ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಶ್ರೇಯಸ್ ಅಯ್ಯರ್ ಗೆ ಒಲಿದ ಟೀಮ್ ಇಂಡಿಯಾದ ಟಿ-20 ತಂಡದ ನಾಯಕತ್ವ..!

admin by admin
June 6, 2026
in Sports, ಕ್ರಿಕೆಟ್
shreyas iyer

team india

Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾದ ಟಿ-20 ತಂಡಕ್ಕೆ ಶ್ರೇಯಸ್ ಅಯ್ಯರ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಯ್ಯರ್ 15 ಆಟಗಾರರನ್ನೊಳಗೊಂಡ ಯಂಗ್ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ತಿಲಕ್ ವರ್ಮಾ ಉಪನಾಯಕನಾಗಿದ್ದಾರೆ.
ಈ ಮೂಲಕ ಸೂರ್ಯ ಕುಮಾರ್ ಭಾರತದ ಟಿ-20 ತಂಡದಿಂದ ಹೊರಬಿದ್ದಿದ್ದಾರೆ.ಕಳೆದ 18 ತಿಂಗಳಿಂದ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್ ಸದ್ದು ಮಾಡುತ್ತಿಲ್ಲ. ಕಳಪೆ ಫಾರ್ಮ್ ಹಾಗೂ ಗಾಯದ ನೆಪವೊಡ್ಡಿ ಟಿ-20 ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅಲ್ಲದೆ ತಂಡದಲ್ಲೂ ಸ್ಥಾನ ಸಿಕ್ಕಿಲ್ಲ. ಟಿ-20 ಏಷ್ಯಾ ಕಪ್ ಹಾಗೂ ವಿಶ್ವಕಪ್ ಗೆದ್ದ ನಾಯಕ ಎಂಬ ಹಿರಿಮೆಗೆ ಪಾತ್ರರಾಗಿದ್ದ ಸೂರ್ಯ ಕುಮಾರ್ ಯಾದವ್ ಕಳೆದ ಐಪಿಎಲ್‍ನಲ್ಲೂ ಮಂಕಾಗಿದ್ದಾರೆ. ಹೀಗಾಗಿ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ.
31ರ ಹರೆಯದ ಶ್ರೇಯಸ್ ಅಯ್ಯರ್ ಇದೀಗ ಟೀಮ್ ಇಂಡಿಯಾದ ಟಿ-20 ತಂಡದ ಸಾರಥ್ಯವನ್ನು ವಹಿಸಿಕೊಂಡಿದ್ದಾರೆ. ಅನುಭವಿ ಆಟಗಾರನಾಗಿರುವ ಅಯ್ಯರ್ ಐಪಿಎಲ್‍ನಲ್ಲಿ ಮೂರು ಫ್ರಾಂಚೈಸಿಗಳ ನಾಯಕನಾಗಿದ್ದರು. ಅಲ್ಲದೆ ಮೂರು ಬಾರಿ ತಂಡವನ್ನು ಫೈನಲ್‍ಗೆ ತಲುಪಿಸಿದ್ದು, ಒಂದು ಬಾರಿ ಚಾಂಪಿಯನ್‍ಪಟ್ಟಕ್ಕೇರಿಸಿದ್ದರು. ಟೀಮ್ ಇಂಡಿಯಾದ ಟಿ-20 ತಂಡದಲ್ಲಿ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.
ಐರ್ಲೆಂಡ್ ವಿರುದ್ಧ ಜೂನ್ 26 ಮತ್ತು 28ರಂದು ಎರಡು ಟಿ-20 ಪಂದ್ಯಗಳನ್ನು ಆಡಿದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಐದು ಟಿ-20 ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಸೆಪ್ಟಂಬರ್‍ನ್ಲಿ ಏಷ್ಯನ್ ಗೇಮ್ಸ್‍ನಲ್ಲೂ ಟೀಮ್ ಇಂಡಿಯಾ ಭಾಗವಹಿಸಲಿದೆ.
ಹಾಗೇ ಭಾರತದ ಎಐ ಬಾಲಕ ವೈಭವ್ ಸೂರ್ಯವಂಶಿ ಇದೇ ಮೊದಲ ಬಾರಿ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುವ ಅತೀ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಹಿಂದೆ ಈ ದಾಖಲೆ ಸಚಿನ್ ಹೆಸರಿನಲ್ಲಿತ್ತು

ಟೀಮ್ ಇಂಡಿಯಾದ ಟಿ-20 ತಂಡ

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

May 31, 2026

ಶ್ರೇಯಸ್ ಅಯ್ಯರ್ (ನಾಯಕ) ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶಾನ್, ಸಂಜು ಸ್ಯಾಮನ್ಸ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಸ್ನೋಯಿ, ಮಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಆರ್ಶಾದೀಪ್ ಸಿಂಗ್, ಪ್ರಿನ್ಸ್ ಯಾದವ್.

Tags: #Abhisheksharma#saakshatv#ShreyasIyer#vaibhavsuryavanshiEnglandt-20cricketteamindia
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

by Shwetha
May 27, 2026
0

ಐಪಿಎಲ್ 2026ರ ಅಖಾಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯಯಾತ್ರೆ ಮುಂದುವರಿದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್...

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram