ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದು ಅದು ನನಸಾಗದು : ಈಶ್ವರಪ್ಪ
ಶಿವಮೊಗ್ಗ : ಸಿದ್ದರಾಮಯ್ಯ ಸಿಎಂ ಕನಸು ಕಾಣುತ್ತಿದ್ದು ಅದು ನನಸಾಗದು. ಸಿದ್ದರಾಮಯ್ಯ ಹಗಲು ಹಾಗೂ ರಾತ್ರಿ ಎರಡು ವೇಳೆಯಲ್ಲೂ ಕನಸು ಕಾಣುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿದ್ದರಾಮಯ್ಯನವರ ಸರ್ವಾಧಿಕಾರಿ ಧೋರಣೆಯಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.
ಲೋಕಸಭಾ ಎಲೆಕ್ಷನ್ ನಲ್ಲೂ ಹೀನಾಯವಾಗಿ ಸೋತಿದೆ. ಹೀಗಿದ್ದರೂ ನಾನೇ ಮುಂದಿನ ಮುಖ್ಯಮಂತ್ರಿ ಅಂತ ಹೇಳುತ್ತಿದ್ದಾರೆ.
ಇದನ್ನ ನೋಡಿದ್ರೆ ಕಾಂಗ್ರೆಸ್ ನಲ್ಲಿ ಹೇಳುವವರು, ಕೇಳುವವರು ಯಾರೂ ಇಲ್ಲ ಅನಿಸುತ್ತಿದೆ. ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಕನಸು ಕಾಣ್ತಿದ್ದಾರೆ, ಅದು ನನಸಾಗದು.
ಸಿದ್ದರಾಮಯ್ಯ ಹಗಲು ಹಾಗೂ ರಾತ್ರಿ ಕನಸು ಎರಡು ವೇಳೆಯಲ್ಲೂ ಕನಸು ಕಾಣುತ್ತಿದ್ದಾರೆ ಎಂದು ಟೀಸಿದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದೇ ವೇಳೆ ವಿಧಾನ ಪರಿಷತ್ ವಿಸರ್ಜನೆ ಬಗ್ಗೆ ಮಾತನಾಡಿದ ಈಶ್ವರಪ್ಪ, ಅದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆದ್ರೆ ಯಾವುದೋ ಒಂದು ಘಟನೆಯಿಂದಾಗಿ ವಿಧಾನ ಪರಿಷತ್ ವಿಸರ್ಜಿಸುವುದು ಸರಿಯಲ್ಲ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









