ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ

Mahesh M Dhandu by Mahesh M Dhandu
June 9, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

Siddaramaiah | ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ

ಬೆಂಗಳೂರು : ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ, ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ  ಧರಣಿ ಸತ್ಯಾಗ್ರಹ ನಡೆಸಲಾಯಿತು.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026
siddaramaiah-slams bjp leaders saaksha tv
siddaramaiah-slams bjp leaders saaksha tv

ಈ ಧರಣಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಈ ನೆಲದ ದಾರ್ಶನಿಕರು, ಸಾಹಿತಿಗಳು, ಮಹಾಪುರುಷರಿಗೆ ಕಿಂಚಿತ್ತು ಅವಮಾನವಾದರೂ ಅದನ್ನು ನಾವು ಖಂಡಿತಾ ಸಹಿಸುವುದಿಲ್ಲ, ಅಂತಹಾ ಪಠ್ಯ ಪುಸ್ತಕ ಜಾರಿಯಾಗಲೂ ಬಿಡುವುದಿಲ್ಲ. ಪಠ್ಯಪುಸ್ತಕ ಮಕ್ಕಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಬೇಕು, ದ್ವೇಷ-ವೈಷಮ್ಯವನ್ನಲ್ಲ. ಮಕ್ಕಳ ಮನಸಲ್ಲಿ ವಿಷಬೀಜ ಬಿತ್ತಲು ಹೊರಟಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದುಕೊಂಡಿದ್ದಾರೆ.

https://twitter.com/siddaramaiah/status/1534815632725712896?s=20&t=cIQxkEwd6FvRhtFzkFtCbw

ಇನ್ನು ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು ಸೇರಿದಂತೆ ಹಲವರು ಭಾಗವಹಿಸಿದ್ದರು.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram