ADVERTISEMENT
Tuesday, June 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೂವರಿಗೆ ಡಿಸಿಎಂ ಪಟ್ಟಕ್ಕೆ ಸಿದ್ದು ಬಣದ ಬ್ಯಾಟಿಂಗ್?

Shwetha by Shwetha
June 2, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ಹೆಚ್ಚುವರಿ ಡಿಸಿಎಂ ಹುದ್ದೆಗಳ ಚರ್ಚೆ ಜೋರಾಗಿದೆ. ಕಾಂಗ್ರೆಸ್ ಒಳವಲಯದಲ್ಲಿ ಸಿದ್ದರಾಮಯ್ಯ ಬಣವು ಮೂರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ತೀವ್ರ ಒತ್ತಡ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಾತಿ ಸಮೀಕರಣ ಮತ್ತು ಪ್ರಾದೇಶಿಕ ಸಮತೋಲನ ಕಾಪಾಡುವ ಉದ್ದೇಶದಿಂದ ಮೂವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

Related posts

ತಿಂಗಳಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ  ₹1,039 ಏರಿಕೆ

ತಿಂಗಳಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹1,039 ಏರಿಕೆ

June 2, 2026
ಕಮಲ ತೊರೆದು ಹೊಸ ಹಾದಿ ತುಳಿಯಲಿದ್ದಾರೆಯೇ ಸಿಂಗಂ? ಅಣ್ಣಾಮಲೈ ಮಾಸ್ಟರ್ ಪ್ಲಾನ್ ಗೆ ನಡುಗಿದ ಬಿಜೆಪಿ

ಕಮಲ ತೊರೆದು ಹೊಸ ಹಾದಿ ತುಳಿಯಲಿದ್ದಾರೆಯೇ ಸಿಂಗಂ? ಅಣ್ಣಾಮಲೈ ಮಾಸ್ಟರ್ ಪ್ಲಾನ್ ಗೆ ನಡುಗಿದ ಬಿಜೆಪಿ

June 2, 2026

ಈ ಪಟ್ಟಿಯಲ್ಲಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂ.ಬಿ ಪಾಟೀಲ್ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಾಯಕ ಜಮೀರ್ ಅಹ್ಮದ್ ಖಾನ್ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ಹೊಸ ಮುಖ್ಯಮಂತ್ರಿ ನೇತೃತ್ವದ ಸಚಿವ ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯಗಳಿಗೆ ಸಮರ್ಪಕ ಪ್ರತಿನಿಧಿತ್ವ ನೀಡಬೇಕು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಅವರು ಹೈಕಮಾಂಡ್ ಮಟ್ಟದಲ್ಲಿ ಈ ಬೇಡಿಕೆಗೆ ಬ್ಯಾಟಿಂಗ್ ನಡೆಸಲಿದ್ದಾರೆ ಎನ್ನಲಾಗಿದೆ.

ಇದೀಗ ಕಾಂಗ್ರೆಸ್ ಹೈಕಮಾಂಡ್ ಯಾವ ರೀತಿಯ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂಬುದರ ಮೇಲೆ ರಾಜ್ಯ ರಾಜಕೀಯದ ಮುಂದಿನ ಸಮೀಕರಣಗಳು ಅವಲಂಬಿತವಾಗಿವೆ.

ShareTweetSendShare
Join us on:

Related Posts

ತಿಂಗಳಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ  ₹1,039 ಏರಿಕೆ

ತಿಂಗಳಲ್ಲೇ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹1,039 ಏರಿಕೆ

by Shwetha
June 2, 2026
0

ಕೇಂದ್ರ ಸರ್ಕಾರ ದೇಶಾದ್ಯಂತ ವಾಣಿಜ್ಯ ಬಳಕೆಯ LPG ಸಿಲಿಂಡರ್ ದರವನ್ನು ಮತ್ತೊಮ್ಮೆ ಹೆಚ್ಚಳ ಮಾಡಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ನಡೆದ ಬೆಲೆ...

ಕಮಲ ತೊರೆದು ಹೊಸ ಹಾದಿ ತುಳಿಯಲಿದ್ದಾರೆಯೇ ಸಿಂಗಂ? ಅಣ್ಣಾಮಲೈ ಮಾಸ್ಟರ್ ಪ್ಲಾನ್ ಗೆ ನಡುಗಿದ ಬಿಜೆಪಿ

ಕಮಲ ತೊರೆದು ಹೊಸ ಹಾದಿ ತುಳಿಯಲಿದ್ದಾರೆಯೇ ಸಿಂಗಂ? ಅಣ್ಣಾಮಲೈ ಮಾಸ್ಟರ್ ಪ್ಲಾನ್ ಗೆ ನಡುಗಿದ ಬಿಜೆಪಿ

by Shwetha
June 2, 2026
0

ತಮಿಳುನಾಡು ರಾಜಕೀಯದ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಈಗ ಬಿಜೆಪಿಯಿಂದ ದೂರ ಸರಿಯುವ ಮುನ್ಸೂಚನೆ ನೀಡಿದ್ದಾರೆ. ಈ...

ಅವರು ಚಹಾ ಮಾರುತ್ತಿದ್ದರೋ ಅಥವಾ ಭಿಕ್ಷೆ ಬೇಡುತ್ತಿದ್ದರೋ ಗೊತ್ತಿಲ್ಲ ಆದರೆ ಅವರ ಸುಳ್ಳುಗಳಿಗೆ ನಾನು ಸಾಕ್ಷಿ ಮೋದಿ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

ಅವರು ಚಹಾ ಮಾರುತ್ತಿದ್ದರೋ ಅಥವಾ ಭಿಕ್ಷೆ ಬೇಡುತ್ತಿದ್ದರೋ ಗೊತ್ತಿಲ್ಲ ಆದರೆ ಅವರ ಸುಳ್ಳುಗಳಿಗೆ ನಾನು ಸಾಕ್ಷಿ ಮೋದಿ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

by Shwetha
June 2, 2026
0

ವಿಶ್ವದ ಪ್ರಭಾವಿ ನಾಯಕರಾಗಿ ಬೆಳೆದಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಪ್ರಕಾಶ್ ರಾಜ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ದೇಶದ ಚುಕ್ಕಾಣಿಯನ್ನು ಸತತ ಮೂರನೇ ಬಾರಿಗೆ...

ಭಾರೀ ಮಳೆ ಎಚ್ಚರಿಕೆ: ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಭಾರೀ ಮಳೆ ಎಚ್ಚರಿಕೆ: ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by Shwetha
June 2, 2026
0

ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಸುಳಿಗಾಳಿಯ ಪ್ರಭಾವ ಹೆಚ್ಚಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ಅವರು ಚಹಾ ಮಾರುತ್ತಿದ್ದರೋ ಅಥವಾ ಭಿಕ್ಷೆ ಬೇಡುತ್ತಿದ್ದರೋ ಗೊತ್ತಿಲ್ಲ ಆದರೆ ಅವರ ಸುಳ್ಳುಗಳಿಗೆ ನಾನು ಸಾಕ್ಷಿ ಮೋದಿ ವಿರುದ್ಧ ಪ್ರಕಾಶ್ ರಾಜ್ ಆಕ್ರೋಶ

ಕರ್ನಾಟಕ ಬಿಜೆಪಿ ನಾಯಕತ್ವಕ್ಕೆ ಮೇಜರ್ ಸರ್ಜರಿ: ರಾಜ್ಯ ಬಿಜೆಪಿಗೆ ಹೊಸ ಸಾರಥಿ ಯಾರು? ಕೇಂದ್ರದ ಇಬ್ಬರು ಪ್ರಭಾವಿ ಸಚಿವರಿಗೆ ಸಿಗಲಿದೆಯೇ ಮಹತ್ವದ ಜವಾಬ್ದಾರಿ?

by Shwetha
June 2, 2026
0

ರಾಷ್ಟ್ರ ರಾಜಧಾನಿ ದೆಹಲಿಯಿಂದ ಕರ್ನಾಟಕ ಬಿಜೆಪಿಗೆ ಸಂಬಂಧಿಸಿದಂತೆ ಅಚ್ಚರಿಯ ಮತ್ತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲವು ದಿನಗಳಿಂದ ತಣ್ಣಗಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram