ನೆಮ್ಮದಿ ಸಿಗುತ್ತಿಲ್ಲ ಕಷ್ಟ ಕಾರ್ಪಣ್ಯಗಳು ಎನ್ನುವವರು ಆಂಜನೇಯ ಸ್ವಾಮಿಯ ದೇವಾಲಯದಲ್ಲಿ ಈ ಮಂತ್ರವನ್ನು ಜಪಿಸಿ..
ಹನುಮಾನ್ ಸ್ವಾಮಿಯ ಆರಾಧನೆ ಮಾಡುವ ಈ ಶಾಕ್ತಿಶಾಲಿ ಮಂತ್ರ ವನ್ನು ದೇವಸ್ಥಾನದ ಆವರಣದಲ್ಲಿ ಜಪಿಸಿದರೆ ಯಾವುದೇ ಕಷ್ಟವಿದ್ದರೂ ಕ್ಷಣದಲ್ಲಿ ದೂರವಾಗುತ್ತದೆ.
ಪ್ರತಿನಿತ್ಯ ಪ್ರತಿಯೊಬ್ಬರ ಜೀವನದಲ್ಲೂ ಸುಖ ಸಂಪತ್ತು ವೃದ್ಧಿಸುತ್ತದೆ ಹಾಗೆಯೇ ಅವರ ಒಂದು ಜೀವನದಲ್ಲಿ ಭಾರಿ ಕಷ್ಟಗಳ ಸುಳಿಯಲ್ಲಿ ನರಳುತ್ತಿರುತ್ತಾರೆ
ಅಂತಹವರು ನಿಮಗೆ ಏನಾದರೂ ಕಷ್ಟಕಾರ್ಪಣ್ಯವಿದ್ದರೆ ಅಥವಾ ಯಾವುದೇ ಕೆಲಸವನ್ನು ಎಷ್ಟು ಮಾಡಲು ಹೊರಟರೆ ಕೆಲಸವು ಪರಿಪೂರ್ಣವಾಗದೆ ಸಂಕಷ್ಟಕ್ಕೆ ಸಿಲುಕಿ ಮತ್ತು ಸೋಲುಗಳ ಅನುಭವವಾಗುತ್ತದೆ. ಅರ್ಧಕ್ಕೆ ನಿಂತು ಹೋಗುತ್ತಿದ್ದರೆ ಅಥವಾ ಯಾವುದಾದರೂ ಶತ್ರುವಿನಿಂದ ನಿಮಗೇನಾದರು ಸಮಸ್ಯೆಯಾಗುತ್ತಿದ್ದಲ್ಲಿ ಆಂಜನೇಯನ ಯಾವ ಮಂತ್ರವನ್ನು ಜಪಿಸಿದರೆ ಎಲ್ಲಾ ಸಂಕಷ್ಟಗಳಿಂದ ದೂರವಾಗಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಆಂಜನೇಯ ಈ ಮಂತ್ರವನ್ನು ಮಂಗಳವಾರ ಹಾಗೂ ಶನಿವಾರ ಜಪಿಸುವುದರಿಂದ ಸಾಕಷ್ಟು ಲಾಭವಾಗುತ್ತದೆ. ಈ ಮಂತ್ರವನ್ನು ಜಪಿಸುವುದ್ದಕ್ಕಿಂತ ಮುಂಚೆ ಸಾಮಾನ್ಯವಾಗಿ ಪ್ರತಿನಿತ್ಯ ಯಾವ ರೀತಿ ದೇವರ ಪೂಜೆಯನ್ನು ಮಾಡುತ್ತಿರೋ ಆ ರೀತಿ ಪೂಜೆಯನ್ನು ಮಾಡಬೇಕು. ವಿಶೇಷವಾಗಿ ನಿಮಗೆ ಸಾಧ್ಯವಾದರೆ ಈ ಮಂತ್ರವನ್ನು ಜಪಿಸುವ ದಿನ ಅಂದರೆ ಮಂಗಳವಾರ ಹಾಗೂ ಶನಿವಾರ ತುಪ್ಪದ ದೀಪವನ್ನು ಹಚ್ಚಿದರೆ ತುಂಬಾ ಉತ್ತಮ.
ದೇವಸ್ಥಾನದ ಆವರಣದಲ್ಲಿ ಭಕ್ತಿಯಿಂದ ಶ್ರದ್ಧೆಯಿಂದ ದೀಪವನ್ನು ಹಚ್ಚಿ ಕರ್ಪೂರದಿಂದ ಪೂಜೆಯನ್ನು ಮಾಡಿದ ನಂತರ ಈ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ಜಪಿಸಬೇಕಾದರೆ ಶ್ರದ್ಧೆಯಿಂದ, ಏಕಾಗ್ರತೆಯಿಂದ ಜಪಿಸಿದರೆ ಮಾತ್ರ ಮಂತ್ರದ ಫಲವು ದೊರೆಯಲಿದೆ.
ಸರ್ವ ಶತ್ರು ಸಂಹರಣಾಯ ಸರ್ವರೋಗ ಹರಾಯ ಸರ್ವವಶಿಕರಣಾಯ ಹರಾಯ ಸರ್ವವಶಿಕರಣಾಯ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಈ ಮೇಲಿನ ಮಂತ್ರವನ್ನು 108 ಬಾರಿ ಮಂಗಳವಾರ ಹಾಗೂ ಶನಿವಾರದಂದು ಜಪಿಸುವುದರಿಂದ ನಿಮಗೆ ಯಾವುದೇ ಕಷ್ಟವಿದ್ದರೂ ಅದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಒಂದು ವೇಳೆ ವ್ಯಾಪಾರದಲ್ಲಿ ಸಮಸ್ಯೆ ಅಥವಾ ಹೊಸದಾಗಿ ಕೆಲಸವನ್ನು ಮಾಡಲು ಹೋದಾಗ ವಿಘ್ನಗಳು ಎದುರಾಗುತ್ತಿದ್ದರೆ ಈ ಮಂತ್ರವನ್ನು ಜಪಿಸುವುದು ಉತ್ತಮ.