ADVERTISEMENT
Friday, July 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಏಲಿಯನ್ಸ್ ಬಗ್ಗೆ ಶಾಕಿಂಗ್ ಮಾಹಿತಿ ನೀಡಿದ ಇಸ್ರೇಲ್ ನ ಹಿರಿಯ ವಿಜ್ಞಾನಿ

Mahesh M Dhandu by Mahesh M Dhandu
December 9, 2020
in International, Newsbeat, ದೇಶ - ವಿದೇಶ
Alien
Share on FacebookShare on TwitterShare on WhatsappShare on Telegram

ಏಲಿಯನ್ಸ್ ಬಗ್ಗೆ ಶಾಕಿಂಗ್ ಮಾಹಿತಿ ನೀಡಿದ ಇಸ್ರೇಲ್ ನ ಹಿರಿಯ ವಿಜ್ಞಾನಿ

ಶತಶತಮಾನಗಳಿಂದ ಅನ್ಯಗ್ರಹ ಜೀವಿ ಏಲಿಯನ್ಸ್ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಕೆಲವರು ನಾವು ಏಲಿಯನ್ ಗಳನ್ನು ನೋಡಿರುವುದಾಗಿ ಹೇಳಿಕೊಂಡಿದ್ದಾರೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಏಲಿಯನ್ ಗಳು ಭೂಮಿಗೆ ಬಂದಿದ್ವು ಅನ್ನೋ ವಿಡಿಯೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಆದ್ರೆ ಈ ಸಾಕಷ್ಟು ಪುರಾವೆಗಳಂತೂ ಇನ್ನೂ ಸಿಕ್ಕಿಲ್ಲ. ಆದರೂ ಏಲಿಯನ್ ಗಳ ಬಗ್ಗೆ ಆಗಾಗ ಸುದ್ದಿ ಆಗುತ್ತಲೇ ಇರುತ್ತದೆ.

ಇದೀಗ ಏಲಿಯನ್ ಇರುವ ಬಗ್ಗೆ ಹಾಗೂ ಅವು ಅಮೆರಿಕಾದ ಜೊತೆ ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಇಸ್ರೇಲ್ ನ ಪ್ರಸಿದ್ಧ ವಿಜ್ಞಾನಿ ಅಚ್ಚರಿಯ ಮಾಹಿತಿ ನೀಡಿದ್ದಾರೆ.

ಇಸ್ರೇಲ್ ಸರ್ಕಾರದ ಬಾಹ್ಯಾಕಾಶ ರಕ್ಷಣಾ ಯೋಜನೆಯ ಮುಖ್ಯಸ್ಥರಾಗಿ 1981ರಿಂದ 2010ರವರೆಗೆ ಕಾರ್ಯ ನಿರ್ವಹಿಸಿರುವ 87 ವರ್ಷದ ಈ ವಿಶ್ವಖ್ಯಾತಿಯ ವಿಜ್ಞಾನಿ ಹೇಳಿದ್ದೇನು ಅನ್ನೋದು ಇಲ್ಲಿದೆ ನೋಡಿ..Alien

ಹೌದು ಏಲಿಯನ್ ಗಳು ಇರೋದು ನಿಜ. ಅವು ಅಮೆರಿಕ ಸೇರಿದಂತೆ ಕೆಲ ದೇಶಗಳ ಜೊತೆಗೆ ವ್ಯವಹರಿಸುತ್ತಿವೆ. ಅವುಗಳು ತಮ್ಮದೇ ಆದ ಸಂಘಟನೆಯನ್ನೂ ಹೊಂದಿವೆ. ಅದರ ಹೆಸರು ಗಲ್ ಕ್ ಟಿಕ್ ಫೆಡರೇಷನ್ ಎಂದು ಹೇಮ್ ಯೇಶದ್ ಹೇಳಿದ್ದಾರೆ.

ಇಸ್ರೇಲಿ ಪ್ರಕಾಶನ ಸಂಸ್ಥೆ ಯಡಿಯೋಟ್ ಅಹರೊನೋಟ್ ಗೆ ನೀಡಿದ ಸಂದರ್ಶನದಲ್ಲಿ ಏಲಿಯನ್ ಗಳ ಬಗ್ಗೆ ಮಾತನಾಡಿರುವ ಅವರು, ಈ ಹಿಂದೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸಹ ಅನ್ಯಗ್ರಹ ಜೀವಿಗಳ ಅಸ್ತಿತ್ವ ಒಪ್ಪಿಕೊಂಡಿದ್ದರು.

ಆದರೆ ಹೆಚ್ಚೇನೂ ವಿವರ ನೀಡಿರಲಿಲ್ಲ. ಅದೇ ರೀತಿ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೂ ಏಲಿಯನ್ ಗಳು ಇರುವ ಬಗ್ಗೆ ತಿಳಿದಿತ್ತು. ಚೀನಾದಿಂದ ಡಿಜಿಟಲ್ ಸ್ಟ್ರೈಕ್ ; ಪ್ರಮುಖ ದೇಶಗಳ ಜನಪ್ರಿಯ 105 ಆ್ಯಪ್‌ ಬ್ಯಾನ್

ಅದನ್ನು ಅವರು ವಿಶ್ವಕ್ಕೆ ಸಾರಲು ಮುಂದಾಗಿದ್ದರು. ಆದ್ರೆ ಹಾಗೇನಾದರೂ ಅವರು ಹೇಳಿದ್ದರೆ ಅವರನ್ನು ಹುಚ್ಚ ಎಂದು ಹೇಳುತ್ತಿದ್ದರು. ಆದ್ದರಿಂದ ಅವರು ಹೇಳಲು ಹಿಂಜರಿದಿದ್ದಾರೆ’ ಎಂದು ಹೇಮ್ ಯೇಶದ್ ಹೇಳಿದ್ದಾರೆ.

Alien

ಇದಲ್ಲದೆ ಹೇಮ್ ಅವರು ಇನ್ನೂ ಅಚ್ಚರಿ ವಿಷಯವೊಂದನ್ನು ಸಂದರ್ಶನದ ವೇಳೆ ಬಹಿರಂಗಪಡಿಸಿದ್ದಾರೆ. ಅದೇನೆಂದ್ರೆ ಮಂಗಳ ಗ್ರಹದಲ್ಲಿರುವ ಭೂಗತ ಬಾಹ್ಯಾಕಾಶ ಕೇಂದ್ರದಲ್ಲಿ ಏಲಿಯನ್ ಗಳು ಮತ್ತು ಮನುಷ್ಯರು ಸೇರಿ ಸಂಶೋಧನೆ ನಡೆಸುತ್ತಿದ್ದರಂತೆ.

ಭೂಮಿಯ ಮೇಲೆ ಸಂಶೋಧನೆ ನಡೆಸಲು ಅನ್ಯಗ್ರಹ ಜೀವಿಗಳು ಅಮೆರಿಕ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿವೆಯಂತೆ. ವಿಶ್ವದ ಅಸ್ತಿತ್ವಕ್ಕೆ ಕಾರಣವಾಗಿರುವ ಅಂಶಗಳನ್ನು ಅರ್ಥ ಮಾಡಿಕೊಳ್ಳಲು ಅವೂ ಪ್ರಯತ್ನಿಸುತ್ತಿವೆ.

ಈ ನಿಟ್ಟಿನಲ್ಲಿ ನಮ್ಮ ಸಹಾಯಬೇಕು ಎಂದು ಅಪೇಕ್ಷಿಸುತ್ತಿವೆ ಎಂದಿದ್ದಾರೆ!

ಆದ್ರೆ ಹೇಮ್ ಅವರ ಈ ಹೇಳಿಕೆಗಳಿಗೆ ಹಲವರು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೆಲ್ಲಾ ರೀಲು ಬಿಡ್ರಿ.. ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಮಾಧ್ಯಮದವರಿಗೆ ಶಿಕ್ಷೆಯಾಕಿಲ್ಲ : ರಮೇಶ್ ಕುಮಾರ್

Our Website : https://saakshatv.com/

Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aliensamericaHem Yeshad
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram