ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ : ಸಿದ್ದರಾಮಯ್ಯ

Mahesh M Dhandu by Mahesh M Dhandu
November 5, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ : ಸಿದ್ದರಾಮಯ್ಯ

ಚಿತ್ರದುರ್ಗ : ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ, ಅದರಲ್ಲಿ ವಿಜಯೇಂದ್ರ ಡಿ ಫ್ಯಾಕ್ಟರ್ ಸಿಎಂ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

July 31, 2026
mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶಿರಾದಲ್ಲಿ ಗೆಲುವು ನಮ್ಮದೇ ಎಂಬ ಬಿ.ವೈ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

Siddaramaiah

 

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಅದರಲ್ಲಿ ವಿಜಯೇಂದ್ರ ಡಿ ಫ್ಯಾಕ್ಟರ್ ಮುಖ್ಯಮಂತ್ರಿ ಆಗಿದ್ದಾರೆ ಎಂದು ಹರಿಹಾಯ್ದರು.

ಇದೇ ವೇಳೆ ವಿದ್ಯುತ್ ದರ ಏರಿಕೆ ಬಗ್ಗೆ ಮಾತನಾಡಿ, ಕೊರೊನಾದಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ತೀವ್ರ ಹದಗೆಟ್ಟಿದೆ, ಸರ್ಕಾರದ ಬಳಿಯೇ ಸಂಬಳ ಕೊಡಲು ಹಣವಿಲ್ಲ.

ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಸರಿಯಿಲ್ಲ ಎಂದು ಅಭಿಪ್ರಾಯಪಟ್ಟರು.

ಇನ್ನು ಕೊರೊನಾ ವೈರಸ್ ಗೆ ಲಸಿಕೆ ಬರುವವರೆಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದಾಗಲಿ, ಶಾಲೆಗಳನ್ನು ಪುನರಾರಂಭ ಮಾಡುವುದಾಗಲಿ ಮಾಡಬಾರದು ಎಂದು ಒತ್ತಾಯಿಸಿದ ಸಿದ್ದರಾಮಯ್ಯ, ಎಲ್ಲಾ ವಿದ್ಯಾರ್ಥಿಗಳನ್ನು ಈ ವರ್ಷ ಪಾಸ್ ಮಾಡಬೇಕೆಂದು ಸಲಹೆ ನೀಡಿದರು.

Siddaramaiah

ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ ರಾಜಕೀಯ ಪ್ರೇರಿತ ಎಂದು ಹೇಳಿದ ಸಿದ್ದರಾಮಯ್ಯ, ವಿನಯ್ ಕುಲಕರ್ಣಿ ಜೊತೆ ಮಾತನಾಡಿದ್ದೇನೆ.

ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ಏನೂ ಹೇಳುವುದಿಲ್ಲ ಎಂದು ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದ ಕುರಿತ ಪ್ರಶ್ನೆಗೆ ಉತ್ತರಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressSiddaramaiahvijayendra
ShareTweetSendShare
Join us on:

Related Posts

devara-konayalli-irabarada-eradu-vastugalu-vastu-tips-kannada

Astro- ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ ಇದರಿಂದ ದೋಷ ಉಂಟಾಗುವುದು ಖಚಿತ.

by admin
July 31, 2026
0

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ...

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram