ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯನವರಿಗೆ ಪ್ರಶ್ನಿಸುವ ಅಧಿಕಾರವೇ ಇಲ್ಲ : ಆರ್. ಅಶೋಕ್

admin by admin
July 9, 2020
in Newsbeat, Politics, ರಾಜಕೀಯ
R.Ashok _reacts_to _the_photo_with_drug_dealer_Rahul
Share on FacebookShare on TwitterShare on WhatsappShare on Telegram

ಬೆಂಗಳೂರು : “ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರದ ದಾಖಲೆ ಮುರುಗೇಶ್ ನಿರಾಣಿ ಬಳಿ ಇದೆಯಂತೆ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಸ್ವತಃ ನಿರಾಣಿಯವರೇ ಇದನ್ನು ನಿರಾಕರಿಸಿರುವಾಗ ಸಿದ್ದರಾಮಯ್ಯನವರಿಗೆ ಪ್ರಶ್ನಿಸುವ ಅಧಿಕಾರವೇ ಇಲ್ಲ ಎಂದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಖರೀದಿಸಿರುವ ವೈದ್ಯಕೀಯ ಪರಿಕರಗಳಲ್ಲಿ ಹಗರಣ ನಡೆದಿರುವುದಕ್ಕೆ ದಾಖಲೆಗಳು ಸಿದ್ದರಾಮಯ್ಯನವರ ಬಳಿ ಇದ್ದರೆ ಅದನ್ನು ಬಹಿರಂಗಪಡಿಸಲು ತಡವೇಕೆ ಎಂದು ಪ್ರಶ್ನಿಸಿದರು.

Related posts

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

August 26, 2026
ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

August 26, 2026

ಪರಿಕರಗಳ ಖರೀದಿಯಲ್ಲಿ ಒಂದೇ ಒಂದು ನಯಾಪೈಸೆ ಭ್ರಷ್ಟಾಚಾರ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿಯೇ ನಡೆದಿದೆ. ಸಿದ್ದರಾಮಯ್ಯನವರು ಕೇವಲ ಆರೋಪ ಮಾಡಬೇಕೆಂಬ ಕಾರಣಕ್ಕಾಗಿ ಆಧಾರರಹಿತ ಆರೋಪ ಮಾಡಿದ್ದಾರೆ. ನಮ್ಮ ಪಕ್ಷದ ಮುಖಂಡರಾದ ಮುರುಗೇಶ್ ನಿರಾಣಿ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಪೆನ್ ಡ್ರೈವ್ ಇಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಅಶೋಕ್ ಹೇಳಿದರು.

ಇದೇ ವೇಳೆ ಸಿದ್ದು ಟ್ವೀಟ್ ಬಗ್ಗೆ ಮಾತನಾಡಿದ ಅಶೋಕ್, ಸಾರ್ವಜನಿಕ ಲೆಕ್ಕ ಸಮಿತಿ ನಡಾವಳಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದ್ದು, ಸಿದ್ದರಾಮಯ್ಯನವರು ಇದನ್ನು ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದ್ದಾರೆ. ಸ್ವತಃ ನಿರಾಣಿಯವರೇ ಇದನ್ನು ನಿರಾಕರಿಸಿರುವಾಗ ಸಿದ್ದರಾಮಯ್ಯನವರಿಗೆ ಪ್ರಶ್ನಿಸುವ ಅಧಿಕಾರವೇ ಇಲ್ಲ ಎಂದರು.

Tags: BJPCongressR AshokSiddaramaiah
ShareTweetSendShare
Join us on:

Related Posts

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

ಸಿದ್ದರಾಮಯ್ಯರ ಮೌನ ರಾಜಕೀಯ: ಮಂತ್ರಿಗಿರಿಗಾಗಿ ಕಾದಾಟ ಮತ್ತು ರಾಜೀನಾಮೆ ಭೀತಿ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಶುರುವಾಯ್ತು ಡೇಂಜರಸ್ ಪವರ್ ಗೇಮ್

by Shwetha
August 26, 2026
0

ರಾಜ್ಯ ರಾಜಕಾರಣದ ಚದುರಂಗದಾಟದಲ್ಲಿ ಈಗ ಕಾಂಗ್ರೆಸ್ ಪಾಳಯದೊಳಗಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬ...

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

‘Toxic’ ಗೆ ಮಂಜುನಾಥನ ಆಶೀರ್ವಾದ! ಧರ್ಮಸ್ಥಳಕ್ಕೆ ಬಂದ Rocking Star Yash

by Shwetha
August 26, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಇಂದು, ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ವಿಶೇಷ ದಿನದ...

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

ಅದಾನಿ ನಮಗೆ ಕೇವಲ ಗುತ್ತಿಗೆದಾರ ಅಷ್ಟೇ ಮಿತ್ರನಲ್ಲ ಇದು ಕೇವಲ ಬ್ಯುಸಿನೆಸ್ ಮಾತ್ರ ಎಂದ ಪ್ರಿಯಾಂಕ್ ಖರ್ಗೆ

by Shwetha
August 26, 2026
0

ಬೆಂಗಳೂರು ಉದ್ಯಮಿ ಗೌತಮ್ ಅದಾನಿ ಮತ್ತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿಯ ಟೀಕೆಗಳಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram