ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶೂಟ್ ಮಾಡಿ ಬಿಸಾಕಿ, ಕಲ್ಲು ಹೊಡೆಯಿರಿ: ರಿಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

Kariyappa N by Kariyappa N
November 23, 2020
in Newsbeat, Politics, Samagra karnataka, ರಾಜ್ಯ
controversy
Share on FacebookShare on TwitterShare on WhatsappShare on Telegram

ಮಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಡಿಸೆಂಬರ್ 5ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಸಂಘಟನೆಗಳ ವಿರುದ್ಧ ಕಾಳಿಮಠದ ರಿಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ರಾಮ್ ಸೇನಾ ಕರ್ನಾಟಕ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಿಷಿಕುಮಾರ ಸ್ವಾಮೀಜಿ, ಕನ್ನಡ ಸಂಘಟನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದಕ್ಕೂ ಬಂದ್, ಬಂದ್ ಎನ್ನುತ್ತೀರಲ್ಲಾ, ಕರ್ನಾಟಕವೇನು ನಿಮ್ಮ ಅಪ್ಪನ ಮನೆಯ ಆಸ್ತಿನಾ ? ಕನ್ನಡದ ಹೆಸರೇಳಿ ಕಿಡಿಗೇಡಿತನ ನಡೆಸುತ್ತಿದ್ದಾರೆ. ಸಂಘಟನೆ ಹೆಸರೇಳಿ ಪುಡಿ ರೌಡಿಸಂ ಮಾಡುತ್ತಿದ್ದಾರೆ. ಮರಾಠರಿಗೆ ಪ್ರಾಧಿಕಾರ ಕೊಟ್ಟರೆ ನಿಮಗೇನು ತೊಂದರೆ ? ನೀವು 20 ಮಂದಿ ಸೇರಿದ್ರಷ್ಟೇ ಕರ್ನಾಟಕನಾ ? 6.5 ಕೋಟಿ ಜನ ನಿಮ್ಮ ಮಾತು ಕೇಳಬೇಕಾ ? ಎಂದು ಕಿಡಿಕಾರಿದ್ದಾರೆ.

shoot kannada activist
ಅವನ್ಯಾವನೋ ನರಿ, ಕತ್ತೆ ತಗೊಂಡು ಬಂದು ಕೂಗಾಡ್ತಾನೆ. ಒದ್ದಾಡಿ, ಉರುಳಾಡಿ ಆಮೇಲೆ ಮನೆಗೆ ಹೋಗ್ತಾನೆ ಎಂದು ವಾಟಾಳ್ ನಾಗರಾಜ್ ಹೆಸರು ಹೇಳದೆ ವಾಗ್ದಾಳಿ ನಡೆಸಿದ ರಿಷಿ ಕುಮಾರ ಸ್ವಾಮೀಜಿ, ಬಂದ್ ಮಾಡಲು ಬಂದರೆ ಕಲ್ಲು ಹೊಡೆದು ಕಳುಹಿಸಿ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಕಾಳಿ ಸ್ವಾಮೀಜಿ ಕರೆ ನೀಡಿದ್ದಾರೆ.

Related posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

April 12, 2026
ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

April 12, 2026


ಎಲ್ಲದಕ್ಕೂ ಬಂದ್, ಹೋರಾಟ ಎನ್ನುವವರನ್ನು ರಾಜ್ಯದ ಪ್ರಾಣ ತೆಗೀಲಿಕ್ಕೆ ಇಟ್ಟುಕೊಂಡಿದ್ದೀರಾ ? ಇಂತವರನ್ನ ಸರಕಾರ ಶೂಟ್ ಮಾಡಿ ಬಿಸಾಕಲಿ ಎಂದು ಸಿಎಂ ಯಡಿಯೂರಪ್ಪನವರಿಗೆ ಮನವಿ ಮಾಡುತ್ತಿದ್ದೇನೆ ಎಂದು ರಿಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವರುಷಕ್ಕೆ 20 ರಷ್ಟು ಹಿಂದೂ ಸಂಘಟನೆ ಕಾರ್ಯಕರ್ತರು ಸಾಯುತ್ತಿದ್ದಾರೆ. ಕನ್ನಡ ಸಂಘಟನೆಯಲ್ಲಿ ಒಬ್ಬನಾದ್ರೂ ಸತ್ತಿದ್ದೀರಾ? ಶಾಸ್ತ್ರ ಮತ್ತು ಶಸ್ತ್ರ ಇವೆರಡೂ ನಮ್ಮ ಸಂಸ್ಕೃತಿ ಎಂದು ಸಮರ್ಥಿಸಿಕೊಂಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: controversy statementkannada activistRishikumara SwamijiShoot themthrow to stoneVatal nagaraj
ShareTweetSendShare
Join us on:

Related Posts

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ವಂಚನೆ ಆರೋಪ

by Shwetha
April 12, 2026
0

ಖ್ಯಾತ ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂಪಾಯಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಹೈದರಾಬಾದ್‌ನ ಪಂಜಾಗುಟ್ಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಿಸಲಾಗಿದೆ. ವಕೀಲ...

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ   State BJP leaders

ಅಭ್ಯರ್ಥಿ ಯಾರದ್ದೇ ಇರಲಿ ಎಲ್ಲರೂ ನಮ್ಮವರೇ ರಾಜ್ಯ ಬಿಜೆಪಿ ನಾಯಕರ ನಡೆಗೆ ದೆಹಲಿ ನಾಯಕರು ಫಿದಾ State BJP leaders

by Shwetha
April 12, 2026
0

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮೇ ನಾಲ್ಕರಂದು ಹೊರಬೀಳಲಿರುವ ಫಲಿತಾಂಶ ಯಾರ ಪರವಾಗಿಯೇ ಬರಲಿ ಕರ್ನಾಟಕ ಬಿಜೆಪಿಯ ಒಳಮನೆಯಲ್ಲಿ...

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

ಜನನಾಯಕನ್ ಚಿತ್ರಕ್ಕೆ ಸಂಕಷ್ಟ : ಪೈರಸಿ ಹಾವಳಿ ನಡುವೆ ವಿಜಯ್ ಬೆನ್ನಿಗೆ ನಿಂತ ಅಣ್ಣಾಮಲೈ ನಾನು ಈ ಸಿನಿಮಾ ಥಿಯೇಟರ್ ನಲ್ಲೇ ನೋಡುತ್ತೇನೆ ಎಂದು ಘೋಷಣೆ

by Shwetha
April 12, 2026
0

ಕನ್ನಡದ ಹೆಮ್ಮೆಯ ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ದಳಪತಿ ವಿಜಯ್ ಅವರ ಮಹತ್ವಾಕಾಂಕ್ಷೆಯ ಚಿತ್ರ ಜನನಾಯಕನ್ ಬಿಡುಗಡೆಗೂ ಮುನ್ನವೇ ದೊಡ್ಡ ಸಂಕಷ್ಟಕ್ಕೆ...

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

ನುಸುಳುಕೋರರಿಗೆ ಗೇಟ್ ಪಾಸ್ ಪಕ್ಕಾ: ಬಂಗಾಳದ ನೆಲದಲ್ಲಿ ಪ್ರಧಾನಿ ಮೋದಿ ಗುಡುಗು

by Shwetha
April 12, 2026
0

ಪಶ್ಚಿಮ ಬಂಗಾಳದ ಚುನಾವಣಾ ರಾಜಕೀಯದ ಅಖಾಡ ಈಗ ಕಾವೇರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರಚಾರಕ್ಕೆ ಹೊಸ ವೇಗ ನೀಡಿದ್ದಾರೆ....

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ದಾವಣಗೆರೆಯಲ್ಲಿ ಕೈಗೆ ತಪ್ಪಿತೇ ಮುಸ್ಲಿಂ ಮತಗಳ ಸಾಥ್? ಸೋಲಿನ ಭೀತಿಯಲ್ಲಿ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

by Shwetha
April 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ ರಾಜ್ಯ ರಾಜಕೀಯ ವಲಯ ಕಾತರದಿಂದ ಕಾಯುತ್ತಿದೆ. ಈ ನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram