ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾಲಿನಂಥ ಸಮಾಜ ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಗುರಿ

Mahesh M Dhandu by Mahesh M Dhandu
October 27, 2021
in Newsbeat, Politics, ರಾಜಕೀಯ
Yeddyurappa
Share on FacebookShare on TwitterShare on WhatsappShare on Telegram

ಹಾಲಿನಂಥ ಸಮಾಜ ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಗುರಿ

ಬೆಂಗಳೂರು : ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಟ್ವಿಟ್ಟರ್ ನಲ್ಲಿ.. ಸ್ವಾಮೀಜಿಗಳನ್ನು ಮನೆಗೆ ಕರೆಸಿ ಅವರಲ್ಲಿ ಕೆಲವರಿಗೆ ಕವರ್ ಕಾಣಿಕೆ ನೀಡಿ, ಅದನ್ನು ಚಿತ್ರೀಕರಿಸಿ ಮಾಧ್ಯಮಗಳಿಗೆ ಕೊಟ್ಟು ಸ್ವಾಮೀಜಿಗಳನ್ನು ಬ್ಲಾಕ್ ಮೇಲ್ ಮಾಡಿದ್ದು ಯಾರು ಎಂದು ಬಿಜೆಪಿ ನಾಯಕರು ಮೊದಲು ಹೇಳಲಿ. ಅದರ ನಂತರ ಯಾರು ಲಿಂಗಾಯತರ ವಿರೋಧಿ ಎನ್ನುವುದನ್ನು ನಿರ್ಧರಿಸೋಣ ಎಂದು ಸವಾಲ್ ಹಾಕಿದ್ದರು.

ಇದಕ್ಕೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಬಿಜೆಪಿ, ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ

ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ.

ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು. ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು.
ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?

ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ?

Siddaramaiah saaksha tv
ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ “ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ” ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ? ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ?

ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ. ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ.

ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ. ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ?

ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ.

ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ದತೆ ನಡೆಸಿರುವ ಸಿದ್ದರಾಮಯ್ಯ ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ದೂರಿದೆ.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram