ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Shraddha Murder Case : ‘ದೇಶದಲ್ಲಿ ಪ್ರಬಲ ನಾಯಕರಿಲ್ಲದೇ ಇದ್ದರೆ ಅಫ್ತಾಬ್ ನಂತಹ ಇನ್ನಷ್ಟು ಜನ ಹುಟ್ಟಿಕೊಳ್ತಾರೆ’

ಗುಜರಾತ್ ಚುನಾವಣಾ ಪ್ರಚಾರ ಸಭೆಯ ಭಾಗವಾಗಿ ಕಚ್‌ ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ  ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ ಎಚ್ಚರಿಕೆ

Namratha Rao by Namratha Rao
November 19, 2022
in National, News, ದೇಶ - ವಿದೇಶ
assam cm , himantha biswa sharma , bjp , shraddha murder case , saakshatv
Share on FacebookShare on TwitterShare on WhatsappShare on Telegram

Shraddha Murder Case – updates

ದೇಶದಲ್ಲಿ ಪ್ರಬಲ ನಾಯಕರಿಲ್ಲದೇ ಇದ್ದರೆ ಅಫ್ತಾಬ್  ಆಮೀನ್ ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ ಎಂದು ಅಸ್ಸಾಂ ನ ಸಿಎಂ ಹಿಮಾಂತ ಬಿಸ್ವ ಶರ್ಮಾ ಎಚ್ಚರಿಕೆ ನೀಡಿದ್ದಾರೆ..

Related posts

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

April 11, 2026
ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

April 11, 2026

ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ರಾಷ್ಟ್ರ ರಾಜಧಾನಿ ಶ್ರದ್ಧಾ ಮರ್ಡರ್ ಕೇಸ್ ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ತಿದೆ..

ರಾಜಕೀಯವಾಗಿಯೂ ಚರ್ಚೆಯಾಗ್ತಿರುವ ಬೆನ್ನಲ್ಲೇ ಅಸ್ಸಾಂ ಸಿಎಂ ಇಂತಹದೊಂದು ಹೇಳಿಕೆ ನೀಡಿದ್ದಾರೆ..

ಗುಜರಾತ್ ಚುನಾವಣಾ ಪ್ರಚಾರ ಸಭೆಯ ಭಾಗವಾಗಿ ಕಚ್‌ ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ  ಅಸ್ಸಾಂ ಸಿಎಂ ,   ದೇಶದಲ್ಲಿ ಪ್ರಬಲ ನಾಯಕನಿಲ್ಲದಿದ್ದರೆ, ಅಫ್ತಾಬ್‌ ನಂತಹ ಹಂತಕರು ಪ್ರತಿ ನಗರದಲ್ಲೂ ಹುಟ್ಟುತ್ತಾರೆ. ಆಗ ನಮ್ಮ ಸಮಾಜ ರಕ್ಷಿಸಲು ಸಾಧ್ಯವಾಗುವುದಿಲ್ಲ ಹೇಳಿದ್ದಾರೆ.

ಕೊಲೆ ಪ್ರಕರಣದ ಭೀಕರತೆಗಳನ್ನು ವಿಚಾರಿಸಿದಾಗ ಇದನ್ನು ಲವ್ ಜಿಹಾದ್ ಪ್ರಕರಣ ಎನ್ನಲಾಗಿದೆ. ಅಲ್ಲದೆ ಹಿಂದೂ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಾರೆ ಎಂದು ಆರೋಪಿಸಿದ್ದಾರೆ.  

ಮುಂಬೈನಿಂದ ಶ್ರದ್ಧಾಳನ್ನು ಕರೆದುಕೊಂಡು ಬಂದಿದ್ದ ಅಫ್ತಾಬ್ 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ದ. ಇದೇ ಸಮಯದಲ್ಲಿ ಮತ್ತೊಬ್ಬ ಮಹಿಳೆಯನ್ನು ಕರೆತಂದು ಲೈಂಗಿಕ ಸಂಪರ್ಕ ಮಾಡಿದ್ದಾನೆ.

ಇಂತಹ ಕೃತ್ಯಗಳಿಂದ ದೇಶವನ್ನು ರಕ್ಷಿಸಬೇಕಾದರೆ ನಮ್ಮ ದೇಶಕ್ಕೆ ಶಕ್ತಿಯುತ ನಾಯಕನನ್ನು ಹೊಂದಿರಬೇಕು, ರಾಷ್ಟ್ರವನ್ನು ತಮ್ಮ ತಾಯಿ ಎಂದು ಪರಿಗಣಿಸುವವರಾಗಿರಬೇಕು. ಹಾಗಾಗಿ 2024ರಲ್ಲಿ 3ನೇ ಬಾರಿಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಬಹಳ ಮುಖ್ಯ ಎಂದು ಕರೆ ನೀಡಿದ್ದಾರೆ.

Tags: #saakshatvassam cmBJPhimantha biswahimantha biswa sharmaShraddha Murder Case
ShareTweetSendShare
Join us on:

Related Posts

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

by Shwetha
April 11, 2026
0

ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ದೇಶದಾದ್ಯಂತ ಕ್ರಾಂತಿ ಮಾಡಿರುವ ಯುಪಿಐ ಪಾವತಿ ಕ್ರಮದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆಯಾಗುವ ಸಾಧ್ಯತೆ ಇದೆ. ನೀವು ಪದೇ ಪದೇ ಹತ್ತು ಸಾವಿರ...

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

by Shwetha
April 11, 2026
0

ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಸಭೆ ಮುಂದೂಡಿಕೆಯಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಈ ಮಹತ್ವದ ಶಾಂತಿ ಮಾತುಕತೆ ನಡೆಯಬೇಕಾಗಿತ್ತು....

ಪಾಕ್ ಸಚಿವರ ವಿರುದ್ಧ ಇಸ್ರೇಲ್ ಕೆಂಡ; ವಿವಾದಾತ್ಮಕ ಪೋಸ್ಟ್ ಡಿಲೀಟ್

ಪಾಕ್ ಸಚಿವರ ವಿರುದ್ಧ ಇಸ್ರೇಲ್ ಕೆಂಡ; ವಿವಾದಾತ್ಮಕ ಪೋಸ್ಟ್ ಡಿಲೀಟ್

by Shwetha
April 11, 2026
0

ಇಸ್ರೇಲ್ ವಿರುದ್ಧ ಪಾಕಿಸ್ತಾನದ ಸಚಿವ ಖವಾಜಾ ನೀಡಿದ ತೀಕ್ಷ್ಣ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಇಸ್ರೇಲ್ ಮಾನವಕುಲಕ್ಕೆ ಶಾಪ ಎಂದು ಹಾಗೂ ಲೆಬನಾನ್‌ನಲ್ಲಿ ನರಮೇಧ ನಡೆಸುತ್ತಿದೆ ಎಂದು...

ಪತ್ನಿ ಗೆ ವಿಚ್ಛೇದನ : ರಾಜಕೀಯ ಷಡ್ಯಂತ್ರದ ವಿರುದ್ಧ ಗುಡುಗಿದ ನಟ ವಿಜಯ್ ಭೂಮಿಯ ಮೇಲಿನ ಯಾವ ಶಕ್ತಿಯೂ ನನ್ನನ್ನು ತಡೆಯಲು ಸಾಧ್ಯವಿಲ್ಲ

ಪತ್ನಿ ಗೆ ವಿಚ್ಛೇದನ : ರಾಜಕೀಯ ಷಡ್ಯಂತ್ರದ ವಿರುದ್ಧ ಗುಡುಗಿದ ನಟ ವಿಜಯ್ ಭೂಮಿಯ ಮೇಲಿನ ಯಾವ ಶಕ್ತಿಯೂ ನನ್ನನ್ನು ತಡೆಯಲು ಸಾಧ್ಯವಿಲ್ಲ

by Shwetha
April 11, 2026
0

ತಮಿಳುನಾಡಿನ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸುತ್ತಿರುವ ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ನಟ ವಿಜಯ್ ಈಗ ತಮ್ಮ ವೈಯಕ್ತಿಕ ಜೀವನದ ಮೇಲಿನ ದಾಳಿಗಳ ವಿರುದ್ಧ ಸಿಡಿದೆದ್ದಿದ್ದಾರೆ....

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram