01. ಬೆಂಗಳೂರು : 2013ರ ಚುನಾವಣೆಗಳಲ್ಲಿ ಒಳ ಒಪ್ಪಂದ ಮಾಡಿಕೊಂಡ ನಿಮ್ಮ ಆತ್ಮವಿಮರ್ಶೆ ಯಾವಾಗ? ಕಾಂಗ್ರೆಸ್ ಬಿಡುವುದು ಯಾವಾಗ ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮುಂದುವರಿದ ಮಾಜಿ ಸಿಎಂಗಳ ಕಚ್ಚಾಟ : ಹುಲಿಯಾ ವಿರುದ್ಧ ದಳಪತಿ ಕಿಡಿ
02. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ ಡಿ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.
ತಾಕತ್ತಿದ್ದರೇ ಸ್ವಂತ ಪಕ್ಷ ಕಟ್ಟಿ, 10 ಸೀಟು ಗೆಲ್ಲಿ : ಸಿದ್ದರಾಮಯ್ಯಗೆ ಹೆಚ್ ಡಿಕೆ ಸವಾಲ್
03. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವಾಗ್ದಾಳಿ ಮುಂದುವರಿಸಿದ್ದಾರೆ. 2018 ರ ಚುನಾವಣೆಯಲ್ಲಿ ಸ್ವಪಕ್ಷೀಯರಿಂದಲೇ ನಾನು ಚಾಮುಂಡೇಶ್ವರಿಯಲ್ಲಿ ಸೋಲಾಬೇಕಾಯಿತು ಎಂಬ ಸಿದ್ದರಾಮಯ್ಯ ಹೇಳಿಕೆ ಇದೀಗ ಹಳ್ಳಿಹಕ್ಕಿ ತಿರುಗೇಟು ನೀಡಿದ್ದಾರೆ.
ಅಹಂ, ದುರಂಹಕಾರ ನಿಮ್ಮ ಸೋಲಿಗೆ ಕಾರಣ : ಸಿದ್ದರಾಮಯ್ಯಗೆ ಕುಟುಕಿ ಹಳ್ಳಿಹಕ್ಕಿ
04. ಮಡಿಕೇರಿ : ಸಿದ್ದರಾಮಯ್ಯ ನವರ ಮೇಲೆ ನನಗೆ ಅಪಾರವಾದ ಗೌರವವಿದೆ, ಅವರು ಮಾತನಾಡಿರುವುದು ಸರಿ ಇದೆ ಎಂದು ವಸತಿ ಸಚಿವ ವಿ. ಸೋಮಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಮೇಲೆ ಅಪಾರ ಗೌರವವಿದೆ, ಅವರು ಮಾತನಾಡಿದ್ದು ಸರಿ : ವಿ.ಸೋಮಣ್ಣ
05. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ತೊರೆಯುವ ಬಗ್ಗೆ ಕೆಲ ದಿನಗಳಿಂದ ರಾಜಕೀಯ ವಲಯದಲ್ಲಿ ಮಾತುಗಳು ಹರಿದಾಡುತ್ತಿವೆ. ಈ ಬಗ್ಗೆ ಸಿ.ಎಂ ಇಬ್ರಾಹಿಂ ಅವರು ಬಿಜೆಪಿ ಸೇರುವುದಿಲ್ಲ. ಅವರು ಬಹುಶಃ ಜನತಾದಳ ಸೇರಬಹುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel