ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ

Mahesh M Dhandu by Mahesh M Dhandu
October 14, 2022
in Newsbeat, Politics, ರಾಜಕೀಯ
BJP

BJP

Share on FacebookShare on TwitterShare on WhatsappShare on Telegram

Siddaramaiah | ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ

ಬೆಂಗಳೂರು : ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿ ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದು ದಲಿತ- ದಮನಿತರು ಹಾಗೂ ಸರ್ವಜನಾಂಗದ ಏಳಿಗೆಗೆ ಕಾರಣರಾಗಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಮರೆಯಬಾರದು.  ನಾವು ಅಧಿಕಾರಕ್ಕೆ ಬಂದದ್ದೇ ಸಂವಿಧಾನ ಬದಲಾಯಿಸಲು ಎಂದವರ ಬಗ್ಗೆ ಜನ ಎಚ್ಚರಿಕೆಯಿಂದ ಇರಬೇಕು.

ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಅನ್ನಭಾಗ್ಯದ ಅಕ್ಕಿಗೆ ಕತ್ತರಿ ಹಾಕಿದ @BJP4Karnataka ಅವರು ಅದು ಹೇಗೆ ಶೋಷಿತರ ಪರವಾಗುತ್ತಾರೆ? 5/10#ಜನಪೀಡಕಯಾತ್ರೆ

— Siddaramaiah (@siddaramaiah) October 13, 2022

2013 ರಿಂದ ಈಚೆಗೆ ರಾಜ್ಯದಲ್ಲಿ ನಾವು ಎಸ್‌ಸಿಪಿ/ ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದು ಶೋಷಿತ ಸಮುದಾಯಗಳಿಗೆ ಅನುದಾನವನ್ನು ಕಾದಿರಿಸುವಂತೆ ಮಾಡಿದರೆ, ಬಿಜೆಪಿ ಸರ್ಕಾರ ಈ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಖರ್ಚು ಮಾಡಿ ತಳ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ.

ಎಸ್.ಸಿ / ಎಸ್.ಟಿ ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಜಾರಿಗೆ ತಂದವರು ನಾವು. ಬಿಜೆಪಿ ಸರ್ಕಾರ 2 ಕೋಟಿ ವರೆಗಿನ ಕಾಮಗಾರಿಗಳಿಗೆ ಟೆಂಡರ್ ಕೂಡ ಕರೆಯದೆ ಕೆಆರ್‌ಡಿಸಿಎಲ್ ನವರಿಗೆ ವಹಿಸುವ ನೀತಿ ತಂದಿದೆ.ಇದರಿಂದ ದಲಿತ ಸಮುದಾಯಗಳ ಆರ್ಥಿಕ ಸಬಲೀಕರಣ ಸಾಧ್ಯವೇ?

Siddaramaiah challenge bjp leaders
Siddaramaiah challenge bjp leaders

ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಅನ್ನಭಾಗ್ಯದ ಅಕ್ಕಿಗೆ ಕತ್ತರಿ ಹಾಕಿದ ಬಿಜೆಪಿ ಅವರು ಅದು ಹೇಗೆ ಶೋಷಿತರ ಪರವಾಗುತ್ತಾರೆ?

ನಮ್ಮ ಸರ್ಕಾರದ 5 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಒಂದರಿಂದಲೆ 10,500 ಕೋಟಿ ಖರ್ಚು ಮಾಡಿದ್ದೆವು. ಬಿಜೆಪಿ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾರ್ಚ್ ವರೆಗೆ ಖರ್ಚು ಮಾಡಿದ್ದು ಕೇವಲ 5,700 ಕೋಟಿ. ಇಷ್ಟು ಸಾಕ?

ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. @BJP4Karnataka ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ.

ನಿಮ್ಮ ಸುಳ್ಳು ಭಾಷಣಗಳಿಗೆ ಮರುಳಾಗಿ ಜನ ಚಪ್ಪಾಳೆ ತಟ್ಟುವ ಕಾಲ ಮುಗಿದುಹೋಗಿದೆ. 9/10#ಜನಪೀಡಕಯಾತ್ರೆ

— Siddaramaiah (@siddaramaiah) October 13, 2022

ದಲಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ವಿದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಿ ಬರಲು ಅರಿವು ಎಂಬ ಯೋಜನೆ ತಂದಿದ್ದೆವು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಯಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಎಷ್ಟು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದೀರಿ? ಎಂಬ ಅಂಕಿ ಅಂಶ ಮಂಡಿಸಿ.

ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1,471 ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು.  ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. ಬಿಜೆಪಿ ಕೊಡುಗೆ ಏನು?

ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1,471 ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು.
ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. @BJP4Karnataka ಕೊಡುಗೆ ಏನು?8/10#ಜನಪೀಡಕಯಾತ್ರೆ

— Siddaramaiah (@siddaramaiah) October 13, 2022

ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿ ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ. ನಿಮ್ಮ ಸುಳ್ಳು ಭಾಷಣಗಳಿಗೆ ಮರುಳಾಗಿ ಜನ ಚಪ್ಪಾಳೆ ತಟ್ಟುವ ಕಾಲ ಮುಗಿದುಹೋಗಿದೆ ಎಂದು ಬರೆದುಕೊಂಡಿದ್ದಾರೆ.

Tags: #Saaksha TVBJPCongresssiddaramiah
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram