ADVERTISEMENT
Saturday, April 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಹಮದಾಬಾದ್ ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್..!

Mahesh M Dhandu by Mahesh M Dhandu
December 6, 2021
in Newsbeat, Sports, ಕ್ರೀಡೆ
shreyas iyer

team india

Share on FacebookShare on TwitterShare on WhatsappShare on Telegram

ಅಹಮದಾಬಾದ್ ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್..! Shreyas Iyer saaksha tv

ಮುಂದಿನ ವರ್ಷದ ಐಪಿಎಲ್ ಗಾಗಿ ಈಗಾಗಲೇ ಸಿದ್ಧತೆ ಆರಂಭವಾಗಿದೆ. ಮೆಗಾ ಹರಾಜು ಹಿನ್ನೆಲೆಯಲ್ಲಿ ಎಂಟು ಫ್ರಾಂಚೈಸಿಗಳು ತಮ್ಮ ರಿಟೈನ್ಡ್ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಇನ್ನುಳಿದಂತೆ ಹೊಸದಾಗಿ  ಅಖಾಡಕ್ಕೆ ಧುಮುಕಳಿರುವ ಲಕ್ನೌ ಮತ್ತು ಅಹಮದಾಬಾದ್ ತಂಡಗಳು ಇನ್ನಷ್ಟೆ ತಮ್ಮ ತಂಡಕ್ಕೆ ಬೇಕಾದ ಮೂವರು ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ.

Related posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

April 25, 2026
ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

April 25, 2026

ಮೂಲಗಳ ಪ್ರಕಾರ ಈ ಎರಡೂ ತಂಡಗಳು ಕ್ಯಾಪ್ಟನ್ ಗಾಗಿ ಹುಡುಕಾಟ ನಡೆಸುತ್ತಿದ್ದು, ಲಖನೌ ಫ್ರಾಂಚೈಸಿ ಕೆ.ಎಲ್.ರಾಹುಲ್ ಅವರನ್ನು  ತಮ್ಮ ತಂಡದ ನಾಯಕರನ್ನಾಗಿ ನೇಮಕ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.  ಇತ್ತ ಅಹಮದಾಬ್ ಫ್ರಾಂಚೈಸಿ  ನಾಯಕನಿಗಾಗಿ ಹುಡುಕಾಟ ನಡೆಸುತ್ತಿದ್ದು, ಡೆಲ್ಲಿ ಡ್ಯಾಶರ್ ಶ್ರೇಯಸ್ ಅಯ್ಯರ್ ರತ್ತ ಮುಖ ಮಾಡಿದೆಯಂತೆ.

ಮೆಗಾ ಹರಾಜು ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ತಮಗೆ ಬೇಕಾದ ಆಟಗಾರರನ್ನು ಉಳಿಸಿಕೊಂಡು ಉಳಿದ ಆಟಗಾರರನ್ನು ಕೈಬಿಟ್ಟಿವೆ. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಶ್ರೇಯಸ್ ಅಯ್ಯರ್ ಅವರನ್ನ ಕೈ ಬಿಟ್ಟಿದೆ. ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿರುವ ಶ್ರೇಯಸ್, ಡೆಲ್ಲಿ ಪರ 2 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

Shreyas Iyer saaksha tv

ಅಲ್ಲದೇ ತಂಡವನ್ನು ಮುನ್ನಡೆಸಿ ಫೈನಲ್ ಹಂತದವರೆಗೂ ಕರೆದುಕೊಂಡು ಹೋಗಿದ್ದರು. ಆದ್ರೆ  ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಅಯ್ಯರ್ ಅವರನ್ನ ರಿಟೈಲ್ಡ್ ಮಾಡಿಕೊಂಡಿಲ್ಲ. ಹೀಗಾಗಿ ಅಯ್ಯರ್ ಮೆಗಾ ಹರಾಜಿನಲ್ಲಿ ಭಾಗವಹಿಸಲಿದ್ದು, ಭಾರಿ ಡಿಮ್ಯಾಂಡ್ ಪಡೆದುಕೊಂಡಿದ್ದಾರೆ.

ಜನವರಿಯಲ್ಲಿ ನಡೆಯಲಿರುವ ಮೆಗಾ ಹರಾಜಿನಲ್ಲಿ ಬಹುತೇಕ ಫ್ರಾಂಚೈಸಿಗಳು ಶ್ರೇಯಸ್ ಅಯ್ಯರ್ ಗೆ ಭಾರಿ ಪೈಪೋಟಿ ನೀಡುವ ಸಾಧ್ಯತೆ ಇದೆ.  ಅದರಲ್ಲೂ ಮುಖ್ಯವಾಗಿ ನಾಯಕನಿಗಾಗಿ ಹುಡುಕಾಡುತ್ತಿರುವ ಅಹಮದ್ ಬಾದ್, ಬೆಂಗಳೂರು, ಪಂಜಾಬ್ ತಂಡಗಳು ಅಯ್ಯರ್ ಗೆ ಮಣೆ ಹಾಕಲು ಸಜ್ಜಾಗಿವೆ.

ಈ ಮಧ್ಯೆ ಅಹಮದಾಬಾದ್ ಫ್ರಾಂಚೈಸಿಗೆ ಆಕ್ಷನ್ ಪೋಲ್ ನಲ್ಲಿರುವ ಆಟಗಾರರನ್ನು ನೇರವಾಗಿ ಖರೀಸುವ ಅವಕಾಶ ಇರುವುದರಿಂದ  ಶ್ರೇಯಸ್ ಅಯ್ಯರ್ ಗೆ ಮಣೆ ಹಾಕಿದೆ ಎಂದು ತಿಳಿದು ಬಂದಿದೆ. ಅಲ್ಲದೇ ಅಯ್ಯರ್ ಅಹಮದಾಬಾದ್ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರಂತೆ.  ಈ ಕುರಿತಂತೆ ಅಯ್ಯರ್ ಈಗಾಗಲೇ ಅಹಮದಾಬಾದ್ ಫ್ರಾಂಚೈಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎಂದು  ವರದಿಯಾಗಿದೆ. ಇನ್ನು ಅಯ್ಯರ್ ಗಾಗಿ ಅಹಮದಾಬಾದ್ ತಂಡ ಬರೋಬ್ಬರಿ 15 ಕೋಟಿ ರೂಪಾಯಿ ಆಫರ್ ನೀಡಿದೆಯಂತೆ.

Tags: #Saaksha TVahmadabadIPLShreyas Iyer.
ShareTweetSendShare
Join us on:

Related Posts

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

ಒಳ ಮೀಸಲಾತಿ ಜೇನುಗೂಡಿಗೆ ಕೈಹಾಕಿದ ರಾಜ್ಯ ಸರ್ಕಾರ: ದಶಕಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ! ಯಾವ ಸಮುದಾಯಕ್ಕೆ ಎಷ್ಟು ಸಿಗಲಿದೆ ಪಾಲು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್!

by Shwetha
April 25, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ದಶಕಗಳಿಂದಲೂ ಚರ್ಚೆಯಲ್ಲಿದ್ದ ಹಾಗೂ ತೀವ್ರ ಕುತೂಹಲ ಮೂಡಿಸಿದ್ದ ಒಳ ಮೀಸಲಾತಿ ಕಗ್ಗಂಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊನೆಗೂ ಪರಿಹಾರ ಕಂಡುಹಿಡಿದಿದೆ....

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

ದೆಹಲಿಯಲ್ಲಿ ರಾಜಕೀಯ ಸಂಚಲನ: ಆಪ್‌ಗೆ ಭಾರೀ ಶಾಕ್!

by Shwetha
April 25, 2026
0

ದೆಹಲಿಯ ರಾಜಕೀಯ ಅಂಗಳದಲ್ಲಿ ಅಚ್ಚರಿ ಮೂಡಿಸುವ ಬೆಳವಣಿಗೆ ನಡೆದಿದೆ. ಯುವ ಸಂಸದ ರಾಘವ್ ಚಡ್ಡಾ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಸಭೆಯಲ್ಲಿ ಇರುವ ಆಮ್ ಆದ್ಮಿ ಪಕ್ಷದ (AAP)...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಚಿವ ಸಂಪುಟ ವಿಸ್ತರಣೆ ಸುಳಿವು: ಮೇ 20ರೊಳಗೆ ಸಾಧ್ಯತೆ!

by Shwetha
April 25, 2026
0

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಮತ್ತೆ ಜೋರಾಗಿದೆ. ಇತ್ತೀಚೆಗೆ ಹಿರಿಯ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ ಮಾಡುವಂತೆ ಮನವಿ...

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

ದೆಹಲಿ ರಾಜಕೀಯದಲ್ಲಿ ಗರಿಗೆದರಿದ ಡಿಕೆ ಶಿವಕುಮಾರ್ ಚಟುವಟಿಕೆ

by Shwetha
April 25, 2026
0

ದಾವಣಗೆರೆ ಉಪಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಹಲವು ರಾಜಕೀಯ ಚಟುವಟಿಕೆಗಳು ವೇಗ ಪಡೆದಿವೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಆಪ್ತ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ....

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

ಸ್ಯಾಂಡಲ್‌ವುಡ್ ಸಂಕಷ್ಟಕ್ಕೆ ಕನ್ನಡಿ ಹಿಡಿದ ದೂದ್ ಪೇಡ ದಿಗಂತ್: ಈಗ ಬರುವ ಬಾಡಿಗೆ ಹಣವೇ ನನಗೆ ಆಧಾರ!

by Shwetha
April 25, 2026
0

ಕನ್ನಡ ಚಿತ್ರರಂಗದ ಚಾಕೊಲೇಟ್ ಹೀರೊ ಎಂದೇ ಖ್ಯಾತರಾಗಿರುವ ದಿಗಂತ್ ಮಂಚಾಲೆ ಸ್ಯಾಂಡಲ್‌ವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ್ದಾರೆ. ಸತತ 20 ವರ್ಷಗಳ ಕಾಲ ತೆರೆಯ ಮೇಲೆ ಸಕ್ರಿಯರಾಗಿದ್ದ ದಿಗಂತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram