`ಮೋದಿಯ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ’
ಬೆಂಗಳೂರು : ಮೋದಿಯವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ ಎನ್ನುವ ಮಾಹಿತಿ ಸರ್ಕಾರದ ಬಳಿ ಇದ್ದರೆ ಅವರನ್ನು ಬಂಧಿಸಬೇಕಿತ್ತಲ್ಲವೇ?
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕಳೆದ ಎರಡು ತಿಂಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ನೂರಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡರೂ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಲು ನಿರಾಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ. ಅವರ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ.
ಕೇಂದ್ರ ಸರ್ಕಾರಕ್ಕೆ ರೈತರ ಸಮಸ್ಯೆಯನ್ನು ಬಗೆಹರಿಸುವ ನೈಜ ಕಾಳಜಿ ಇದ್ದಿದ್ದರೆ ಹನ್ನೊಂದು ಸುತ್ತು ಮಾತುಕತೆ ನಡೆಸುವ ಅಗತ್ಯ ಬೀಳುತ್ತಿತ್ತಾ? ಸರ್ಕಾರಕ್ಕೆ ರೈತರ ಹಿತವೇ ಮುಖ್ಯವಾಗಿದ್ದರೆ ಕಾಯ್ದೆ ವಾಪಾಸು ಪಡೆಯಬೇಕಿತ್ತಲ್ಲವೇ?
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತೇವೆ ಅಂತ ಅದಾನಿ, ಅಂಬಾನಿಗೆ ಮಾತು ಕೊಟ್ಟಿದ್ದಾರೆ, ಹೀಗಾಗಿ ರೈತರು ಎಷ್ಟೇ ಪ್ರತಿಭಟನೆ ನಡೆಸಿದರೂ ಅವುಗಳನ್ನು ವಾಪಾಸು ಪಡೆಯುತ್ತಿಲ್ಲ ಎಂದು ಆರೋಪಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









