ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಸದ್ಯಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿಯಲ್ಲ

admin by admin
October 19, 2022
in Newsbeat, Politics, ರಾಜಕೀಯ
siddaramaih

file photo

Share on FacebookShare on TwitterShare on WhatsappShare on Telegram

Siddaramaiah | ಸದ್ಯಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿಯಲ್ಲ

ಬೆಂಗಳೂರು : ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿ ಅವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸದ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು, ರಾಹುಲ್ ಗಾಂಧಿ ಅಲ್ಲ ಎನ್ನುವುದು ನಿಮ್ಮ ನೆನಪಲ್ಲಿ ಇರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
Siddaramaiah Prime Minister Modi Rahul Gandhi
Siddaramaiah Prime Minister Modi Rahul Gandhi

ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಟಾಂಗ್ ನೀಡಿದ್ದು, ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿ ಅವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ನೀವು ಪ್ರಧಾನಿ ನರೇಂದ್ರ ಮೋದಿ ಮತ್ತು ಬೊಮ್ಮಾಯಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ.

ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ ಬಸವರಾಜ ಬೊಮ್ಮಾಯಿ ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ..

ಕೊಟ್ಟ ಕುದರೆ ಏರಲಿಕ್ಕಾಗದವನು ವೀರನೂ ಅಲ್ಲ, ಶೂರನೂ ಅಲ್ಲ ಎಂಬ ಗಾದೆಯನ್ನು ಮತ್ತೆ ಮತ್ತೆ ನಿಜಮಾಡಲು ಹೊರಟಿರುವ @BSBommai ಅವರೇ, ವಿರೋಧಪಕ್ಷಗಳ ವಿರುದ್ಧ ಆರೋಪ ಮಾಡಿಕೊಂಡು ಕಾಲಕಳೆಯುತ್ತಾ ಮುಖ್ಯಮಂತ್ರಿ ಸ್ಥಾನದ ಮರ್ಯಾದೆ ಕಳೆದುಕೊಳ್ಳಬೇಡಿ.
3/8#PayCM

— Siddaramaiah (@siddaramaiah) October 19, 2022

ಅಕ್ರಮಗಳು ಯಾರ ಕಾಲದಲ್ಲಿ ನಡೆದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಾ ಬಂದವನು ನಾನು. ಇದಕ್ಕಾಗಿಯೇ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿಯೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಹಿಂದೆ ಮಾಡಿರುವ ಒತ್ತಾಯವನ್ನು ಪುನರುಚ್ಚರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Tags: #Saaksha TVBasavaraja BommaiSiddaramaiah
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram