ADVERTISEMENT
Sunday, January 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Congressಗೆ ಸಿದ್ದರಾಮಯ್ಯ ಅನಿವಾರ್ಯ | ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯ

Mahesh M Dhandu by Mahesh M Dhandu
April 28, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

Congressಗೆ ಸಿದ್ದರಾಮಯ್ಯ ಅನಿವಾರ್ಯ | ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯ

ಬೆಂಗಳೂರು : ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಾಜಿ ಶಾಸಕ ರಾಜಣ್ಣ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದೆ.

Related posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

January 24, 2026
ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026

Siddaramaiah is indispensable to Congress BJP irony saaksha tv

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. #ಬುರುಡೆರಾಮಯ್ಯ ಅವರೇ, ಜಾಣ ಮೌನದ ಮೂಲಕ ಡಿಕೆಶಿವಕುಮಾರ್ ಅವರಿಗೆ ಟಕ್ಕರ್‌ ನೀಡುತ್ತಿದ್ದೀರಾ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ.

ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ‌.

ಹಾಗಾದರೆ @DKShivakumar
ಆಟಕ್ಕುಂಟು ಲೆಕ್ಕಕ್ಕಿಲ್ಲವೇ?#DKSvsSiddu

— BJP Karnataka (@BJP4Karnataka) April 28, 2022

ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ. ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ‌. ಹಾಗಾದರೆ ಡಿ.ಕೆ.ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ?

ವಿಪಕ್ಷ ನಾಯಕ @siddaramaiah ಅವರು ಚುನಾವಣೆಗೆ ಆರು ತಿಂಗಳ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದಾರೆ.

ಆದರೆ ಕೆಪಿಸಿಸಿ ಅಧ್ಯಕ್ಷ @DKShivakumar ಅವರು ಎಲ್ಲಿಯೂ ಈ ಬಗ್ಗೆ ಉಲ್ಲೇಖಿಸಿಲ್ಲ.

ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸಿದ್ದರಾಮಯ್ಯ ನಿಯಂತ್ರಣದಲ್ಲಿದೆಯೇ ಅಥವಾ ಡಿಕೆಶಿ ಬೆದರಿದ್ದಾರೆಯೇ?#DKSvsSiddu

— BJP Karnataka (@BJP4Karnataka) April 28, 2022

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣೆಗೆ ಆರು ತಿಂಗಳ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಲ್ಲಿಯೂ ಈ ಬಗ್ಗೆ ಉಲ್ಲೇಖಿಸಿಲ್ಲ. ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸಿದ್ದರಾಮಯ್ಯ ನಿಯಂತ್ರಣದಲ್ಲಿದೆಯೇ ಅಥವಾ ಡಿಕೆಶಿ ಬೆದರಿದ್ದಾರೆಯೇ ಎಂದು ಬಿಜೆಪಿ ವ್ಯಂಗ್ಯವಾಡಿದೆ.

Siddaramaiah is indispensable to Congress BJP irony

Tags: #Saaksha TVBJPCongressSiddaramaiah
ShareTweetSendShare
Join us on:

Related Posts

Do you know if children are born on a new moon day, it is either auspicious or inauspicious?

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಶುಭವೂ ಅಥವಾ ಅಶುಭವೆಂದು ನಿಮಗೆ ಗೋತ್ತೇ..

by admin
January 24, 2026
0

ಅಮಾವಾಸ್ಯೆಯಂದು ಮಕ್ಕಳು ಜನಿಸಿದರೆ ಒಳ್ಳೆದಾ ಅಥವಾ ಕೆಟ್ಟದಾ.?? ಹಾಗಾದರೆ ಇದಕ್ಕೆ ಇರುವ ಪರಿಹಾರಗಳ ಮೂಲಕ ನಿಮ್ಮ ಜೀವನ ಬದಲಾಗಬಹುದು. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್...

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram