ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶೋಕಿವಾಲ ಸೆನ್ಸಾರ್ ಪರೀಕ್ಷೆಯಲ್ಲಿ ಪಾಸ್… U/A ಸರ್ಟಿಫಿಕೇಟ್ ಪಡೆದ ಕೃಷ್ಣ ಅಜಯ್ ರಾವ್…!

Namratha Rao by Namratha Rao
January 13, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಶೋಕಿವಾಲ ಸೆನ್ಸಾರ್ ಪರೀಕ್ಷೆಯಲ್ಲಿ ಪಾಸ್… U/A ಸರ್ಟಿಫಿಕೇಟ್ ಪಡೆದ ಕೃಷ್ಣ ಅಜಯ್ ರಾವ್…!

ಶೋಕಿವಾಲ ಚಿತ್ರ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೇಟ್ ಪಡೆದು ಪಾಸ್ ಅಗಿದ್ದು… ಜನರ ಮುಂದೆ ಬಂದು ಗೆಲ್ಲುವ ಪರೀಕ್ಷೆ ತಯಾರಿ ನಡೆಸುತ್ತಿದ್ದಾನೆ… ಜನವರಿಯಲ್ಲಿ ಬರುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಚಿತ್ರತಂಡ ತಿಳಿಸಿದ್ದಾರೆ. ಈ ಸಿನಿಮಾದ ಮೊದಲ ಲಿರಿಕಲ್ ವೀಡಿಯೋ ರೀಲಿಸ್ ಅಗಿ ಎಲ್ಲರ ಕಡೆಯಿಂದಲೂ ತುಂಬಾ ಚೆನ್ನಾಗಿ ಮುಡಿ ಬಂದಿದೆ ಎಂದು ಹೇಳಿದ್ದರು…. ಈಗ ಮತ್ತೋಂದು ಹಾಡನ್ನು ಬಿಡಲು ತಯಾರಿ ನಡೆಯುತ್ತಿದೆ. ಹರಸಿ ಪ್ರೀತಿ ತೋರಿಸುತ್ತಿರುವ  ಎಲ್ಲರಿಗೂ  ಮತ್ತು ತಮಗೂ ನನ್ನ ಕಡೆಯಿಂದ ಈ ಮೂಲಕವಾಗಿಯೂ ಧನ್ಯವಾದವನ್ನು ತಿಳಿಸುತ್ತೆನೆ.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ನನಗೆ ಅವಕಾಶ ಕೊಟ್ಟ T.R. ಚಂದ್ರಶೇಖರ್ ಸರ್,  ಕಿಶೋರ್ ಸರ್ ಗೆ ತುಂಬಾ ಧನ್ಯವಾದಗಳು . ಶೋಕಿವಾಲ ಪಕ್ಕಾ ಹಳ್ಳಿ ಸೊಗಡಿನ ಚಿತ್ರ . ಅಜಯ್ ರಾವ್, ಸಂಜನಾ ಆನಂದ್,  ಶರತ್ ಲೋಹಿತಾಶ್ವ , ಗಿರೀಶ್ ಶಿವಣ್ಣ , ತಬಲಾ ನಾಣಿ , ಮುನಿರಾಜ್, ಪ್ರಮೋದ್ ಶೆಟ್ಟಿ, ಅರುಣ ಬಾಲರಾಜ್, ವಾಣಿ , ಚಂದನ , ಲಾಸ್ಯ,  ನಾಗರಾಜಮೂರ್ತಿ ಇನ್ನೂ ತುಂಬಾ ಜನ ಕಲಾವಿದರು ನಟಿಸಿದ್ದಾರೆ.shokiwalava saakshatv

ಇದುವರೆಗೆ ಚನ್ನಪಟ್ಟಣ, ಹೊಂಗನೂರು, ವಿರುಪಾಕ್ಷೀಪುರ, ಶ್ರೀರಂಗಪಟ್ಟಣ, ಮಂಡ್ಯ ,ಮೈಸೂರು, ತುಮಕೂರು ,ಮಾಗಡಿ ಯತಂಹ ಹಳ್ಳಿಗಳಲ್ಲಿ ಶೂಟಿಂಗ್ ಮಾಡಿದ್ದೇವೆ. ಶ್ರೀಧರ್. ವಿ. ಸಂಭ್ರಮ್ ರವರ ಸಂಗೀತವಿದ್ದು, 4 ಹಾಡುಗಳು ತುಂಬಾ ಚೆನ್ನಾಗಿ ಮೂಡಿಬಂದಿದೆ. ಜಯಂತ್ ಕಾಯ್ಕಿಣಿ, ನಾಗೇಂದ್ರಪ್ರಸಾದ್, ಚೇತನ್ ಕುಮಾರ್ ರವರ ಸಾಹಿತ್ಯ ಶೋಕಿವಾಲನಿಗಿದೆ.

ನವೀನ್ ಕುಮಾರ್.ಎಸ್  ಕ್ಯಾಮೆರಾಮೆನ್, ಕೆ.ಎಂ. ಪ್ರಕಾಶ್ ಎಡಿಟರ್ , ಪ್ರಶಾಂತ್ ರಾಜಪ್ಪ ಸಂಭಾಷಣೆ ,  ಮೋಹನ್ ನೃತ್ಯ, ವಿಕ್ರಮ್ ಮೋರ್ ಸಾಹಸ, ಮೈಸೂರು ರಘು ರವರ ಕಲಾ ನಿರ್ದೇಶನ, ಹೀಗೆ ಎಲ್ಲ technician ರವರ supportನಿಂದ ಶೋಕಿವಾಲ ಚೆನ್ನಾಗಿ ಮೂಡಿ ಬಂದಿದೆ…..

ಕೋರೋನ ಕ್ಲಿಯರ್ ಅಗಿ‌100% ಸಿಕ್ಕಿದ ಕೂಡಲೆ ಚಿತ್ರಮಂದಿರಕ್ಕೆ ಶೋಕಿವಾಲ ಎಂಟ್ರಿ ಕೊಡ್ತಿದೆ.. ಪ್ರತಿಯೊಂದು ಹಂತದಲ್ಲೂ ನಿಮ್ಮ ಪ್ರೀತಿ ಸಹಕಾರ ಮುಖ್ಯವಾಗಿದ್ದು ನನ್ನ ಮೊದಲ ಹೆಜ್ಜೆಗೆ ನಿಮ್ಮ ಸಹಕಾರವಿರಲಿ , ನಮ್ಮ ತಂಡದ ಮೇಲೆ ಪ್ರೀತಿ ಇರಲಿ  ಎಂದಿದ್ದಾರೆ ನಿರ್ಮಾಪಕ T.R. ಚಂದ್ರಶೇಖರ್ ಅವರು..

Tags: #saakshatvkannada filmSandalwoodshokiwalava
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram