ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿದ್ದರಾಮಯ್ಯಗೆ ವಿಪಕ್ಷ ನಾಯಕನಾಗಿರಲು ಯೋಗತ್ಯ ಇಲ್ಲ : ಈಶ್ವರಪ್ಪ

Mahesh M Dhandu by Mahesh M Dhandu
November 6, 2020
in Newsbeat, Politics, ರಾಜಕೀಯ
eshwarappa saaksha tv
Share on FacebookShare on TwitterShare on WhatsappShare on Telegram

ಸಿದ್ದರಾಮಯ್ಯಗೆ ವಿಪಕ್ಷ ನಾಯಕನಾಗಿರಲು ಯೋಗತ್ಯ ಇಲ್ಲ : ಈಶ್ವರಪ್ಪ

ಚಿತ್ರದುರ್ಗ : ಸಿದ್ದರಾಮಯ್ಯಗೆ ವಿರೋಧ ಪಕ್ಷ ನಾಯಕನಾಗಿರಲು ಯೋಗ್ಯತೆ ಇಲ್ಲ. ಅವರು ಅಯೋಗ್ಯರು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

Related posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

July 12, 2026
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

July 12, 2026

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದರು.

Siddaramaiah

ವಿನಯ್ ಕುಲಕರ್ಣಿ ಬಂಧನ ಕುರಿತು ಕಾಂಗ್ರೆಸ್ ನವರು ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುತ್ತಿದ್ದಾರೆ.

ಈ ರೀತಿ ಹೇಳಿಕೆ ನೀಡುವುದು ಕಾಂಗ್ರೆಸ್ ನವರ ಹುಟ್ಟುಗುಣ. ಸಿದ್ದರಾಮಯ್ಯಗೆ ವಿರೋಧ ಪಕ್ಷ ನಾಯಕನಾಗಿರಲು ಯೋಗ್ಯತೆ ಇಲ್ಲ.

ಸುಳ್ಳು ಹೇಳುವ ಕಾಂಗ್ರೆಸ್ ಗೆ ಶ್ರೇಷ್ಠ ಪ್ರಶಸ್ತಿ ನೀಡಬೇಕಿದೆ : ಲಕ್ಷ್ಮಣ್ ಸವದಿ

ಅವರು ಅಯೋಗ್ಯರು ಎಂದು ಗುಡುಗಿದರು. ಇನ್ನು ರಾಜ್ಯದ ಜನತೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಿದ್ದರು. ಆದರೂ ಅವರು ಸಣ್ಣತನ ಬಿಟ್ಟಿಲ್ಲ, ಸಿದ್ದರಾಮಯ್ಯರವರ ಯಾವ ಹೇಳಿಕೆಗೂ ಬೆಲೆಯಿಲ್ಲ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ಕಿಡಿಕಾರಿದರು.

ಇನ್ನು ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದೆ. ತನಿಖೆಗೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿಯವರ ವಿಚಾರಣೆ ನಡೆಯುತ್ತಿದೆ.

Siddaramaiah

ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲೂ ಅವರ ಮೇಲೆ ರೈಡ್ ಗಳು ಆಗಿದ್ದವು. ತಪ್ಪು ಮಾಡಿದವರ ತನಿಖೆ ನಡೆಸುವುದು ತಪ್ಪಾ? ಎಂದು ಪ್ರಶ್ನಿಸಿದ್ದಾರೆ.

ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ : ರೇವಣ್ಣ ಕಿಡಿ

ಇದೇ ಲಬ್ ಜಿಹಾದ್ ಬಗ್ಗೆ ಮಾತನಾಡಿ, ದೇಶದಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮದುವೆಯಾಗಿ ನಂತರ ಹೆಣ್ಣು ಮಕ್ಕಳನ್ನು ಬೀದಿಗೆ ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಸುಳ್ಳು ಹೇಳುವ ಕಾಂಗ್ರೆಸ್ ಗೆ ಶ್ರೇಷ್ಠ ಪ್ರಶಸ್ತಿ ನೀಡಬೇಕಿದೆ : ಲಕ್ಷ್ಮಣ್ ಸವದಿ

Tags: EshwarappaSiddaramaiahVinay Kulakarni
ShareTweetSendShare
Join us on:

Related Posts

gambir and chapel

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

by admin
July 12, 2026
0

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨 * ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿...

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!

by Shwetha
July 12, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ ಡಿಕೆ ಶಿವಕುಮಾರ್

by Shwetha
July 12, 2026
0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಅಂದರೆ ಓಪಿಎಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗ ಮಹತ್ವದ ಹೆಜ್ಜೆ ಇಟ್ಟಿದೆ....

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

ಜಮೀರ್ ಅಹ್ಮದ್ ಖಾನ್ ಗೆ ಬಿಗಿಯಾದ ಕಾನೂನು ಕುಣಿಕೆ: ರಾಜ್ಯಪಾಲರ ಒಂದು ಸಹಿ ಪ್ರಭಾವಿ ನಾಯಕನ ಭವಿಷ್ಯ ಬದಲಿಸುತ್ತಾ?- ಲೋಕಾಯುಕ್ತ ಬಲೆಯಲ್ಲಿ ಸಿಲುಕಿದರೇ ಜಮೀರ್ ಅಹ್ಮದ್?

by Shwetha
July 12, 2026
0

ಬೆಂಗಳೂರು: ಕಾಂಗ್ರೆಸ್ ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟದ ಕಾರ್ಮೋಡ ಕವಿದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

by Shwetha
July 12, 2026
0

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಹೆಮ್ಮೆಯ ಕ್ರೀಡೆ ಕಂಬಳವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಈಗ ದೊಡ್ಡ ಮಟ್ಟದ ಸಾಂಸ್ಕೃತಿಕ ಸಂಘರ್ಷಕ್ಕೆ ನಾಂದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram