ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಂಬಿದವರ ಕೈ ಬಿಡದ ಸಾಯಿ ಬಾಬಾರ ಆಶೀರ್ವಾದ ಶ್ರೀಮಂತರಾಗಲಿದ್ದಾರೆ ಈ 4 ರಾಶಿಯವರು ಅಂದುಕೊಂಡಂತೆ ಹಣ ಕೈ ಸೇರಲಿದೆ ಹಳೆ ವ್ಯವಹಾರದಿಂದ ಲಾಭ

admin by admin
January 7, 2021
in Astrology, Newsbeat, ಎಸ್ ಸ್ಪೆಷಲ್
saibaba saakshatv
Share on FacebookShare on TwitterShare on WhatsappShare on Telegram

ನಂಬಿದವರ ಕೈ ಬಿಡದ ಸಾಯಿ ಬಾಬಾರ ಆಶೀರ್ವಾದ ಶ್ರೀಮಂತರಾಗಲಿದ್ದಾರೆ ಈ 4 ರಾಶಿಯವರು ಅಂದುಕೊಂಡಂತೆ ಹಣ ಕೈ ಸೇರಲಿದೆ ಹಳೆ ವ್ಯವಹಾರದಿಂದ ಲಾಭ

saibaba saakshatvಮೇಷ ರಾಶಿ:- ಈ ದಿನ ನಿಮಗೆ ಬಹಳ ವಿಶೇಷವಾದ ದಿನವಾಗಿರುತ್ತದೆ ಹಳೆಯ ದಿನ ನೆನಪು ರಿಫ್ರೆಶ್ ಆಗುವ ಸಮಯ ಇದೆ ಮನೆಯಲ್ಲಿ ಯಾವುದೇ ಸದಸ್ಯರ ಬಗ್ಗೆ ಆರೋಗ್ಯದ ಬಗ್ಗೆ ಚಿಂತೆ ಮಾಡುತ್ತಿದ್ದರೆ ಆ ಚಿಂತೆ ತೆಗೆದುಹಾಕುತ್ತದೆ ಏಕೆಂದರೆ ಅವರ ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ ಮುಂದಿನ ದಿನಗಳಲ್ಲಿ ವ್ಯವಹಾರಗಳಲ್ಲಿ ಎರಡು ಪಟ್ಟು ಹೆಚ್ಚಾಗಲಾಗಿದೆ. ಆಸ್ತಿ ವ್ಯವಹಾರವನ್ನು ಮಾಡುವುದಾದರೆ ದೊಡ್ಡ ವ್ಯವಹಾರವನ್ನು ಪಡೆಯಬಹುದು ಕುಟುಂಬ ಜೀವನವು ಸಂತೋಷವಾಗಿರುತ್ತದೆ ಮನೆಯ ವಾತಾವರಣ ಕೂಡ ಶಾಂತವಾಗಿರುತ್ತದೆ ಆರೋಗ್ಯದ ವಿಚಾರದಲ್ಲಿ ದೈಹಿಕವಾಗಿ ಮಾನಸಿಕವಾಗಿ ಚೆನ್ನಾಗಿರುತ್ತದೆ ನಿಮ್ಮ ಅದೃಷ್ಟ ವಾದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೆಂಪು

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ 
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವೃಷಭ ರಾಶಿ:– ನೀವು ಯಾವುದೇ ಶುಭಸಮಯದಲ್ಲಿ ಮಾಡಿದ ಕೆಲಸವು ಲಾಭದಾಯಕವಾಗಿರುತ್ತದೆ ಯಾವುದೇ ದಿನ ನೀವು ಅರ್ಧಕ್ಕೆ ಬಿಟ್ಟಂತಹ ಕಾರ್ಯವು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ ಕಚೇರಿ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ, ಪಾಲುದಾರರು ಕೂಡ ಸಹಕರಿಸುತ್ತಾರೆ ಪ್ರೀತಿಯ ಜೀವನ ಕಳೆಯುತ್ತೀರಿ ಕುಟುಂಬದಲ್ಲಿ ಸಂತೋಷ ಉದ್ಯೋಗಸ್ಥರ ಕೆಲವು ಸವಾಲುಗಳನ್ನು ಎದುರಿಸಬಹುದು ಕಚೇರಿ ನಡೆಯುತ್ತಿರುವಂತಹ ಸವಾಲುಗಳ ಬಗ್ಗೆ ಎಚ್ಚರಿಕೆ ವಹಿಸಿ ವ್ಯಾಪಾರ ಮಾಡುತ್ತಿದ್ದರೆ ಪಾಲುದಾರರೊಂದಿಗೆ ವ್ಯವಹಾರ ಮಾಡುವುದನ್ನು ತಪ್ಪಿಸಿ ಹಣದ ವ್ಯವಹಾರದ ಬಗ್ಗೆ ಜಾಗೃತಿ ಯಾಗಿರಿ ಆರೋಗ್ಯದ ಕಡೆ ಕಾಳಜಿ ವಹಿಸಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ

ಮಿಥುನ ರಾಶಿ :- ಮನೆಯಲ್ಲಿ ಇರುವಂತಹ ವಯಸ್ಸಾದವರ ಬಗ್ಗೆ ಕಾಳಜಿವಹಿಸಿ ಅವರ ಮೇಲೆ ನೀವು ನಿಗಾವಹಿಸಬೇಕು ನಿಮ್ಮ ಸಂಗಾತಿಯೊಡನೆ ಬೆಂಬಲ ವಾಗಿರುತ್ತದೆ ವ್ಯಾಪಾರಿಗಳಿಗೆ ದುಡಿಮೆಗೆ ತಕ್ಕ ಪ್ರತಿಫಲ ಸಿಗುತ್ತದೆ ಕಚೇರಿಯ ವಾತಾವರಣವು ಕೂಡ ಉತ್ತಮವಾಗಿರುತ್ತದೆ ಹಣದ ಬಗ್ಗೆ ಮಾತನಾಡುವುದಾದರೆ ಆದಾಯದಲ್ಲಿ ಉತ್ತಮವಾಗಿರುತ್ತದೆ, ನೀವು ಹೆಚ್ಚು ಇಷ್ಟಪಡುವ ಕೆಲಸವನ್ನು ಮಾಡುತ್ತಿರಿ ಹೊಸ ಯೋಜನೆಗಳನ್ನು ಅಭಿವೃದ್ಧಿಗೊಳಿಸುವ ಅಂತಹ ಮಾರ್ಗವಿದೆ ನಿಮ್ಮ ಸಂಗಾತಿಗೆ ಒಳ್ಳೆಯ ಸುದ್ದಿ ಸಿಗುತ್ತದೆ ಆಸ್ತಿಗೆ ಸಂಬಂಧಪಟ್ಟ ವಿಚಾರಗಳನ್ನು ಗುರು-ಹಿರಿಯರ ಬಗ್ಗೆ ಮಾತನಾಡಿ ಪರಿಹರಿಸಬಹುದು ನಿಮ್ಮ ಅದೃಷ್ಟದ ಸಂಖ್ಯೆ ಹಾರು ನಿಮ್ಮ ಅದೃಷ್ಟದ ಬಣ್ಣ ಹಸಿರು

ಕಟಕ ರಾಶಿ:- ವ್ಯವಹಾರದ ವಿಚಾರದಲ್ಲಿ ದಿನ ಕಳೆಯಲಾಗುತ್ತದೆ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಆಹಾರ ಮತ್ತು ಪಾನಿಯನ್ನು ಸೇವಿಸುವಾಗ ಜಾಗ್ರತೆಯಾಗಿರಿ ಆರ್ಥಿಕ ಪರಿಸ್ಥಿತಿ ಪ್ರಬಲವಾಗಿರುತ್ತದೆ ಕೆಲಸದಲ್ಲಿ ಉತ್ತಮವಾದ ಅವಕಾಶವನ್ನು ಪಡೆಯುತ್ತೀರಿ ನಿಮಗೆ ಯಾವುದೇ ಸಮಸ್ಯೆ ಕಂಡರು ತಮಗೆ ಸರಿಯಾಗಿ ನಿವಾರಣೆ ಮಾಡಿಕೊಳ್ಳುವಿರಿ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ

ಸಿಂಹ ರಾಶಿ,:- ಹಣಕ್ಕೆ ಅದಕ್ಕೆ ಸಂಬಂಧಿಸಿದ ವಾತಾವರಣ ಇರುತ್ತದೆ ಹಾಗೂ ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಹೆಚ್ಚಿನ ಪರಿಶ್ರಮ ಪಡೆಯಬೇಕು ಕುಟುಂಬ ಜೀವನದಲ್ಲಿ ಸ್ವಲ್ಪ ಇರುತ್ತದೆ ನಿಮ್ಮ ಮನೆಯಲ್ಲಿ ಸದಸ್ಯರೊಂದಿಗೆ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಖರ್ಚು ಹೆಚ್ಚಾಗಬಹುದು ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ನೇರಳೆ

saibaba saakshatvಕನ್ಯಾ ರಾಶಿ:– ನೀವು ಸಾಲವನ್ನು ತೆಗೆದು ಕೊಂಡಿದ್ದಾರೆ ಅದನ್ನು ಕೊಡಲು ಒತ್ತಡ ಹೆಚ್ಚಾಗಬಹುದು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ ಉಳಿತಾಯದ ಬಗ್ಗೆ ಹೆಚ್ಚಿನ ಗಮನವನ್ನು ಹರಿಸಿ ಮದುವೆಯಾದವರು ಬಗ್ಗೆ ಇದ್ದರೆ ನೀವು ಸಂಗಾತಿಯ ಸಂಬಂಧವನ್ನು ಬಲಪಡಿಸಲು ಪ್ರಯತ್ನಿಸಿ ಬೇರೆಯವರ ಮಾತು ಕೇಳಬೇಡಿ ಕರೀನ ಹೋರಾಟದ ನಂತರ ಆರ್ಥಿಕವಾಗಿ ಲಾಭ ಪಡೆಯಬಹುದು ವ್ಯಾಪಾರಸ್ಥರು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಬಿಳಿ

ತುಲಾ ರಾಶಿ:- ನೀವು ಕಠಿಣ ಪರಿಶ್ರಮವನ್ನು ನಿಂದ ಒಳ್ಳೆಯ ಲಾಭವನ್ನು ಪಡೆಯುತ್ತೀರಿ ಸ್ನೇಹಿತರೊಂದಿಗೆ ಆನಂದವನ್ನು ಪಡೆಯುತ್ತೀರಿ ಇಂದು ಕೃಷಿಕರು ಉತ್ತಮವಾದ ಬೆಲೆಯನ್ನು ಪಡೆಯಬಹುದು ವಿದ್ಯಾರ್ಥಿ ವರ್ಗದವರು ಬಂದಂತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು ಕುಟುಂಬದಲ್ಲಿ ಸಮಸ್ಯೆಗಳನ್ನುನಿವಾರಿಸಿಕೊಳ್ಳಬೇಕು ವಿದ್ಯಾರ್ಥಿಗಳು ಗುರುಗಳ ಆಶೀರ್ವಾದ ಪಡೆಯುತ್ತಾರೆ ಹಳೆಯ ಆಸ್ತಿಯ ಕರಿದಿಯ ಮೂಲಕ ಲಾಭವನ್ನು ಗಳಿಸಬಹುದು ವ್ಯಾಪಾರಸ್ಥರು ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಬಹುದು ಆರ್ಥಿಕವಾಗಿ ಉತ್ತಮ ದಿನವೆಂದೇ ಹೇಳಬಹುದು ನಿಮ್ಮ ಅದೃಷ್ಟದ ಸಂಖ್ಯೆ 6 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ

ವೃಶ್ಚಿಕ ರಾಶಿ:- ವ್ಯಾಪಾರಸ್ಥರು ಹೆಚ್ಚಿನ ಜಾಗ್ರತೆ ವಹಿಸಿ ಹಣದ ಗುರುತಿನ ತುಂಬಾ ದುಬಾರಿಯಾಗಲಿದೆ ಹಾಗೂ ನಿಮ್ಮ ಸಂಗಾತಿಯ ಆರೋಗ್ಯ ಸರಿ ಇದ್ದರೆ ಹೆಚ್ಚಿನ ಸಮಯವನ್ನು ಕಳೆಯಬಹುದು ಸರಿಯಾದ ಆರೈಕೆಯನ್ನು ಮಾಡಿ ಹಿರಿಯರ ಆಶೀರ್ವಾದ ಮತ್ತು ದೇವರ ಕೃಪೆ ನಿಮ್ಮ ಮೇಲಿರುವಾಗ ನೀವು ಧೈರ್ಯವಾಗಿ ಮುನ್ನುಗ್ಗಿ ನೆಮ್ಮದಿಯ ಬದುಕಿಗಾಗಿ ಮುಖ್ಯಪ್ರಾಣ ದೇವರನ್ನು ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಕೇಸರಿ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನಸ್ಸು ರಾಶಿ:- ಈಗಿನ ನೀವು ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿ ಸಾಧಿಸುತ್ತೀರಿ ಖರ್ಚುವೆಚ್ಚಗಳು ಕೂಡ ಅಷ್ಟೇ ವೇಗವಾಗಿ ಹೆಚ್ಚುತ್ತಿದೆ ಉದ್ಯೋಗದ ದಿಕ್ಕಿನಲ್ಲಿ ಯಶಸ್ಸನ್ನು ಪಡೆಯುತ್ತಿರಿ ಬಂಧುಮಿತ್ರರ ಆಗಮನದಿಂದ ಸಂತೋಷ ಪ್ರೀತಿಯ ವಿಚಾರದಲ್ಲಿ ಉತ್ತಮ ದಿನವೆಂದು ಹೇಳಬಹುದು ನಿಮ್ಮ ಮನಸ್ಸಿನಲ್ಲಿ ಯಾರಾದರೂ ಇಷ್ಟಪಟ್ಟಿದ್ದರೆ ಅವರಿಗೆ ಧೈರ್ಯವಾಗಿ ಹೇಳಿ ಈ ಸಮಯ ತುಂಬಾ ಒಳ್ಳೆಯ ದಿನವಾಗಿದೆ ನೀವು ಸಕಾರಾತ್ಮಕವಾದುದು ಉತ್ತರ ಪಡೆಯುವ ಸಾಧ್ಯತೆ ಇದೆ ಆರ್ಥಿಕ ಪರಿಸ್ಥಿತಿ ಕೂಡ ಬಲಗೊಳ್ಳುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 2 ನಿಮ್ಮ ಅದೃಷ್ಟದ ಬಣ್ಣ ಬಿಳಿ

horoscope saakshatvಮಕರ ರಾಶಿ:- ಸಂಗಾತಿಯೊಡನೆ ಸಂಬಂಧ ಪ್ರೀತಿ ಯಾಗಿರುತ್ತದೆ ಇಂದು ನೀವು ಸಂಗಾತಿಯೊಡನೆ ಪ್ರಣಯ ದಿನವನ್ನು ಪಡೆಯುವಿರಿ ಕೆಲಸದ ವಿಚಾರದಲ್ಲಿ ಸಂಪೂರ್ಣವಾದ ಲಾಭವನ್ನು ಪಡೆಯಬಹುದು ಆದಾಯದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಉದ್ಯೋಗ ಮಾಡುತ್ತಿದ್ದರೆ ವಿಶೇಷವಾಗಿ ಜಾಗೃತಿ ವಹಿಸಿ ಹಣದ ಪರಿಸ್ಥಿತಿ ತುಂಬಾ ಚೆನ್ನಾಗಿರುತ್ತದೆ ಹಾಗೂ ವೆಚ್ಚವನ್ನು ತಡೆಯಿರಿ ಆರೋಗ್ಯದ ಕಡೆ ಜಾಗ್ರತೆವಹಿಸಿ ನಿಮ್ಮ ಅದೃಷ್ಟ ಸಂಖ್ಯೆ4 ನಿಮ್ಮ ಅದೃಷ್ಟ ಬಣ್ಣ ನೀಲಿ

ಕುಂಭ ರಾಶಿ:- ಸ್ವಂತ ಉದ್ಯೋಗದ ಜಾರಿಗೆ ಒಂದು ಹಂತಕ್ಕೆ ಬರಲಿದೆ ಬಂಧುಮಿತ್ರರ ಆಗಮನದಿಂದ ಸಂತೋಷವಾಗಿರುತ್ತದೆ ಆರೋಗ್ಯದ ವಿಚಾರದಲ್ಲಿ ಕಾಳಜಿವಹಿಸಿ ಹಣದ ಪರಿಸ್ಥಿತಿ ಸುಧಾರಣೆಯಾಗುತ್ತದೆ ಉದ್ಯೋಗ ವ್ಯವಹಾರಿಕೆ ಸಂಬಂಧಪಟ್ಟಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ ಉದ್ಯೋಗದಲ್ಲಿ ಉತ್ತಮ ಅವಕಾಶ ನಿಮ್ಮದಾಗುತ್ತದೆ ದೇವತಾಕಾರ್ಯ ನಡೆಸಬಹುದು ನಿಮ್ಮ ಅದೃಷ್ಟದ ಸಂಖ್ಯೆ1 ನಿಮ್ಮ ಅದೃಷ್ಟದ ಬಣ್ಣ ಬಿಳಿ

ಮೀನ ರಾಶಿ:- ನೀವು ನಿಮ್ಮ ಭಾವನೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ ಇಲ್ಲವಾದರೆ ಸಾಕಷ್ಟು ತೊಂದರೆ ಉಂಟುಮಾಡುವ ಸಾಧ್ಯತೆ ಇದೆ ಈ ಸಮಯದಲ್ಲಿ ಬುದ್ಧಿವಂತಿಕೆಯಿಂದ ನಡೆದುಕೊಳ್ಳಿ ಕೆಲಸವನ್ನು ಮಾಡುತ್ತಿದ್ದಾರೆ ಮೇಲಧಿಕಾರಿಗಳಿಂದ ಹೆಚ್ಚುವರಿ ಕೆಲಸದಿಂದ ನಿಮ್ಮನ್ನ ಧಣಿಸಬೇಡಿ ಹಿರಿಯರ ಮಾತನ್ನು ತಾಳ್ಮೆಯಿಂದ ನಡೆದುಕೊಳ್ಳಿ ಯಾವುದೇ ಕೆಲಸವನ್ನು ಪ್ರಾರಂಭಿಸುವ ಮೊದಲು ಮುಖ್ಯಪ್ರಾಣ ದೇವರನ್ನು ನೆನೆಯಿರಿ ಒಳ್ಳೆದಾಗುತ್ತದೆ ಗುರುಹಿರಿಯರ ನಿಮ್ಮ ತಂದೆ ತಾಯಿ ಆಶೀರ್ವಾದ ಪಡೆದು ಮುಂದೆ ಹೋಗಿ ನಿಮ್ಮ ಅದೃಷ್ಟದ ಸಂಖ್ಯೆ9 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ

Tags: #saakshatvAQUARIUSCANCERGEMINIhoroscopesai babaTAURUSVIRGO
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram