ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಲಿ – ಮಾಜಿ ಸಿಎಂಗಳು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿ…!

admin by admin
August 6, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಲಿ – ಮಾಜಿ ಸಿಎಂಗಳು- ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಕಿಡಿ…!

ಕೊರೋನಾ ಸೋಂಕಿನಿಂದಾಗಿ ಖಾಸಗಿ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಇವರಿಬ್ಬರು ಚೇತರಿಸಿಕೊಂಡಿದ್ದಾರೆ. ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್‍ವೈ ಮತ್ತು ಸಿದ್ದರಾಮಯನ್ಯವರು ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಭೀತಿಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಬಿಎಸ್‍ವೈ ಆಸ್ಪತ್ರೆಯಿಂದಲೇ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇನ್ನು ಪಕ್ಕದ ಬೆಡ್ ನಲ್ಲಿರುವ ಸಿದ್ದರಾಮಯ್ಯನವರು ಸರ್ಕಾರದ ಕಾರ್ಯ ವೈಖರಿ ವಿರುದ್ಧ ಸರಣಿ ಟ್ವಿಟ್ ಗಳನ್ನು ಮಾಡಿ ತರಾಟೆಗೆ ತೆಗೆದುಕೊಂಡಿದಾರೆ.
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ ಮತ್ತು ಏರುತ್ತಿರುವ ನೆರೆಯಿಂದಾಗಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾದ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂ ಸಿದ್ಧರಾಮಯ್ಯ ಪ್ರಶ್ನೆ ಮಾಡಿ ಟ್ವಿಟ್ ಮಾಡಿದ್ದಾರೆ.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

ಇನ್ನೊಂದು ಟ್ವಿಟ್ ನಲ್ಲಿ ಸಿದ್ದರಾಮಯ್ಯನವರು ಸಿಎಂ ಬಿಎಸ್‍ವೈಗೆ ಸಲಹೆ ನೀಡಿದ್ದಾರೆ. ಆಸ್ಪತ್ರೆಯಲ್ಲಿರುವ ಸಿಎಂ ಬಿಎಸ್‍ವೈ ಅವರು ತಕ್ಷಣವೇ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿ ವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ರಾಜ್ಯದ ಕಂದಾಯ ಸಚಿವರು ಕೂಡ ಕ್ವಾರಂಟೈನಲ್ಲಿದ್ದಾರೆ ಎಂದು ಹೇಳಲಾಗುತ್ತದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುತ್ತದೆ. ಹೀಗಾಗಿ ಸಿಎಂ ಬಿಎಸ್‍ವೈ ಸೂಕ್ತ ಕ್ರಮತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ವರ್ಷದ ಆಗಸ್ಟ್ -ಅಕ್ಟೋಬರ್ ತಿಂಗಳಿನ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ಎಚ್ಚರಿಸುತ್ತಿದ್ರೂ ಸರ್ಕರ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರದ ನಿರ್ಲಕ್ಷ್ತಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯನವರು ಸರಣಿ ಟ್ವೀಟ್‍ಗಳ ಮೂಲಕ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Tags: Belagavibsy govtC M B.S YADIYURAPPAChikkamagalurucm bsyfloodHasankarnatakamangaluruSiddaramaiahUdupiutthara kannada
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram