ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

26 ಕೋಟಿಗೆ ಸೇಲ್ ಆದ ಶ್ರೇಯಸ್ ಅಯ್ಯರ್

ಪಂಜಾಬ್ ಪಾಲಾದ ಶ್ರೇಯಸ್

Author2 by Author2
November 24, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

2025ರ ಐಪಿಎಲ್‌ ಗಾಗಿ ಮೆಗಾ ಹರಾಜು ಪ್ರಕ್ರಿಯೆ ನಡೆಯುತ್ತಿದೆ.

ಮೆಗಾ ಹರಾಜಿನಲ್ಲಿ (IPL Mega Auction) ಭಾರತೀಯ ತಂಡದ ಸ್ಟಾರ್‌ ಆಟಗಾರ ಶ್ರೇಯಸ್‌ ಅಯ್ಯರ್‌ ಬರೋಬ್ಬರಿ 26.75 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರು ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ.

Related posts

ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

July 30, 2026
neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

July 30, 2026

ಇನ್ನೊಂದೆಡೆ ಅರ್ಷದೀಪ್ ಸಿಂಗ್ ಕೂಡ ಪಂಜಾಬ್ ಕಿಂಗ್ ಪಾಲಾಗಿದ್ದು, ಅವರು ಬರೋಬ್ಬರಿ 18 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಕಗಿಸೊ ರಬಾಡಾ 10.75 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ಪಾಲಾಗಿದ್ದಾರೆ. ಸ್ಫೋಟಕ ಆಟಗಾರ ಜಾಸ್ ಬಟ್ಲರ್ 16 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ಪಾಲಾಗಿದ್ದಾರೆ.

Tags: Shreyas Iyer sold for 26 crores
ShareTweetSendShare
Join us on:

Related Posts

ajinkya-rahane-retirement-gabba-hero-cricket-journey

Team India -ಆಲೋಚನೆಯಿಂದ ಆಲಾಪನೆಯವರೆಗೆ.. ಜಿಂಕ್ಸ್ ದಿ ಜಂಟಲ್‍ಮ್ಯಾನ್ ಕ್ರಿಕೆಟರ್… ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ “ಗಬ್ಬಾ”ದ ಗರಿಮೆಯ ನಾಯಕ..!

by admin
July 30, 2026
0

ಏಳರ ಹರೆಯದಲ್ಲಿ ಶುರುವಾಗಿತ್ತು ಕ್ರಿಕೆಟ್ ಮೇಲಿನ ಆಕರ್ಷಣೆ. 17 ನೇ ಹರೆಯದವರೆಗೆÀ ಮಾಡಿದ್ದು ಬರೀ ಆಲೋಚನೆ. 23ರ ಪ್ರಾಯದ ತನಕ ಮಾಡ್ತಾ ಇದ್ದದ್ದು ಆರಾಧನೆ. 35 ವರ್ಷಗಳವರೆಗೆ...

neeraj-chopra-vs-arshad-nadeem-commonwealth-games-2026-javelin

CWG – 2026 ಕಾಮನ್‍ವೆಲ್ತ್ ಗೇಮ್ಸ್ – ನೀರಜ್ ವರ್ಸಸ್ ನದೀಮ್… ಯಾರ ಕೊರಳಿಗೆ ಚಿನ್ನ. ?

by admin
July 30, 2026
0

ಅದು ಯಾವ ಕ್ರೀಡೆಯೇ ಆಗಿರಲಿ. ಭಾರತ ಮತ್ತು ಪಾಕಿಸ್ತಾನ ಅಂದ್ರೆ ಆ ಸ್ಪರ್ಧೆಯ ರೋಚಕತೆಯೇ ಬೇರೆ. ಇಲ್ಲಿ ಸೋಲು - ಗೆಲುವಿನ ಫಲಿತಾಂಶಕ್ಕಿಂತ ದೇಶಾಭಿಮಾನದ ಪ್ರತಿಷ್ಠೆಯೇ ಮೇಳೈಸುತ್ತದೆ....

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram