕೋರ್ಟ್ ಛೀಮಾರಿ

by Shwetha
February 28, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram