ADVERTISEMENT
Thursday, April 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ

Mahesh M Dhandu by Mahesh M Dhandu
March 7, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ

ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹುಲಿಯಾ

Related posts

ಪ್ರಧಾನಿ ಮೋದಿ ವಿರುದ್ಧ ಭಯೋತ್ಪಾದಕ ಪದ ಬಳಕೆ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಚುನಾವಣಾ ಆಯೋಗದ ಶಾಕ್ 24 ಗಂಟೆಯೊಳಗೆ ಉತ್ತರ ನೀಡಲು ಕಟ್ಟುನಿಟ್ಟಿನ ಸೂಚನೆ

ಪ್ರಧಾನಿ ಮೋದಿ ವಿರುದ್ಧ ಭಯೋತ್ಪಾದಕ ಪದ ಬಳಕೆ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಚುನಾವಣಾ ಆಯೋಗದ ಶಾಕ್ 24 ಗಂಟೆಯೊಳಗೆ ಉತ್ತರ ನೀಡಲು ಕಟ್ಟುನಿಟ್ಟಿನ ಸೂಚನೆ

April 23, 2026
ಬಿಜೆಪಿ ಮೇಲೆ ಯಾಕಿಲ್ಲ ಇಡಿ ದಾಳಿ: ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಮೇಲೆ ಯಾಕಿಲ್ಲ ಇಡಿ ದಾಳಿ: ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

April 23, 2026

2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆ

ಜನ ವಿರೋಧಿ, ಜನದ್ರೋಹದ ಬಜೆಟ್ ಇದು

ಗೊತ್ತು ಗುರಿ ಇಲ್ಲ, ಮುನ್ನೋಟ ಇಲ್ಲದ ಬಜೆಟ್‌

ಬೆಂಗಳೂರು : ಬಜೆಟ್‌ ಮಂಡನೆ ಬಳಿಕ ನನಗೆ ಅನಿಸುತ್ತೆ ಇದು ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ, ಜನ ವಿರೋಧಿ, ಜನದ್ರೋಹದ ಬಜೆಟ್ ಇದು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಕಲಾಪದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,  ಬೊಮ್ಮಾಯಿ ಬಜೆಟ್‌ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ನಿರೀಕ್ಷೆ ಹುಸಿಯಾಗಿದೆ ಎಂದು ಬೇಸರ ಹೊರಹಾಕಿದರು.

siddaramaiah Criticises Govt On Budget at vidhasabha Saaksha Tv

ಬಜೆಟ್ ಅನ್ನೋದು ಇದು ಪ್ರತಿ ಕುಟುಂಬಸ್ಥರ ಬಜೆಟ್‌ ಆಗಿರುತ್ತೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್‌ ಮಂಡಿಸಬೇಕು. ನಾನು ಮಂಡಿಸದ ಬಜೆಟ್‌ನಲ್ಲೂ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಪ್ರಾಮಾಣಿಕವಾದ ಪ್ರಯತ್ನ, ಪಾರದರ್ಶಕವಾದ ಬಜೆಟ್‌ ಪ್ರಯತ್ನಿಸಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಕೇಂದ್ರದಲ್ಲೂ ಬಿಜೆಪಿ ಸರ್ಕಾರ, ರಾಜ್ಯದಲ್ಲೂ ಬಿಜೆಪಿ ಸರ್ಕಾರ. ಎರಡೂ ಕಡೆ ಒಂದೇ ಸರ್ಕಾರ ಇದ್ದರೇ   ಜನರು ಸಂಪೃತ್ತರಾಗಿರುತ್ತಾರೆ ಅಂತಾ ಭಾಷಣ ಮಾಡಿದ್ರೀ. ಆದ್ರೆ  ನಿಮ್ಮ ಬಜೆಟ್‌ ಮಂಡನೆ ಬಳಿಕ ನನಗೆ ಅನಿಸುತ್ತೆ ಇದು ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ ಅಂತಾ ಗುಡುಗಿದರು.

ಅಲ್ಲ ಜನ ವಿರೋಧಿ, ಜನದ್ರೋಹದ ಬಜೆಟ್ ಇದು. ಗೊತ್ತು ಗುರಿ ಇಲ್ಲ, ಮುನ್ನೋಟ ಇಲ್ಲದ ಬಜೆಟ್‌ ಆಗಿದೆ. ಬಜೆಟ್ ನಲ್ಲಿ ವಲಯವಾರು ಮಾಹಿತಿ ಸಿಗುತ್ತಿಲ್ಲ ಅಂತಾ ಕಿಡಿಖಾರಿದ್ದಾರೆ. siddaramaiah Criticises Govt On Budget at vidhasabha

Tags: #Saaksha TVBasavaraja BommaiSiddaramaiah
ShareTweetSendShare
Join us on:

Related Posts

ಪ್ರಧಾನಿ ಮೋದಿ ವಿರುದ್ಧ ಭಯೋತ್ಪಾದಕ ಪದ ಬಳಕೆ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಚುನಾವಣಾ ಆಯೋಗದ ಶಾಕ್ 24 ಗಂಟೆಯೊಳಗೆ ಉತ್ತರ ನೀಡಲು ಕಟ್ಟುನಿಟ್ಟಿನ ಸೂಚನೆ

ಪ್ರಧಾನಿ ಮೋದಿ ವಿರುದ್ಧ ಭಯೋತ್ಪಾದಕ ಪದ ಬಳಕೆ ಮಲ್ಲಿಕಾರ್ಜುನ ಖರ್ಗೆಗೆ ಕೇಂದ್ರ ಚುನಾವಣಾ ಆಯೋಗದ ಶಾಕ್ 24 ಗಂಟೆಯೊಳಗೆ ಉತ್ತರ ನೀಡಲು ಕಟ್ಟುನಿಟ್ಟಿನ ಸೂಚನೆ

by Shwetha
April 23, 2026
0

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಚುನಾವಣಾ ಆಯೋಗವು ಕಠಿಣ...

ಬಿಜೆಪಿ ಮೇಲೆ ಯಾಕಿಲ್ಲ ಇಡಿ ದಾಳಿ: ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಮೇಲೆ ಯಾಕಿಲ್ಲ ಇಡಿ ದಾಳಿ: ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by Shwetha
April 23, 2026
0

ಚಾಮರಾಜನಗರದ ಮಣ್ಣಿನಲ್ಲಿ ನಿಂತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಸಮರ ಸಾರಿದ್ದಾರೆ. ಗುಂಡ್ಲುಪೇಟೆಯಲ್ಲಿ ಮಂಗಳವಾರ ನಡೆದ ಬೃಹತ್ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಸಮಾರಂಭದಲ್ಲಿ...

ದಾವಣಗೆರೆ ದಂಗಲ್ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಮಹಾ ಪಲ್ಲಟ ಜ್ಯೋತಿಷಿ ನುಡಿದ ಭಯಾನಕ ಭವಿಷ್ಯವಾಣಿ!

ದಾವಣಗೆರೆ ದಂಗಲ್ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಮಹಾ ಪಲ್ಲಟ ಜ್ಯೋತಿಷಿ ನುಡಿದ ಭಯಾನಕ ಭವಿಷ್ಯವಾಣಿ!

by Shwetha
April 23, 2026
0

ದಾವಣಗೆರೆ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ಏರುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೊಂದು ಶುರುವಾಗಿದೆ. ಈ ಬಾರಿಯ ಚುನಾವಣೆ ಕೇವಲ ಅಭ್ಯರ್ಥಿಗಳ ನಡುವಿನ ಪೈಪೋಟಿಯಾಗಿ ಉಳಿಯದೆ ಕಾಂಗ್ರೆಸ್...

ಸಿದ್ದರಾಮಯ್ಯ ಈಗ ಕಾಂಪ್ರಮೈಸ್ ಪಾಲಿಟಿಕ್ಸ್ ಮಾಡ್ತಿದ್ದಾರೆ : ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಈಗ ಕಾಂಪ್ರಮೈಸ್ ಪಾಲಿಟಿಕ್ಸ್ ಮಾಡ್ತಿದ್ದಾರೆ : ಸತೀಶ್ ಜಾರಕಿಹೊಳಿ

by Shwetha
April 23, 2026
0

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸದ್ಯದ ರಾಜಕೀಯ ಶೈಲಿಯ ಬಗ್ಗೆ ಅತ್ಯಂತ ಕುತೂಹಲಕಾರಿ ಮತ್ತು ಗಂಭೀರ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು...

ಗೃಹ ಜ್ಯೋತಿ ಯೋಜನೆಯಲ್ಲಿ ಹೊಸ ಅಪ್ಡೇಟ್ ಮನೆ ಬದಲಿಸುವವರು ಉಚಿತ ವಿದ್ಯುತ್ ಸೌಲಭ್ಯ ಉಳಿಸಿಕೊಳ್ಳಲು ಈ ಕೆಲಸ ಮಾಡಿ

ಗೃಹ ಜ್ಯೋತಿ ಯೋಜನೆಯಲ್ಲಿ ಹೊಸ ಅಪ್ಡೇಟ್ ಮನೆ ಬದಲಿಸುವವರು ಉಚಿತ ವಿದ್ಯುತ್ ಸೌಲಭ್ಯ ಉಳಿಸಿಕೊಳ್ಳಲು ಈ ಕೆಲಸ ಮಾಡಿ

by Shwetha
April 23, 2026
0

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿದೆ. ಆದರೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram