ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯ ಹಿಂದೂ ವಿರೋಧಿ : ಅರುಣ್ ಸಿಂಗ್

Namratha Rao by Namratha Rao
September 18, 2021
in Newsbeat, Politics, ರಾಜಕೀಯ
Arun Singh

Arun Singh

Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯ ಹಿಂದೂ ವಿರೋಧಿ : ಅರುಣ್ ಸಿಂಗ್ Siddaramaiah

ದಾವಣಗೆರೆ : ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 21, 2026
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026

ದೇವಾಲಯ ತೆರವು ವಿಚಾರವಾಗಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅರುಣ್ ಸಿಂಗ್, ಈ ಮೊದಲು ಕಾಂಗ್ರೆಸಿಗರು ಮಸೀದಿಗಳ ಬಗ್ಗೆ ಮಾತನಾಡುತ್ತಿದ್ದರು.

Siddaramaiah saaksha tv

ಈಗ ಸಿದ್ದರಾಮಯ್ಯ ದೇವಾಲಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ದೇವಾಲಯಗಳ ಬಗ್ಗೆ ಮಾತನಾಡುವುದನ್ನು ಅವರು ಯಾವಾಗ ಕಲಿತರು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದ ಅರುಣ್ ಸಿಂಗ್, ದೇವಸ್ಥಾನಗಳನ್ನು ಉಳಿಸುವ ಬಗ್ಗೆ ಈಗ ಮಾತಾಡುತ್ತಿದ್ದಾರೆ. ಅವರು ಮಸೀದಿಗಳ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದರು ಎಂದು ಟಾಂಗ್ ನೀಡಿದರು.

Tags: #Saaksha TVarun singhBJPSiddaramaiah
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 21, 2026
0

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram